• Tag results for divorce

ಮುರಿದು ಬಿತ್ತು 27 ವರ್ಷದ ದಾಂಪತ್ಯ: ಬಿಲ್ ಗೇಟ್ಸ್ ದಂಪತಿ ವಿಚ್ಛೇದನ ಘೋಷಣೆ

ಮೈಕ್ರೋಸಾಫ್ಟ್‌ ಸಂಸ್ಥಾಪಕ ಬಿಲ್ ಗೇಟ್ಸ್‌ ಮತ್ತು ಮೆಲಿಂಡಾ ಗೇಟ್ಸ್‌ ದಂಪತಿ ಮದುವೆಯಾಗಿ 27 ವರ್ಷದ ದಾಂಪತ್ಯದ ನಂತರ ವಿಚ್ಛೇದನ ಪಡೆಯುವುದಾಗಿ ಘೋಷಿಸಿದ್ದಾರೆ. 

published on : 4th May 2021

ವಿಚ್ಛೇದನಕ್ಕೆ ಮುಂದಾದ ಜಗತ್ತಿನ ಹಾಟ್ ಜೋಡಿ; ಕಾನ್ಯೆ- ಕಿಮ್ ಕಾರ್ದಾಶಿಯಾನ್ ದೂರವಾಗುತ್ತಿರುವುದೇಕೆ?

ಅಮೆರಿಕಾದ ರಿಯಾಲಿಟಿ ಟಿವಿ ತಾರೆ ಕಿಮ್ ಕಾರ್ದಾಶಿಯಾನ್ ಮದುವೆಯಾದ ಆರು ವರ್ಷಗಳ ನಂತರ ರಾಪರ್ ಪತಿ ಕಾನ್ಯೆ ವೆಸ್ಟ್ ಅವರಿಂದ ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ.

published on : 20th February 2021

ವಿಚ್ಛೇದನಕ್ಕೆ ಏಕರೂಪ ಕಾನೂನು ವಿರೋಧಿಸ ಸುಪ್ರೀಂ ಕೋರ್ಟ್ ಗೆ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಅರ್ಜಿ

ವಿಚ್ಛೇದನಕ್ಕೆ ಏಕರೂಪ ಕಾನೂನು, ಆಧಾರಗಳನ್ನು ಜಾರಿಗೆ ತರಬೇಕೆಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ವಿರೋಧಿಸಿ ಅಖಿಲ ಭಾರತೀಯ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದೆ. 

published on : 13th February 2021

ವಿಚ್ಛೇದನ ಪಡೆಯದೆ ಮತ್ತೊಂದು ಮದುವೆಯಾದ ಮಹಿಳೆಗೆ ಅಪ್ತಾಪ್ತ ಮಗುವಿನ ಪಾಲನೆ ಹಕ್ಕು ನಿರಾಕರಿಸುವಂತಿಲ್ಲ: ಅಲಹಾಬಾದ್ ಹೈಕೋರ್ಟ್

ಮೊದಲ ಪತಿಯಿಂದ ವಿಚ್ಛೇದನೆ ಪಡೆಯದೆ ಮತ್ತೊಬ್ಬ ಪುರುಷನ ಜೊತೆ ಹೊಸ ಸಂಬಂಧ ಬೆಳೆಸಿದ ಮಹಿಳೆಗೆ ಆಕೆಯ ಅಪ್ರಾಪ್ತ ಮಗುವಿನ ಪಾಲನೆಯ ಹಕ್ಕನ್ನು ನಿರಾಕರಿಸುವಂತಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ತೀರ್ಪು ನೀಡಿದೆ.

published on : 5th January 2021

ಐಎಎಸ್‌ ಟಾಪರ್‌ ಟೀನಾ ಡಾಬಿ, ಅಥರ್‌ ಖಾನ್‌ ಜೋಡಿ ವಿಚ್ಛೇದನಕ್ಕೆ ಅರ್ಜಿ!

2015ನೇ ಸಾಲಿನ ಐಎಎಸ್‌ ಪರೀಕ್ಷೆಯಲ್ಲಿ ಮೊದಲ ರ‍್ಯಾಂಕ್ ಪಡೆದಿದ್ದ ಟೀನಾ ಡಾಬಿ ಹಾಗೂ ಅವರ ಪತಿ ಅಥರ್‌ ಖಾನ್‌ ವಿಚ್ಛೇದನಕ್ಕೆ ಜೈಪುರ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.

published on : 21st November 2020

ತಾಳ ತಪ್ಪಿದ ಸಾಹಿತಿ ಕೆ. ಕಲ್ಯಾಣ್ ಬದುಕು: ಪತಿಯಿಂದ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸಿದ ಪತ್ನಿ ಅಶ್ವಿನಿ!

ದೈಹಿಕ ಮತ್ತು ಮಾನಸಿಕವಾಗಿ ಹಿಂಸೆ ನೀಡುತ್ತಿದ್ದಾರೆ ಎಂದು ಆರೋಪಿಸಿ ಗೀತರಚನಾಕಾರ ಕೆ. ಕಲ್ಯಾಣ್ ಪತ್ನಿ ಅಶ್ವಿನಿ ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ.

published on : 3rd October 2020