- Tag results for dollar
![]() | ಡಾಲರ್ ಎದುರು ರೂಪಾಯಿ ಮೌಲ್ಯವೇಕೆ ಕುಸಿಯುತ್ತಿದೆ? (ಹಣಕ್ಲಾಸು)ಹಣಕ್ಲಾಸು-380 -ರಂಗಸ್ವಾಮಿ ಮೂಕನಹಳ್ಳಿ |
![]() | ಅಮೆರಿಕನ್ ಡಾಲರ್ ಎದುರು 13 ಪೈಸೆ ಕುಸಿದ ರೂಪಾಯಿ ಮೌಲ್ಯಅಮೆರಿಕನ್ ಡಾಲರ್ ಎದುರು ಭಾರತದ ರೂಪಾಯಿ ಮೌಲ್ಯ ಬುಧವಾರ ಮತ್ತೆ 13 ಪೈಸೆ ಕುಸಿಯುವ ಮೂಲಕ 82.01 ರೂಪಾಯಿಗೆ ತಲುಪಿದೆ. |
![]() | ಡಾಲರ್ಸ್ ಪೇಟೆ: ನೈಜ ಘಟನೆ ಆಧಾರಿತ ಆಕರ್ಷಕ ಕಥಾಹಂದರದ ಸಿನಿಮಾಕನ್ನಡ ಸಿನಿಮಾ ಕ್ಷೇತ್ರದಲ್ಲಿ ಡಾಲರ್ಸ್ ಪೇಟೆ ಸಿನಿಮಾ, ಹೊಸ ಕಲಾವಿದರು, ತಂತ್ರಜ್ಞರನ್ನು ಪರಿಚಯಿಸುತ್ತಿದೆ. |
![]() | 1 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಿ ಕರ್ನಾಟಕ: ಕ್ರಿಯಾ ಯೋಜನೆ ಬಿಡುಗಡೆರಾಜ್ಯವನ್ನು 1 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಿ ಅಭಿವೃದ್ಧಿ ಪಡಿಸಲು ರೂಪಿಸಿದ ಕ್ರಿಯಾಯೋಜನೆಯು ಈ ಗುರಿಸಾಧನೆಯತ್ತ ಸರಿಯಾದ ದಿಸೆಯಲ್ಲಿ ಸಾಗಲು ನೆರವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಭಿಪ್ರಾಯಪಟ್ಟರು. |
![]() | 'ಡಾಲರ್' ಸಿನಿಮಾ ಟ್ರೇಲರ್ ಅನಾವರಣಗೊಳಿಸಿದ ನಿರ್ದೇಶಕ ಯೋಗರಾಜ್ ಭಟ್ಚೊಚ್ಚಲ ಬಾರಿಗೆ ನಿರ್ದೇಶಕ ಕಿರಣ್ ಕುಮಾರ್ ಡಾಲರ್ ಎನ್ನುವ ಕ್ರೈಮ್-ಕಾಮಿಡಿ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಗೆ ಪ್ರವೇಶಿಸುತ್ತಿದ್ದಾರೆ. |
![]() | ಡಾಲರ್ಸ್‌ಪೇಟೆ ಚಿತ್ರದ ಮೂಲಕ ನಿರ್ದೇಶಕರಾಗುತ್ತಿದ್ದಾರೆ ಮೋಹನ್ ಮುನಿನಾರಾಯಣಪ್ಪಆರಂಭದಲ್ಲಿ ಜಾಹೀರಾತು ನಿರ್ದೇಶನ ಮಾಡುತ್ತಿದ್ದ ಮೋಹನ್ ಮುನಿನಾರಾಯಣಪ್ಪ, ಮದಗಜ ನಿರ್ದೇಶಕ ಮಹೇಶ್ ಕುಮಾರ್ ಮತ್ತು ಮಫ್ತಿ ನಿರ್ದೇಶಕ ಪ್ರದೀಪ್ ವರ್ಮಾ ಅವರೊಂದಿಗೆ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದರು. ಮೋಹನ್ ಇದೀಗ ಡಾಲರ್ಸ್‌ಪೇಟೆ ಚಿತ್ರದ ಮೂಲಕ ಪೂರ್ಣಪ್ರಮಾಣದ ನಿರ್ದೇಶಕರಾಗಿ ಪದಾರ್ಪಣೆ ಮಾಡಲಿದ್ದಾರೆ. |