- Tag results for dog
![]() | ಬ್ರಿಟನ್ ಪ್ರಧಾನಿ ಸುನಕ್ ಗೆ ನಾಯಿಯಿಂದ ಸಂಕಷ್ಟ!ನಾಯಿಯ ವಿಷಯವಾಗಿ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಸಂಕಷ್ಟ ಎದುರಿಸುವ ಪರಿಸ್ಥಿತಿ ಉಂಟಾಗಿದೆ. |
![]() | ತೆಲಂಗಾಣ: ಬೀದಿ ನಾಯಿಗಳ ಹಾವಳಿಗೆ ಮತ್ತೊಂದು ಮಗುವಿನ ಜೀವ ಬಲಿಬೀದಿ ನಾಯಿಗಳ ಹಾವಳಿ ತೆಲಂಗಾಣದಲ್ಲಿ ಮತ್ತೊಂದು ಮಗುವಿನ ಜೀವವನ್ನು ಬಲಿತೆಗೆದುಕೊಂಡಿದ್ದು, ಖಮ್ಮಂ ಜಿಲ್ಲೆಯಲ್ಲಿ ರೇಬಿಸ್‌ಗೆ ಐದು ವರ್ಷದ ಮಗು ಬಲಿಯಾಗಿದೆ. |
![]() | ದೆಹಲಿಯಲ್ಲಿ ಬೀದಿ ನಾಯಿ ಹಾವಳಿ: 7 ಮತ್ತು 5 ವರ್ಷದ ಸೋದರರನ್ನು ಕೊಂದು ಹಾಕಿದ ಶ್ವಾನಗಳ ಗುಂಪುಕರುಳು ಹಿಂಡುವ ಮತ್ತು ಭಯಾನಕ ಘಟನೆಯಲ್ಲಿ, ಎರಡು ದಿನಗಳ ಅಂತರದಲ್ಲಿ ರಾಷ್ಟ್ರ ರಾಜಧಾನಿಯ ನೈಋತ್ಯ ಪ್ರದೇಶದಲ್ಲಿ 7 ಮತ್ತು 5 ವರ್ಷ ವಯಸ್ಸಿನ ಸೋದರರನ್ನು ಬೀದಿನಾಯಿಗಳ ಗುಂಪೊಂದು ದಾಳಿ ನಡೆಸಿ ಕೊಂದಿವೆ. |
![]() | ಚಿತ್ರದುರ್ಗ: ದಾರಿ ತಪ್ಪಿ ವಸತಿ ಪ್ರದೇಶಕ್ಕೆ ಬಂದಿದ್ದ ಸಾರಂಗವನ್ನು ಕೊಂದು ಹಾಕಿದ ನಾಯಿಗಳ ಗುಂಪುಚಿತ್ರದುರ್ಗ ಸಮೀಪದ ಅರಣ್ಯದಿಂದ ದಾರಿ ತಪ್ಪಿ ವಸತಿ ಪ್ರದೇಶಕ್ಕೆ ಬಂದ ಸಾರಂಗವನ್ನು ಬೀದಿ ನಾಯಿಗಳ ಗುಂಪೊಂದು ಕೊಂದು ಹಾಕಿದೆ ಎಂದು ಮೂಲಗಳು ಗುರುವಾರ ತಿಳಿಸಿವೆ. |
![]() | ಬೀದಿ ನಾಯಿಗಳನ್ನು 'ಅಸ್ಸಾಂಗೆ ಕಳುಹಿಸಿ, ಅಲ್ಲಿನ ಜನರು ಬಹಳ ಉತ್ಸಾಹದಿಂದ ತಿನ್ನುತ್ತಾರೆ: ಮಹಾರಾಷ್ಟ್ರ ಶಾಸಕಮಹಾರಾಷ್ಟ್ರದ ಬೀದಿ ನಾಯಿಗಳನ್ನು ಅಸ್ಸಾಂಗೆ ಕಳುಹಿಸಬೇಕು. ಅಲ್ಲಿನ ಜನರು ನಾಯಿಗಳನ್ನು ಕೊಂದು ಬಹಳ ಉತ್ಸಾಹದಿಂದ ತಿನ್ನುತ್ತಾರೆ ಎಂದು ಮಹಾರಾಷ್ಟ್ರದ ಶಾಸಕ ಮತ್ತು ಪ್ರಹಾರ್ ಜನಶಕ್ತಿ ಪಕ್ಷದ ಮುಖ್ಯಸ್ಥ ಬಚ್ಚು ಕಾಡು ಹೇಳಿದ್ದು ಈ ಹೇಳಿಕೆ ಇದೀಗ ಕೋಲಾಹಲ ಎಬ್ಬಿಸಿದೆ. |
![]() | ಬೀದಿ ನಾಯಿಗಳ ನಿರ್ವಹಣೆ, ಪ್ರಾಣಿಗಳ ಹೊಸ ಚಿತಾಗಾರ ನಿರ್ಮಾಣಕ್ಕೆ ಬಿಬಿಎಂಪಿ ಬಜೆಟ್ ನಲ್ಲಿ ಹಣ ಮೀಸಲು: ಪ್ರಾಣಿಪ್ರಿಯರ ಸಂತಸಬೀದಿ ನಾಯಿಗಳಿಗೆ ಫೈವ್ ಇನ್ ಒನ್ ಆ್ಯಂಟಿ ರೇಬಿಸ್ ಲಸಿಕೆ ನೀಡಲು ರೂ.20 ಕೋಟಿ ಮತ್ತು ಪ್ರಾಣಿಗಳಿಗೆ ಎರಡು ವಿದ್ಯುತ್ ಚಿತಾಗಾರಗಳನ್ನು ಸ್ಥಾಪಿಸಲು 5 ಕೋಟಿ ರೂಪಾಯಿ ಮೀಸಲಿಟ್ಟ ಬಿಬಿಎಂಪಿ ಬಜೆಟ್‌ನ್ನು ಪ್ರಾಣಿ ಪ್ರಿಯರು ಸ್ವಾಗತಿಸಿದ್ದಾರೆ. |
![]() | ದೆಹಲಿ: ನಾಯಿ ಮೇಲೆ ಅತ್ಯಾಚಾರ ಎಸಗಿದ ವ್ಯಕ್ತಿಯ ಬಂಧನದೆಹಲಿಯ ಹರಿನಗರ ಪ್ರದೇಶದಲ್ಲಿ ನಾಯಿಯ ಮೇಲೆ ಅತ್ಯಾಚಾರ ನಡೆಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ. |
![]() | ರಾಜಸ್ಥಾನ: ಆಸ್ಪತ್ರೆಯಲ್ಲಿ ತಾಯಿಯ ಪಕ್ಕದಲ್ಲಿ ಮಲಗಿದ್ದ ಹಸುಗೂಸನ್ನು ಎತ್ತೊಯ್ದು ಕೊಂದ ಬೀದಿ ನಾಯಿಜೈಪುರದ ಆಸ್ಪತ್ರೆಯೊಂದರಲ್ಲಿ ತನ್ನ ತಾಯಿಯ ಪಕ್ಕದಲ್ಲಿ ಮಲಗಿದ್ದ ತಿಂಗಳ ಮಗುವನ್ನು ಬೀದಿನಾಯಿಯೊಂದು ಎತ್ತೊಯ್ದು ಕಚ್ಚಿ ಕೊಂದು ಹಾಕಿರುವ ಘಟನೆ ರಾಜಸ್ಥಾನದ ಸಿರೋಹಿ ಜಿಲ್ಲೆಯಲ್ಲಿ ಮಂಗಳವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. |
![]() | 'ಬೀದಿ ನಾಯಿಗಳ ಕೊಲ್ಲದೆ ಬೇರೆ ದಾರಿಯಿಲ್ಲ' ಹೇಳಿಕೆ: ಕ್ಷಮೆಯಾಚಿಸುವಂತೆ ಪ್ರತಾಪ್ ಸಿಂಹಗೆ ಪ್ರಾಣಿ ಕಲ್ಯಾಣ ಮಂಡಳಿ ಸೂಚನೆಬೀದಿ ನಾಯಿಗಳ ಕೊಲ್ಲದೆ ಬೇರೆ ದಾರಿಯಿಲ್ಲ ಹೇಳಿಕೆ ಕುರಿತು ಕ್ಷಮೆಯಾಚಿಸಬೇಕೆಂದು ಸಂಸದ ಪ್ರತಾಪ್ ಸಿಂಹ ಅವರಿಗೆ ಕರ್ನಾಟಕ ಪ್ರಾಣಿ ಕಲ್ಯಾಣ ಮಂಡಳಿ ಸೂಚನೆ ನೀಡಿದೆ. |
![]() | ಬೀದಿ ನಾಯಿಗಳ ಕೊಲ್ಲದೆ ಬೇರೆ ದಾರಿಯಿಲ್ಲ: ಪ್ರತಾಪ್ ಸಿಂಹ ಹೇಳಿಕೆಗೆ ಪ್ರಾಣಿ ಪ್ರಿಯರ ವಾಗ್ದಾಳಿಬೀದಿ ನಾಯಿಗಳ ಕುರಿತು ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಅವರು ನೀಡಿದ್ದ ಹೇಳಿಕೆಗೆ ಪ್ರಾಣಿ ಪ್ರಿಯರು ಖಂಡನೆ ವ್ಯಕ್ತಪಡಿಸಿದ್ದಾರೆ. |
![]() | ಬಳ್ಳಾರಿಯಲ್ಲಿ ಹುಚ್ಚು ನಾಯಿ ಕಡಿತದಿಂದ ಮತ್ತೊಂದು ಮಗು ಸಾವುಕೌಲ್ ಬಜಾರ್ ಪ್ರದೇಶದ ವಟ್ಟಪ್ಪಗೇರಿಯಲ್ಲಿ ಹುಚ್ಚು ನಾಯಿಯಿಂದ ಕಡಿತಕ್ಕೊಳಗಾಗಿದ್ದ ಮೂರು ವರ್ಷದ ಬಾಲಕಿ ಮೃತಪಟ್ಟಿದ್ದಾಳೆ. |
![]() | ಬೆಂಗಳೂರು: ಬೀದಿ ನಾಯಿಗಳಿಗೆ ಊಟ ಹಾಕಿದ್ದಕ್ಕೆ ಮಹಿಳಾ ಟೆಕ್ಕಿ ಮೇಲೆ ಕುಡುಗೋಲಿನಿಂದ ಹಲ್ಲೆ!ಬೀದಿ ನಾಯಿಗಳಿಗೆ ಊಟ ಹಾಕಿದ್ದಕ್ಕೆ ಮಹಿಳಾ ಟೆಕ್ಕಿ ಮೇಲೆ ಇಬ್ಬರು ಪುರುಷರು ಹಲ್ಲೆ ನಡೆಸಿರುವ ಘಟನೆ ಆನೇಕಲ್ ತಾಲೂಕಿನ ಜಿಗಣಿಯಲ್ಲಿ ನಡೆದಿದೆ. |
![]() | ನೀವು ವರದಿ ಮಾಡದೆ ಸೈಲೆಂಟ್ ಆಗಿರಿ, ಬೀದಿನಾಯಿಗಳನ್ನು ನಾವು ನಿಭಾಯಿಸುತ್ತೇವೆ; ಅವುಗಳನ್ನು ಕೊಲ್ಲದೆ ಬೇರೆ ದಾರಿಯಿಲ್ಲ: ಪ್ರತಾಪ್ ಸಿಂಹನೀವು (ಮಾಧ್ಯಮ) ಬೀದಿ ನಾಯಿಗಳ ಬಗ್ಗೆ ವರದಿ ಮಾಡುವುದನ್ನು ನಿಲ್ಲಿಸಿ ಮತ್ತು ಮೌನವಾಗಿರಿ, ಬೀದಿ ನಾಯಿಗಳ ಸಮಸ್ಯೆಯನ್ನು ಪರಿಹರಿಸಲು ಕ್ರಮಗಳನ್ನು ತೆಗೆದುಕೊಳ್ಳಲು ನಮಗೆ ಅವಕಾಶ ಮಾಡಿಕೊಡಿ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದರು. |
![]() | ಮರುಕಳಿಸಿದ ಹೈದರಾಬಾದ್ ಮಾದರಿಯ ಘಟನೆ: ಗುಜರಾತ್ ನಲ್ಲಿ ನಾಯಿ ದಾಳಿಗೊಳಗಾಗಿದ್ದ ಮಗು ಸಾವು!ಇತ್ತೀಚೆಗೆ ಹೈದರಾಬಾದ್ ನಲ್ಲಿ ಬೀದಿ ನಾಯಿ ದಾಳಿಗೊಳಗಾಗಿ ಮಗು ಸಾವನ್ನಪ್ಪಿದ್ದ ಘಟನೆ ನಡೆದ ಬೆನ್ನಲ್ಲೇ ಗುಜರಾತ್ ನಲ್ಲಿ ಇಂತಹದ್ದೇ ನಡೆದಿದೆ. |
![]() | ಹೈದರಾಬಾದ್: ಬೀದಿ ನಾಯಿಗಳ ದಾಳಿ, 4 ವರ್ಷದ ಮಗು ಸಾವು!ಬೀದಿ ನಾಯಿಗಳು ಕಚ್ಚಿ, 4 ವರ್ಷಗಳ ಮಗು ಸಾವನ್ನಪ್ಪಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. |