ರಾಜ್ಯಮೈಸೂರು ಮೂಲದ ಸಾಕ್ಷ್ಯಚಿತ್ರ ತಯಾರಕಗೆ 'ಸ್ವಚ್ಛ ಪರಿಸರ' ಪ್ರಶಸ್ತಿ
ಗ್ರಾಮೀಣ ಕುಡಿಯುವ ನೀರು ಮತ್ತು ಸ್ವಚ್ಛತೆ ಇಲಾಖೆ ನಡೆಸಿದ ಸ್ವಚ್ಛ ಗ್ರಾಮ-ಸ್ವಚ್ಛ ಪರಿಸರ ಸ್ಪರ್ಧೆಯಲ್ಲಿ ಮೈಸೂರು ಮೂಲದ ಕೆ ಗೋಪಿನಾಥ್ ನಿರ್ದೇಶಿಸಿ ನಿರ್ಮಾಣ ಮಾಡಿದ ಸ್ವಚ್ಛ ಪರಿಸರ ಸಾಕ್ಷ್ಯ ಚಿತ್ರಕ್ಕೆ ಮೊದಲ ಬಹುಮಾನ ಸಿಕ್ಕಿದೆ.