ಕೇಂದ್ರ ಸರ್ಕಾರದ ಸಾಲಗಾರರಿಗೆ ದೀಪಾವಳಿ ಉಡುಗೊರೆ ನೀಡಿದ್ದು, 2 ಕೋಟಿ ರೂಪಾಯಿವರೆಗಿನ ಸಾಲದ ಮೇಲಿನ ಚಕ್ರಬಡ್ಡಿಯನ್ನು ಮನ್ನಾ ಮಾಡುವುದಾಗಿ ಶುಕ್ರವಾರ ರಾತ್ರಿ ಘೋಷಣೆ ಮಾಡಿದೆ.