• Tag results for division

ಬೆಂಗಳೂರು ನಗರ ಆರೋಗ್ಯ ಸೇವಾ ವಿಭಾಗ ರಚನೆಗೆ ಸಿಎಂ ಬೊಮ್ಮಾಯಿ ಸಲಹೆ

ಬೆಂಗಳೂರು ನಗರದ ಸರ್ಕಾರಿ ಆರೋಗ್ಯ ಸೇವಾ ವ್ಯವಸ್ಥೆಯನ್ನು ಉತ್ತಮ ಪಡಿಸುವ ಅಗತ್ಯವಿದ್ದು, ಇದಕ್ಕಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಡಿಯಲ್ಲಿಯೇ ಬೆಂಗಳೂರು ನಗರ ಆರೋಗ್ಯ ಸೇವಾ ವಿಭಾಗವನ್ನು ರಚಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ಸಲಹೆ ನೀಡಿದರು.

published on : 4th June 2022

ಪ್ರಧಾನಮಂತ್ರಿ ಗತಿಶಕ್ತಿ ಯೋಜನೆಗೆ ಬೆಂಗಳೂರು ರೈಲ್ವೆ ವಿಭಾಗ ಸೇರ್ಪಡೆ!

ಆರು ತಿಂಗಳ ಹಿಂದೆ ಆರಂಭಿಸಲಾದ ಪ್ರಧಾನಮಂತ್ರಿಯವರ ಗತಿಶಕ್ತಿ ಮಾಸ್ಟರ್ ಪ್ಲಾನ್ ಅಡಿಯಲ್ಲಿ ಬೆಂಗಳೂರು ರೈಲ್ವೇ ವಿಭಾಗವನ್ನು ತರಲಾಗಿರುವುದರಿಂದ ಬೆಂಗಳೂರು ನಗರದಲ್ಲಿನ ರೈಲ್ವೆ ಯೋಜನೆಗಳು ಶೀಘ್ರವಾಗಿ ಪೂರ್ಣಗೊಳ್ಳಲು ಸಹಕಾರಿ.

published on : 18th May 2022

ನನ್ನ ಪಕ್ಷವೂ ಸೇರಿ ಎಲ್ಲಾ ಪಕ್ಷಗಳೂ ಜನರಲ್ಲಿ ಒಡಕು ಮೂಡಿಸುತ್ತವೆ: ಆಜಾದ್ 

ಕಾಂಗ್ರೆಸ್ ಸೇರಿದಂತೆ ಎಲ್ಲಾ ರಾಜಕೀಯ ಪಕ್ಷಗಳು ಜನರಲ್ಲಿ ಬೇರೆ ಬೇರೆ ಆಧಾರದಲ್ಲಿ ಒಡಕು ಮೂಡಿಸುತ್ತವೆ ಎಂದು ಕೇಂದ್ರ ಸಚಿವ ಗುಲಾಮ್ ನಬಿ ಆಜಾದ್ ಹೇಳಿದ್ದಾರೆ.

published on : 20th March 2022

ವಿಕಲಾಂಗ ಸ್ನೇಹಿ ನಿಲ್ದಾಣಗಳಾಗಿ ಬೆಂಗಳೂರು ವಿಭಾಗದ ನಾಲ್ಕು ರೈಲು ನಿಲ್ದಾಣಗಳ ಪರಿವರ್ತನೆಗೆ ಯೋಜನೆ

ವಿವಿಧ ರೀತಿಯ ಅಂಗವೈಕಲ್ಯದಿಂದ ಬಳಲುತ್ತಿರುವ ಪ್ರಯಾಣಿಕರಿಗೆ ಹೆಚ್ಚು ಅಗತ್ಯವಿರುವ ಹೆಚ್ಚುವರಿ ಸೌಕರ್ಯಗಳನ್ನು ಬೆಂಗಳೂರು ವಿಭಾಗದ ನಾಲ್ಕು ರೈಲು ನಿಲ್ದಾಣಗಳಲ್ಲಿ ಪ್ರಾರಂಭಿಸಲು ನಿರ್ಧರಿಸಲಾಗಿದೆ. ನಗರದ ಪ್ರಧಾನ ಕಛೇರಿಯ ಸಮರ್ಥನಂ ಟ್ರಸ್ಟ್‌ ಫಾರ್ ದಿ ಡಿಸೇಬಲ್‌ನಿಂದ ಇದಕ್ಕೆ ಪುಷ್ಟಿ ನೀಡಲಾಗಿದೆ.

published on : 15th February 2022

ಬೆಂಗಳೂರು ರೈಲ್ವೆ ವಿಭಾಗ ಮತ್ತೊಂದು ಪರಿಸರ ಸ್ನೇಹಿ ಕ್ರಮದ ಮೂಲಕ 1 ಕೋಟಿ ರೂಪಾಯಿ ಉಳಿತಾಯ!

ಅಧಿಕೃತ ಹೇಳಿಕೆಯ ಪ್ರಕಾರ, ಪಾರ್ಸಲ್ ಸೈಡಿಂಗ್ ನ್ನು ಪಾರ್ಸಲ್ ಕಾರ್ಗೊ ಎಕ್ಸ್ ಪ್ರೆಸ್ ರೈಲುಗಳಿಗೆ ಲೋಡ್ ಮಾಡುವುದಕ್ಕೆ ಬಳಕೆ ಮಾಡಿಕೊಳ್ಳಲಾಗುತ್ತದೆ. ಈ ಎಕ್ಸ್ ಪ್ರೆಸ್ ರೈಲುಗಳಿಗೆ ಶೀಘ್ರವೇ ಚಾಲನೆ ದೊರೆಯಲಿವೆ.

published on : 11th October 2021

ಕಲಬುರಗಿಯಲ್ಲಿ ರೈಲ್ವೆ ಡಿವಿಜನ್ ಸ್ಥಾಪಿಸುವಂತೆ ಕೇಂದ್ರ ರೈಲ್ವೆ ಸಚಿವರಿಗೆ ಸಿಎಂ ಬಸವರಾಜ ಬೊಮ್ಮಾಯಿ ಮನವಿ

ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿ ಮಾಡಿ ಬೆಂಗಳೂರು ಸಬ್ ಅರ್ಬನ್ ರೈಲು ಯೋಜನೆಯನ್ನು ತ್ವರಿತಗೊಳಿಸಲು ಮತ್ತು ಗುಲ್ಬರ್ಗಾ ವಿಭಾಗವನ್ನು ಸ್ಥಾಪಿಸಲು ಮನವಿ ಮಾಡಿದರು.

published on : 8th September 2021

ಮಂಡ್ಯ: ಹಳಿ ದಾಟುತ್ತಿದ್ದವನ ಮೇಲೆ ಹರಿದ ರೈಲು: ಹಠಾತ್ ಬ್ರೇಕ್ ನಿಂದ ಎಂಜಿನ್ ಗೆ ಪೆಟ್ಟು, ಸಂಚಾರ ವಿಳಂಬ

ಯುವಕನೊಬ್ಬ ರೈಲ್ವೆ ಹಳಿ ದಾಟುತ್ತಿದ್ದ ವೇಳೆ ರೈಲು ಹರಿದ ಘಟನೆ ಯಲಿಯೂರು-ಮಂಡ್ಯ ರೈಲ್ವೆ ಮಾರ್ಗದಲ್ಲಿ ಸಂಭವಿಸಿದೆ. ಮೈಸೂರು-ಬೆಂಗಳೂರು ಸಂಗೊಳ್ಳಿ ರಾಯಣ್ಣ ಮೆಮು ಪ್ರಯಾಣಿಕ ರೈಲು ಸಂಖ್ಯೆ 06258 ನಲ್ಲಿ ಕಳೆದ ಅಪರಾಹ್ನ ಈ ದುರಂತ ಸಂಭವಿಸಿದೆ.

published on : 22nd July 2021

ಮುಂಗಾರು ಮಳೆ: ಪ್ರವಾಸಿಗರನ್ನು ಆಕರ್ಷಿಸುತ್ತಿರುವ ದೂದ್ ಸಾಗರ್ ಜಲಪಾತ!

ಚಲಿಸುತ್ತಿರುವ ರೈಲಿನಿಂದ ಮನಮೋಹಕವಾಗಿ ಕಾಣುವ ದೂದ್ ಸಾಗರ್ ಜಲಪಾತಕ್ಕೆ ತಲುಪುವುದು ಸುಲಭ ಸಾಧ್ಯವಲ್ಲದೇ ಇದ್ದರೂ ಸಹ ಸೌತ್ ವೆಸ್ಟ್ರನ್ ರೈಲ್ವೆ ವಿಭಾಗ ಪ್ರವಾಸಿಗರಿಗೆ ಪ್ರೇಕ್ಷಣೀಯ ಸ್ಥಳವನ್ನಾಗಿಸಲು  ಹಲವು ಕ್ರಮಗಳನ್ನು ಕೈಗೊಂಡಿದೆ. 

published on : 22nd June 2021

ಬಿಕ್ಕಟ್ಟುಗಳನ್ನು ವಿಭಾಗೀಯ ಕಮಾಂಡರ್ ಗಳ ಮಟ್ಟದಲ್ಲಿ ಬಗೆಹರಿಸಿಕೊಳ್ಳಲು ಭಾರತ-ಚೀನಾ ಒಪ್ಪಿಗೆ 

ಗಡಿ ಭಾಗದಲ್ಲಿ ಉಂಟಾಗಿದ್ದ ಬಿಕ್ಕಟ್ಟನ್ನು ಇನ್ನು ಮುಂದಿನ ದಿನಗಳಲ್ಲಿ ವಿಭಾಗೀಯ ಕಮಾಂಡರ್ ಗಳ ಮಟ್ಟದಲ್ಲಿ ಬಗೆಹರಿಸಿಕೊಳ್ಳುವುದಕ್ಕೆ ಭಾರತ-ಚೀನಾ ಪರಸ್ಪರ ಒಪ್ಪಿಗೆ ಸೂಚಿಸಿವೆ. 

published on : 15th June 2021

ಹಳೆಯ ನಿಯಮ ತಿದ್ದುಪಡಿ: ರೈಲ್ವೆ ನೌಕರರ ಎಲ್ಲಾ ದತ್ತು ಮಕ್ಕಳು ಈಗ ವೈದ್ಯಕೀಯ ಆರೈಕೆ ಪಡೆಯಬಹುದು

ಭಾರತೀಯ ರೈಲ್ವೆ ನೌಕರರು ದತ್ತು ಪಡೆದಿರುವ ಎಲ್ಲಾ ಮಕ್ಕಳಿಗೂ ಇದೀಗ ಆಸ್ಪತ್ರೆಗಳಲ್ಲಿ ವೈದ್ಯಕೀಯ ಸೌಲಭ್ಯ ಲಭ್ಯವಿದೆ. 21 ವರ್ಷದ ಹಳೆಯ ನಿಯಮ ತಿದ್ದುಪಡಿ ಮಾಡಿ ಇದೇ ತಿಂಗಳ 25 ರಂದು ರೈಲ್ವೆ ಮಂಡಳಿ ಈ ಆದೇಶವನ್ನು ಹೊರಡಿಸಿದೆ.

published on : 31st May 2021

ಬೆಂಗಳೂರು ವಿಭಾಗೀಯ ರೈಲ್ವೆ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆ: ರೋಗಿಗಳ ಜೀವ ಉಳಿಸಿದ ಅಧಿಕಾರಿಗಳ ಹರಸಾಹಸ!

ಕೊರೋನಾ ಸೋಂಕಿತರಿಗೆ ಸರಿಯಾಗಿ ವೈದ್ಯಕೀಯ ನೆರವು ಸಿಗುತ್ತಿಲ್ಲ, ಆಸ್ಪತ್ರೆಯಲ್ಲಿ ನರಕಸದೃಶ್ಯ ರೂಪವನ್ನು ನಾವು ಮಾಧ್ಯಮಗಳಲ್ಲಿ ನೋಡುತ್ತಿದ್ದೇವೆ. ಆಕ್ಸಿಜನ್ ಕೊರತೆಯಿಂದ ಅನೇಕ ರೋಗಿಗಳು ಸಾಯುತ್ತಿದ್ದಾರೆ ಎಂದು ಸಹ ಕೇಳಿದ್ದೇವೆ.

published on : 30th April 2021

ಕಲಬುರಗಿ ರೈಲ್ವೆ ವಿಭಾಗೀಯ ವಲಯ ರದ್ದು ವಿರುದ್ಧ ಧ್ವನಿ ಎತ್ತಲು ರಾಜ್ಯದ ಸಂಸದರಿಗೆ ಧೈರ್ಯವಿಲ್ಲ: ಕಾಂಗ್ರೆಸ್ ವಾಗ್ದಾಳಿ

ಯುಪಿಎ ಸರ್ಕಾರಾವಧಿಯಲ್ಲಿ ಘೋಷಣೆಯಾಗಿದ್ದ ಕಲಬುರಗಿ ರೈಲ್ವೆ ವಿಭಾಗೀಯ ವಲಯ ಸ್ಥಾಪನೆ ನಿರ್ಧಾರವನ್ನು ಕೈ ಬಿಡುವ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ತೀವ್ರ ವಾಗ್ದಾಳಿ ನಡೆಸಿದೆ.

published on : 20th March 2021

ರಾಶಿ ಭವಿಷ್ಯ