• Tag results for doctor

ಚೀನಾದಲ್ಲಿ ಕರೋನ ವೈರಸ್‌ ಮಹಾಮಾರಿ: ಚಿಕಿತ್ಸೆ ನೀಡುತ್ತಿದ್ದ ವೈದ್ಯನೇ ಮಾರಣಾಂತಿಕ ಕಾಯಿಲೆಗೆ ಬಲಿ

ಚೀನಾದ  ವುಹಾನ್‌ ನಗರದಲ್ಲಿ ಶನಿವಾರ ವೈದ್ಯರೊಬ್ಬರು ಕರೋನವೈರಸ್‌ಗೆ ಬಲಿಯಾಗಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

published on : 25th January 2020

ಆಧುನಿಕ ವೈದ್ಯಕೀಯ ಅವಿಶ್ಕಾರ ಬಳಸಿ ಶಸ್ತ್ರಚಿಕಿತ್ಸೆ, ಬಾಲಕ ಸೇರಿ 3 ಅಮೂಲ್ಯ ಜೀವಗಳನ್ನು ಉಳಿಸಿದ ಸಿಲಿಕಾನ್ ಸಿಟಿ ಡಾಕ್ಟರ್ಸ್

ಬೆಂಗಳೂರು ವೈದ್ಯರು ಮೂರು ಮಹತ್ವದ ಶಸ್ತ್ರಚಿಕಿತ್ಸೆಗಳನ್ನು ಮಾಡುವುದರೊಡನೆ ಮೂವರ ಅಮೂಲ್ಯ ಜೀವಗಳನ್ನು ಉಳಿಸಿದ್ದಾರೆ. ಕೋಲ್ಕತ್ತಾದ ನಾಲ್ಕು ವರ್ಷದ ಡಿಲೇಟೆಡ್ ಕಾರ್ಡಿಯೊಮಿಯೋಪತಿ ರೋಗಿ ಮತ್ತು ರಾಜ್ಯದ ಕಿರಿಯ ಹೃದಯ ಕಸಿಗೊಳಗಾಗಿದ್ದ ಬಾಲಕನೊಬ್ಬಹೊಸ ಜೀವನ ಪಡೆದಿದ್ದಾನೆ. 

published on : 22nd January 2020

ಮಡಿಕೇರಿ: ಅಪ್ರಾಪ್ತೆಗೆ ಹೆರಿಗೆ ಮಾಡಿಸಿ ಮಗು ಮಾರಾಟ ಮಾಡಿದ ವೈದ್ಯ ದಂಪತಿ!

ಹಣದಾಸೆಗೆ ವೈದ್ಯರೇ ಅಪ್ರಾಪ್ತ ಯುವತಿಗೆ ಹೆರಿಗೆ ಮಾಡಿಸಿದ್ದಲ್ಲದೆ ಮಗುವನ್ನು ಮಾರಾಟ ಮಾಡಿರುವ ಘಟನೆ ಕೊಡಗು ಜಿಲ್ಲೆಯಲ್ಲಿ ವರದಿಯಾಗಿದೆ. 

published on : 7th January 2020

ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಗೆ ಹೃದಯಾಘಾತವಾಗುವ ಸಾಧ್ಯತೆ; ವೈದ್ಯರ ಕಳವಳ

ಹಳೆ ದೆಹಲಿ ದರಿಯಾಗಂಜ್ ನಲ್ಲಿ ಕಳೆದ ಡಿಸೆಂಬರ್ 20 ರಂದು ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪ್ರಸ್ತುತ 14 ದಿನಗಳ ನ್ಯಾಯಾಂಗ ಬಂಧನದಲ್ಲಿದ್ದ ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಅವರಿಗೆ ಹೃದಯಾಘಾತವಾಗುವ ಸಾಧ್ಯತೆ ಇದೆ ಎಂದು ಅವರ  ಖಾಸಗಿ  ವೈದ್ಯ ಡಾ.ಹರ್ಜಿತ್ ಸಿಂಗ್ ಭಟ್ಟಿ  ಕಳವಳವ್ಯಕ್ತಪಡಿಸಿದ್ದಾರೆ.

published on : 4th January 2020

ವೈರಮುತ್ತುಗೆ ಡಾಕ್ಟರೇಟ್: ಹಿಂದೂಪರ ಸಂಘಟನೆಗಳ ವಿರೋಧ ಹಿನ್ನೆಲೆ ಚೆನ್ನೈ ಭೇಟಿ ರದ್ದುಗೊಳಿಸಿದ ರಾಜನಾಥ್ ಸಿಂಗ್

ಖ್ಯಾತ ತಮಿಳು ಸಾಹಿತಿ ವೈರಮುತ್ತು ಅವರಿಗೆ ಗೌರವ ಡಾಕ್ಟರೇಟ್ ನೀಡಲು ಖಾಸಗಿ ವಿಶ್ವವಿದ್ಯಾಲಯವೊಂದು ನಿರ್ಧರಿಸಿರುವ ಹಿನ್ನೆಲೆಯಲ್ಲಿ ಹಿಂದೂಪರ ಸಂಘಟನೆಗಳು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದು, ಈ ಹಿನ್ನೆಲೆಯಲ್ಲಿ  ಕಾರ್ಯಕ್ರಮಕ್ಕೆ ಭೇಟಿ...

published on : 28th December 2019

ಹೈದರಾಬಾದ್ ಎನ್ ಕೌಂಟರ್: ನಗರಕ್ಕೆ ಆಗಮಿಸಿದ ಎನ್ ಎಚ್ ಆರ್ ಸಿ ತಂಡ, ಅಧಿಕಾರಿಗಳಿಂದ ತನಿಖೆ 

ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ತಂಡವೊಂದು ಹೈದರಾಬಾದ್ ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಶನಿವಾರ ಬೆಳಗ್ಗೆ ಬಂದಿಳಿದಿದೆ.   

published on : 7th December 2019

ಪಶುವೈದ್ಯೆ ಅತ್ಯಾಚಾರಿಗಳಿಗೆ ತೆಲಂಗಾಣ ಜೈಲಿನಲ್ಲಿ ವಿಶೇಷ ಆತಿಥ್ಯ, ಮಟನ್ ಕರಿ ಭೋಜನ! 

ಪಶುವೈದ್ಯೆ ಪ್ರಿಯಾಂಕ ರೆಡ್ಡಿಯನ್ನು ಅತ್ಯಾಚಾರಗೈದು ಶವವನ್ನು ಸುಟ್ಟುಹಾಕಿದ್ದ ನರರಾಕ್ಷಸರನ್ನು ಶಿಕ್ಷಿಸಲು ತಮಗೊಪ್ಪಿಸುವಂತೆ ಸಾರ್ವಜನಿಕರು ಆಗ್ರಹಿಸುತ್ತಿದ್ದಾರೆ. ಆದರೆ ಜೈಲಿನಲ್ಲಿ ಸುರಕ್ಷಿತವಾಗಿರುವ ಅತ್ಯಾಚಾರಿಗಳಿಗೆ ಮಾತ್ರ ರಾಜಾತಿಥ್ಯ ದೊರೆಯುತ್ತಿದೆ. 

published on : 3rd December 2019

ಕೊಪ್ಪಳ: ವೈದ್ಯರ ನಿರ್ಲಕ್ಷ್ಯ‌ಕ್ಕೆ ಬಾಣಂತಿ ಕೋಮಾ ಸ್ಥಿತಿಗೆ

ವೈದ್ಯರ ನಿರ್ಲಕ್ಷ್ಯ‌ಕ್ಕೆ ಗರ್ಭಿಣಿ ಸಾವನ್ನಪ್ಪಿದ ಘಟನೆ ವರದಿಯಾದ ಬೆನ್ನಲ್ಲೇ ಕೊಪ್ಪಳದಲ್ಲಿ ಮತ್ತೊಂದು ಇಂಥಹದ್ದೇ ಘಟನೆ ವರದಿಯಾಗಿದೆ. 

published on : 3rd December 2019

ಅವಳಿ ಮಕ್ಕಳ ಹುಟ್ಟುಹಬ್ಬ ಬದಿಗೊತ್ತಿ ಹೆಚ್ಐವಿ ಬಾಲಕನ ಚಿಕಿತ್ಸೆಗೆ ಸಹಾಯ ಹಸ್ತ ಚಾಚಿದ ವೈದ್ಯ!

ಅದ್ದೂರಿ ಮದುವೆ, ಹುಟ್ಟುಹಬ್ಬ ಎಂದು ಮನಬಂದಂತೆ ಖರ್ಚು ಮಾಡುವವರಿಗೆ ಇಲ್ಲೊಬ್ಬ ವೈದ್ಯರು ಮಾದರಿಯಾಗಿದ್ದಾರೆ. ಅವಳಿ ಮಕ್ಕಳ ಹುಟ್ಟಹಬ್ಬವನ್ನು ಅದ್ದೂರಿಯಾಗಿ ಮಾಡಬೇಕೆಂದುಕೊಂಡಿದ್ದ ವೈದ್ಯರೊಬ್ಬರು, ಅದನ್ನು ಬದಿಗೊತ್ತಿ ಹೆಚ್ಐವಿ ಪೀಡಿತ ಬಾಲಕನೊಬ್ಬನಿಗೆ ಚಿಕಿತ್ಸೆ ನೀಡಿದ್ದಾರೆ. 

published on : 2nd December 2019

ಪ್ರಾಣ ಹೋದರೂ ಬಿಡಲಿಲ್ಲ ಪಾಪಿಗಳು: ಮೃತಪಟ್ಟ ನಂತರವೂ ರೇಪ್! 

ಹೈದರಾಬಾದ್ ನ ಪಶು ವೈದ್ಯೆಯ ಅತ್ಯಾಚಾರ, ಹತ್ಯೆ ಪ್ರಕರಣದಲ್ಲಿ ಬೆಚ್ಚಿ ಬೀಳಿಸುವ ಮಾಹಿತಿಗಳು ಬಹಿರಂಗವಾಗುತ್ತಿವೆ.  

published on : 1st December 2019

ಹೈದರಾಬಾದ್: ಪಶುವೈದ್ಯೆ ಪ್ರಿಯಾಂಕಾ ರೆಡ್ಡಿ ಶವ ಸಿಕ್ಕ ಪ್ರದೇಶದಲ್ಲೇ ಮತ್ತೊಬ್ಬ ಮಹಿಳೆಯ ಶವ ಪತ್ತೆ

ದೇಶವನ್ನೇ ಬೆಚ್ಚಿಬೀಳಿಸಿದ ಪಶುವೈದ್ಯೆ ಪ್ರಿಯಾಂಕಾ ರೆಡ್ಡಿ ಅತ್ಯಾಚಾರ ಹಾಗೂ ಕೊಲೆ ನಡೆದ ಮಾರನೆ ದಿನವೇ ಮತ್ತೊಬ್ಬ ಮಹಿಳೆಯ ಶವ ಪತ್ತೆಯಾಗಿದ್ದು, ಆಕೆಯ ಮೇಲೂ ಅತ್ಯಾಚಾರ ಎಸಗಿ, ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

published on : 30th November 2019

ಪಶುವೈದ್ಯೆ ಪ್ರಿಯಾಂಕಾ ರೆಡ್ಡಿ ಅತ್ಯಾಚಾರ, ಕೊಲೆ ಪ್ರಕರಣ ಬೇಧಿಸಿದ ಪೊಲೀಸರು, ನಾಲ್ವರು ಕಾಮುಕರ ಬಂಧನ

ಪಶುವೈದ್ಯೆ ಡಾ. ಪ್ರಿಯಾಂಕಾ ರೆಡ್ಡಿ ಅವರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಬಳಿಕ ಭೀಕರವಾಗಿ ಹತ್ಯೆ ಮಾಡಿದ ಪ್ರಕರಣವನ್ನು ಸೈಬರಾಬಾದ್ ಪೊಲೀಸರು ಬೇಧಿಸಿದ್ದು, ನಾಲ್ವರು ಕಾಮುಕರನ್ನು ಬಂಧಿಸುವಲ್ಲಿ....

published on : 29th November 2019

ಹತ್ಯೆ ಮಾಡುವ ಮುನ್ನ ಪಶುವೈದ್ಯೆಯನ್ನು ಮಾತಲ್ಲೇ ನಂಬಿಸಿದ್ದರೇ?: ಪ್ರಿಯಾಂಕಾ ರೆಡ್ಡಿ ಸಾವಿನ ಸುತ್ತ ಅನುಮಾನದ ಹುತ್ತ 

ವೈದ್ಯೆ ಪ್ರಿಯಾಂಕಾ ರೆಡ್ಡಿಯನ್ನು ಹತ್ಯೆ ಮಾಡಿದವರು ಆರಂಭದಲ್ಲಿ ಆಕೆಗೆ ಸಹಾಯ ಮಾಡುವ ನೆಪದಲ್ಲಿ ಬಂದು ಮಾತಿನಲ್ಲಿ ವಿಶ್ವಾಸ ಮೂಡುವ ಹಾಗೆ ಮಾಡಿ ಹತ್ಯೆ ಮಾಡಿದರೇ ಎಂಬ ಸಂದೇಹಗಳು ಕಾಡುತ್ತಿವೆ.

published on : 29th November 2019

ವೈದರ ಮೇಲಿನ ಹಲ್ಲೆ ನಿಲ್ಲಬೇಕು: ಡಾ. ಸಿ.ಎನ್. ಮಂಜುನಾಥ್

ವೈದ್ಯರು ರೋಗಿಗಳ ಹಿತ ರಕ್ಷಣೆಗೆ ಆದ್ಯತೆ ನೀಡುತ್ತಿದ್ದು, ಕೆಲವೊಂದು ಸಂದರ್ಭದಲ್ಲಿ ರೋಗಿ ಮೃತಪಟ್ಟರೆ ವೈದ್ಯರ ಮೇಲೆ ಗೂಬೆ ಕೂರಿಸುವುದು ಸರಿಯಲ್ಲ ಅಂತಹ ಸಂದರ್ಭದಲ್ಲಿ ವೈದ್ಯರ ಮೇಲೆ ಹಲ್ಲೆ ಮಾಡುವುದು ತರವಲ್ಲ ಎಂದು ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ. ಸಿ.ಎನ್.ಮಂಜುನಾಥ್ ಹೇಳಿದ್ದಾರೆ.

published on : 24th November 2019

ಸ್ಯಾಂಡಲ್ ವುಡ್ ಸಾಹಸ ನಿರ್ದೇಶಕ ಥ್ರಿಲ್ಲರ್ ಮಂಜುಗೆ ಗೌರವ ಡಾಕ್ಟರೇಟ್

ಕನ್ನಡದ ಖ್ಯಾತ ಸಾಹಸ ನಿರ್ದೇಶಕ ಥ್ರಿಲ್ಲರ್ ಮಂಜು ಅವರಿಗೆ ಗೌರವ ಡಾಕ್ಟರೇಟ್ ಪ್ರಧಾನಿಸಿ ಪುರಸ್ಕರಿಸಲಾಗಿದೆ. 

published on : 24th November 2019
1 2 3 4 5 >