- Tag results for doctors
![]() | ಜೆನೆರಿಕ್ ಔಷಧಿ ಬರೆಯಿರಿ, ಇಲ್ಲವೆ ಕ್ರಮ ಎದುರಿಸಿ: ಸರ್ಕಾರಿ ಆಸ್ಪತ್ರೆ ವೈದ್ಯರಿಗೆ ಕೇಂದ್ರ ಎಚ್ಚರಿಕೆಕೇಂದ್ರ ಸರ್ಕಾರ ನಡೆಸುವ ಆಸ್ಪತ್ರೆಗಳು ಮತ್ತು ಸಿಜಿಎಚ್‌ಎಸ್ ವೆಲ್‌ನೆಸ್ ಸೆಂಟರ್‌ಗಳ ವೈದ್ಯರು ಜೆನೆರಿಕ್ ಔಷಧಗಳನ್ನು ಬರೆದುಕೊಡಬೇಕು. ಇಲ್ಲದಿದ್ದರೆ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ಸರ್ಕಾರ ಸೋಮವಾರ... |
![]() | ಸಿಬ್ಬಂದಿ ಕೊರತೆ: ಸೊರಗಿದ ಅರಣ್ಯ ಇಲಾಖೆಪಶುವೈದ್ಯರ ತೀವ್ರ ಕೊರತೆಯಿಂದಾಗಿ ಮಾನವ-ಪ್ರಾಣಿ ಸಂಘರ್ಷದ ಪ್ರಕರಣಗಳನ್ನು ನಿಭಾಯಿಸುವುದು ಮತ್ತು ರಕ್ಷಣಾ ಕಾರ್ಯಾಚರಣೆ ನಡೆಸುವಲ್ಲಿ ಅರಣ್ಯ ಇಲಾಖೆ ಸಂಕಷ್ಟವನ್ನು ಎದುರಿಸುತ್ತಿದೆ. |
![]() | ಮೆದುಳಿನ ಶಸ್ತ್ರಚಿಕಿತ್ಸೆಗೊಳಗಾಗಿರುವ ಮುಕುಲ್ ರಾಯ್ ಗೆ ಪಾರ್ಕಿನ್ಸನ್, ಮರೆವಿವ ರೋಗ ಇದೆ: ವೈದ್ಯರುಬಂಗಾಳದಲ್ಲಿ ಬಿಜೆಪಿ- ಟಿಎಂಸಿ ನಡುವೆ ಕಳೆದ ಕೆಲವು ವರ್ಷಗಳಲ್ಲಿ ಪಕ್ಷಾಂತರ ಮಾಡಿದ್ದ ಪ್ರಮುಖ ರಾಜಕಾರಣಿ ಮುಕುಲ್ ರಾಯ್ ಪಾರ್ಕಿನ್ಸನ್ ಸಮಸ್ಯೆಯಿಂದ ಬಳಲುತ್ತಿದ್ದಾರೆ. |
![]() | ಕೋವಿಡ್ ಪ್ರಕರಣ ಹೆಚ್ಚಳ: ಆತಂಕ ಬೇಡ, ಮುನ್ನೆಚ್ಚರಿಕೆ ವಹಿಸಿ; ವೈದ್ಯರ ಸಲಹೆನೆರೆಯ ರಾಜ್ಯ ಕೇರಳದಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 11,000 ಗಡಿ ದಾಟಿದ್ದು, ಈ ಬೆಳವಣಿಗೆ ರಾಜ್ಯದಲ್ಲೂ ಸೋಂಕು ಹೆಚ್ಚಳವಾಗುವ ಕುರಿತು ಆತಂಕ ಹುಟ್ಟಿಸಿದೆ. ಈ ಹಿನ್ನೆಲೆಯಲ್ಲಿ ಆತಂಕ ಬೇಡ, ಮುನ್ನೆಚ್ಚರಿಕೆ ವಹಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ. |
![]() | ಗ್ಯಾಜೆಟ್ ಗೀಳಿಗೆ ಹಳ್ಳಿಗಳೂ ಹೊರತಲ್ಲ: ಗ್ರಾಮೀಣ ಪ್ರದೇಶಗಳಲ್ಲಿ ಫೋನ್‌ಗೆ ವ್ಯಸನಿಗಳಾದ ಮಕ್ಕಳಿಗೆ ವೈದ್ಯರಿಂದ ಸಲಹೆತಂತ್ರಜ್ಞಾನ ಅಭಿವೃದ್ಧಿಯಾದಂತೆ ಅನುಕೂಲಕ್ಕೆ ಸಮನಾಗಿ ಹೊಸ ಹೊಸ ಸಮಸ್ಯೆಗಳೂ ಆರಂಭವಾಗುತ್ತಿದ್ದು, ನಗರ ಪ್ರದೇಶಗಳಂತೆಯೇ ಗ್ರಾಮೀಣ ಭಾಗದ ಮಕ್ಕಳೂ ಕೂಡ ಗ್ಯಾಜೆಟ್ ಗೀಳಿಗೆ ತುತ್ತಾಗುತ್ತಿದ್ದಾರೆ ಎಂದು ತಜ್ಞರು ಆತಂಕ ವ್ಯಕ್ತಪಡಿಸಿದ್ದಾರೆ. |
![]() | ಪಾಲಿಕೆ ವೈದ್ಯರು, ಆಸ್ಪತ್ರೆಯ ಸಿಬ್ಬಂದಿಗಳಿಗೆ ಪ್ರಶಸ್ತಿ ನೀಡಿ ಗೌರವಿಸಿದ ಬಿಬಿಎಂಪಿರಾಜ್ಯ ಮಟ್ಟದ ಪ್ರಶಸ್ತಿಗಳನ್ನು ಪಡೆದ ಪಾಲಿಕೆ ವೈದ್ಯರು ಹಾಗೂ ಆಸ್ಪತ್ರೆಯ ಸಿಬ್ಬಂದಿಗಳನ್ನೊಳಗೊಂಡ ತಂಡಗಳಿಗೆ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಯಿತು. |
![]() | ಈ ತಾಲೂಕು ಆಸ್ಪತ್ರೆಯಲ್ಲಿ ಇರುವುದು 12 ವೈದ್ಯರು, ಕರ್ತವ್ಯ ನಿರ್ವಹಿಸುತ್ತಿರುವುದು ಇಬ್ಬರು ಮಾತ್ರ!ಹೊಸಕೋಟೆಯ ತಾಲೂಕು ಆಸ್ಪತ್ರೆಗೆ ಶನಿವಾರ ದಿಢೀರ್ ಭೇಟಿ ನೀಡಿದ ಕೆಎಸ್‌ಎಲ್‌ಎಸ್‌ಎ ಕಾರ್ಯಾಧ್ಯಕ್ಷ ನ್ಯಾಯಮೂರ್ತಿ ಬಿ. ವೀರಪ್ಪ ಅವರು, 100 ಹಾಸಿಗೆ ಸಾಮರ್ಥ್ಯದ ಆಸ್ಪತ್ಯೆಯ 12 ವೈದ್ಯರ ಪೈಕಿ ಇಬ್ಬರು ಮಾತ್ರ ಇದ್ದದ್ದನ್ನು ಕಂಡು ಆಘಾತಗೊಂಡರು. |
![]() | ಗ್ರಾಮೀಣ ಪ್ರದೇಶದಲ್ಲಿ ಸೇವೆ ಸಲ್ಲಿಸಲು ವೈದ್ಯರು ಸಿದ್ಧರಿಲ್ಲ: ಸದನದಲ್ಲಿ ಪಕ್ಷಾತೀತವಾಗಿ ಶಾಸಕರ ಪ್ರಸ್ತಾಪಗ್ರಾಮಾಂತರ ಪ್ರದೇಶದ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಆಸ್ಪತ್ರೆಗಳಲ್ಲಿ ವೈದ್ಯರಿಲ್ಲದಿರುವ ಬಗ್ಗೆ ಪಕ್ಷಾತೀತವಾಗಿ ಶಾಸಕರು ಪ್ರಸ್ತಾಪಿಸಿದರು. ವೈದ್ಯರ ವೇತನವನ್ನು ಹೆಚ್ಚಿಸಬೇಕು ಮತ್ತು ಅವರ ಕೆಲಸದ ಸ್ಥಳದಲ್ಲಿ ಭದ್ರತೆ ನೀಡಬೇಕು ಎಂದು ಅವರು ಒತ್ತಾಯಿಸಿದರು. |
![]() | ಬೆಂಗಳೂರು: ನಮ್ಮ ಕ್ಲಿನಿಕ್‌ಗಳಿಗೆ ಕೋಲ್ಡ್ ಸ್ಟೋರೇಜ್ ಸೌಲಭ್ಯ ಒದಿಗಿಸುವಂತೆ ವೈದ್ಯರ ಒತ್ತಾಯಬೆಂಗಳೂರಿನಲ್ಲಿ ಇತ್ತೀಚೆಗೆ ಆರಂಭಿಸಲಾದ ನಮ್ಮ ಕ್ಲಿನಿಕ್‌ಗಳಿಗೆ ಸಂಬಂಧಿಸಿದ ವೈದ್ಯಕೀಯ ಅಧಿಕಾರಿಗಳು ಲಸಿಕೆಗಳು ಸುಲಭವಾಗಿ ಲಭ್ಯವಾಗುವಂತೆ ಕೋಲ್ಡ್ ಸ್ಟೋರೇಜ್ ಸೌಲಭ್ಯಗಳನ್ನು ಕೋರಿದ್ದಾರೆ. |
![]() | 3 ಈಡಿಯಟ್ಸ್ ಸಿನಿಮಾದಿಂದ ಪ್ರೇರಣೆ: ವಾಟ್ಸ್ ಆಪ್ ಆಡಿಯೋ ಕರೆ ಮೂಲಕ ವೈದ್ಯರ ಮಾರ್ಗದರ್ಶನದಲ್ಲಿ ಮಹಿಳೆಗೆ ಹೆರಿಗೆಕೆಲವೊಮ್ಮೆ ಸಿನಿಮಾದ ದೃಶ್ಯಗಳೂ ನಿಜ ಜೀವನದಲ್ಲಿ ನಡೆಯುವುದುಂಟು. ಅಂಥದ್ದೇ ಒಂದು ಘಟನೆ ಜಮ್ಮು-ಕಾಶ್ಮೀರದಲ್ಲಿ ನಡೆದಿದೆ. |
![]() | ವೈದ್ಯರು, ಆರೋಗ್ಯ ಸಿಬ್ಬಂದಿ ಮೇಲಿನ ದೌರ್ಜನ್ಯ ತಡೆಗೆ ಪ್ರತ್ಯೇಕ ಕಾನೂನು ಇಲ್ಲ: ಕೇಂದ್ರವೈದ್ಯರು ಮತ್ತು ಇತರ ವೈದ್ಯಕೀಯ ಸಿಬ್ಬಂದಿ ಮೇಲಿನ ದೌರ್ಜನ್ಯ ತಡೆಯಲು ಯಾವುದೇ ಪ್ರತ್ಯೇಕ ಕಾನೂನು ಜಾರಿಗೊಳಿಸುತ್ತಿಲ್ಲ ಎಂದು ಕೇಂದ್ರ ಸರ್ಕಾರ ಮಂಗಳವಾರ ರಾಜ್ಯಸಭೆಗೆ ತಿಳಿಸಿದೆ. |
![]() | ಇತರ ರಾಜ್ಯಗಳಲ್ಲಿ ನೀಡುತ್ತಿರುವಂತೆ ಸಮಾನ ವೇತನಕ್ಕೆ ಕರ್ನಾಟಕದ ವೈದ್ಯರ ಒತ್ತಾಯರಾಜ್ಯದಲ್ಲಿ ವೈದ್ಯಕೀಯ ವೃತ್ತಿಪರರು ಇತರ ರಾಜ್ಯಗಳಲ್ಲಿನ ವೈದ್ಯರಿಗೆ ಹೋಲಿಸಿದರೆ ವೇತನದಲ್ಲಿ ಅಸಮಾನತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಒಂದೇ ರೀತಿಯ ಕೆಲಸದ ಅನುಭವದ ಹೊರತಾಗಿಯೂ ಇಲ್ಲಿನ ವೈದ್ಯರಿಗೆ ಕಡಿಮೆ ವೇತನ ನೀಡಲಾಗುತ್ತಿದೆ ಎಂದು ದೂರಿದ್ದಾರೆ. |
![]() | ಮಂಗಳೂರು: ಡ್ರಗ್ಸ್ ದಂಧೆ ನಡೆಸುತ್ತಿದ್ದ ಇಬ್ಬರು ವೈದ್ಯರು, 7 ವೈದ್ಯಕೀಯ ವಿದ್ಯಾರ್ಥಿಗಳ ಅಮಾನತುಮಂಗಳೂರಿನ ಖಾಸಗಿ ಕಾಲೇಜೊಂದರಲ್ಲಿ ಡ್ರಗ್ಸ್ ದಂಧೆ ನಡೆಸುತ್ತಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಇಬ್ಬರು ವೈದ್ಯರನ್ನು ಹುದ್ದೆಯಿಂದ ವಜಾಗೊಳಿಸಲಾಗಿದ್ದು, ಏಳು ಮಂದಿ ವೈದ್ಯಕೀಯ ವಿದ್ಯಾರ್ಥಿಗಳನ್ನು ಅಮಾನತುಗೊಳಿಸಲಾಗಿದೆ. |
![]() | ಮಂಗಳೂರು: ಡ್ರಗ್ಸ್ ದಂಧೆಯಲ್ಲಿ ತೊಡಗಿದ್ದ 10 ವೈದ್ಯ-ವೈದ್ಯಕೀಯ ವಿದ್ಯಾರ್ಥಿಗಳ ಬಂಧನಮಂಗಳೂರಿನಲ್ಲಿ ಡ್ರಗ್ಸ್ ಜಾಲವನ್ನು ಪತ್ತೆ ಮಾಡಿರುವ ಪೊಲೀಸರು ಡ್ರಗ್ಸ್ ಪೆಡ್ಲಿಂಗ್ ನಲ್ಲಿ ತೊಡಗಿದ್ದ 10 ಮಂದಿಯನ್ನು ಬಂಧಿಸಿದ್ದಾರೆ. |
![]() | ಮೆಟ್ರೋ ಪಿಲ್ಲರ್ ದುರಂತ: ತಲೆಗೆ ಪೆಟ್ಟು ಬಿದ್ದು ಅತೀವ್ರ ರಕ್ತ ಸ್ರಾವವಾಗಿ ತಾಯಿ-ಮಗು ಮೃತಪಟ್ಟಿದ್ದಾರೆ; ವೈದ್ಯರುತಲೆಗೆ ಪೆಟ್ಟು ಬಿದ್ದ ಪರಿಣಾಮ ಅತೀವ್ರ ರಕ್ತಸ್ರಾವವಾಗಿ ತಾಯಿ-ಮಗು ಮೃತಪಟ್ಟಿದ್ದಾರೆಂದು ಅಲ್ಟಿಯಸ್ ಆಸ್ಪತ್ರೆ ವೈದ್ಯರು ಹೇಳಿದ್ದಾರೆ. |