ಕ್ರಿಕೆಟ್ಮಾಜಿ ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್, ಪತ್ನಿ ಆರತಿ ದಾಂಪತ್ಯ ಜೀವನದಲ್ಲಿ ಬಿರುಕು; ವಿಚ್ಛೇದನದ ವದಂತಿ!
2004ರಲ್ಲಿ ವಿರೇಂದ್ರ ಸೆಹ್ವಾಗ್ ಅವರು ಆರತಿ ಅಹ್ಲಾವತ್ ಜೊತೆಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ದಂಪತಿಗೆ 2007ರಲ್ಲಿ ಆರ್ಯವೀರ್ ಮತ್ತು 2010ರಲ್ಲಿ ವೇದಾಂತ್ ಎಂಬ ಇಬ್ಬರು ಗಂಡುಮಕ್ಕಳು ಜನಿಸಿದ್ದಾರೆ.