ದೇಶತಮಿಳುನಾಡು: ರಾಜಕಾರಣಿಗಳೊಂದಿಗೆ ಮಲಗಲು ಒತ್ತಾಯ; DMK ಯುವ ಘಟಕ ಸದಸ್ಯನ ಪತ್ನಿ ಆರೋಪ; ವಿವಾದದ ಬಿರುಗಾಳಿ!
'ರಾಜಕಾರಣಿಗಳೊಂದಿಗೆ ಮಲಗುವಂತೆ ಒತ್ತಾಯಿಸುವುದು, ನನ್ನನ್ನು ಹುಚ್ಚು ನಾಯಿಯಂತೆ ಕಚ್ಚುವುದು ಆತನ ಕೆಲಸವಾಗಿದೆ. ಕಾಲೇಜಿಗೆ ಹೋಗುವ ದಾರಿಯಲ್ಲಿ ನನ್ನ ಮೇಲೆ ಹಲ್ಲೆ ಮಾಡಿದ್ದು, ಫೋನ್ ನ್ನು ಹೊಡೆದು ಹಾಕಿದ್ದಾರೆ.