• Tag results for domestic

ಅಕ್ಟೋಬರ್‌ನಲ್ಲಿ ದೇಶಿ ವಿಮಾನ ಪ್ರಯಾಣಿಕರ ಸಂಖ್ಯೆ ಶೇ. 10 ರಷ್ಟು ಹೆಚ್ಚಳ

ಸೆಪ್ಟೆಂಬರ್ 2022 ರಲ್ಲಿ ಹಾರಾಟ ನಡೆಸಿದ ಪ್ರಯಾಣಿಕರ ಸಂಖ್ಯೆಗೆ ಹೋಲಿಸಿದರೆ 2022 ರ ಅಕ್ಟೋಬರ್‌ನಲ್ಲಿ ದೇಶಿ ವಿಮಾನ ಪ್ರಯಾಣಿಕರ ಸಂಖ್ಯೆ ಶೇ. 10 ರಷ್ಟು ಹೆಚ್ಚಾಗಿದೆ.

published on : 23rd November 2022

ಲವ್ ಜಿಹಾದ್ ಆರೋಪ: ಗಂಡನ ಕಿರುಕುಳದ ಕ್ರೌರ್ಯದ ಬಗ್ಗೆ ಹೇಳಿಕೊಂಡ ಕನ್ನಡದ ಕಿರುತೆರೆ ನಟಿ!

ಇತ್ತೀಚೆಗಷ್ಟೇ ತಾವು ಮದುವೆಯಾಗಿರುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಹೇಳಿಕೊಂಡಿದ್ದ ಸ್ಯಾಂಡಲ್ ವುಡ್ ನಟಿ ಹಾಗೂ ಕಿರುತೆರೆ ನಟಿ ದಿವ್ಯಾ ಶ್ರೀಧರ್ ತಮ್ಮ ಗಂಡನಿಂದ ದೈಹಿಕ ಕಿರುಕುಳಕ್ಕೆ ಒಳಗಾಗಿರುವುದಾಗಿ ಆರೋಪಿಸಿದ್ದಾರೆ. 

published on : 6th October 2022

ಕಾರಾಗೃಹಗಳ ಇಲಾಖೆಯ ಪೊಲೀಸ್ ಮಹಾನಿರ್ದೇಶಕರ ಹತ್ಯೆ: ಮನೆಕೆಲಸದವನನ್ನು ಬಂಧಿಸಿದ ಪೊಲೀಸರು

ಮನೆಕೆಲಸ ಮಾಡಿಕೊಂಡಿದ್ದ ಆರೋಪಿ ಯಾಸಿರ್ ಲೋಹರ್‌ನ ಬಂಧನದ ನಂತರ, ವಿಚಾರಣೆಯನ್ನು ಪ್ರಾರಂಭಿಸಲಾಗಿದೆ. ಆತನನ್ನು ಕಂಚಕ್ ಪ್ರದೇಶದ ಮೈದಾನದಲ್ಲಿ ಬಂಧಿಸಲಾಗಿದೆ  ಎಂದು ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

published on : 4th October 2022

ಜಾರ್ಖಂಡ್: ಬಿಜೆಪಿ ನಾಯಕಿಯಿಂದ ಮನೆಗೆಲಸದ ಮಹಿಳೆಗೆ ಚಿತ್ರಹಿಂಸೆ, ಮೂತ್ರ ಕುಡಿಯುವಂತೆ ಒತ್ತಾಯ

ಬಿಜೆಪಿ ನಾಯಕಿ ಸೀಮಾ ಪಾತ್ರಾ ಅವರು ತನಗೆ ಚಿತ್ರಹಿಂಸೆ ನೀಡುತ್ತಿದ್ದಾರೆ ಎಂದು ಅವರ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರು ಆರೋಪಿಸಿದ್ದಾರೆ.

published on : 30th August 2022

ಕೆಲಸಕ್ಕಿದ್ದ ಮನೆಯಲ್ಲಿ ಕನ್ನ: 10 ಕೋಟಿ ರೂ. ದರೋಡೆ ಮಾಡಿದ್ದ ಆರೋಪಿ ಬಂಧನ

ಪಶ್ಚಿಮ ದೆಹಲಿಯ ಪಂಜಾಬಿ ಬಾಗ್ ಪ್ರದೇಶದಲ್ಲಿ ಮನೆಕೆಲಸದಾತ ತಾನು ಕೆಲಸ ಮಾಡುತ್ತಿದ್ದ ಮನೆಯಿಂದ  8 ಕೋಟಿ ಮೌಲ್ಯದ ನಗದು ಮತ್ತು ಚಿನ್ನಾಭರಣಗಳನ್ನು ಕದ್ದಿದ್ದಾನೆ.

published on : 29th July 2022

ಗೃಹಬಳಕೆಯ ಎಲ್ ಪಿಜಿ ಸಿಲಿಂಡರ್ ಸಿಲಿಂಡರ್ ಬೆಲೆ 50 ರೂ. ಹೆಚ್ಚಳ; ದರ 1,053 ರೂ.

ದೇಶದ ಪ್ರಮುಖ ನಗರಗಳಲ್ಲಿ ಜುಲೈ 06ರಿಂದ ಜಾರಿಗೆ ಬರುವಂತೆ ಗೃಹ ಬಳಕೆ ಅಡುಗೆ ಅನಿಲ ಸಿಲಿಂಡರ್ ದರ ಏರಿಕೆ ಮಾಡಲಾಗಿದೆ.

published on : 6th July 2022

ಮಹಿಳೆಯರಿಂದ ಪುರುಷರ ಮೇಲೆ ಆಗುತ್ತಿರುವ ದೌರ್ಜನ್ಯದ ಕಥೆಯೇ ವೆಡ್ಡಿಂಗ್ ಗಿಫ್ಟ್!

ಮಹಿಳೆಯರು ಕಾನೂನನ್ನು ದುರುಪಯೋಗ ಪಡಿಸಿಕೊಂಡು ಹೇಗೆ ಪುರುಷರ ಮೇಲೆ ದೌರ್ಜನ್ಯ ಮಾಡುತ್ತಾರೆ ಎಂಬ ಬಗ್ಗೆ ವಿಕ್ರಮ್‌ ಪ್ರಭು ಎಂಬುವರು ‘ವೆಡ್ಡಿಂಗ್‌ ಗಿಫ್ಟ್‌’ ಎಂಬ ಸಿನಿಮಾ ಮಾಡಿದ್ದಾರೆ.

published on : 5th July 2022

ಪೆಟ್ರೋಲ್, ಡೀಸೆಲ್ ಮೇಲೆ ರಫ್ತು ತೆರಿಗೆ ವಿಧಿಸಿದ ಕೇಂದ್ರ ಸರ್ಕಾರ; ಸ್ಥಳೀಯ ಕಚ್ಚಾ ತೈಲದ ಮೇಲೆ ಅನಿರೀಕ್ಷಿತ ತೆರಿಗೆ

ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ನಂತಹ ಸಂಸ್ಥೆಗಳು ವಿದೇಶಕ್ಕೆ ಸಾಗಿಸುವ ಪೆಟ್ರೋಲ್, ಡೀಸೆಲ್ ಮತ್ತು ಜೆಟ್ ಇಂಧನ (ಎಟಿಎಫ್) ಮೇಲೆ ಕೇಂದ್ರ ಸರ್ಕಾರ ರಫ್ತು ತೆರಿಗೆ ವಿಧಿಸಿದೆ. 

published on : 1st July 2022

Ranji Trophy 2022: ಕ್ರಿಕೆಟ್ ಇತಿಹಾಸದಲ್ಲೇ ಇದೇ ಮೊದಲು; 9 ಮಂದಿ ಕನಿಷ್ಠ ಅರ್ಧ ಶತಕ!!

2022ರ ರಣಜಿ ಟ್ರೋಫಿಯಲ್ಲಿ ಬಂಗಾಳ ತಂಡ ಕ್ರಿಕೆಟ್ ಇತಿಹಾಸದಲ್ಲೇ ಅತಿ ಅಪರೂಪದ ದಾಖಲೆ ನಿರ್ಮಿಸಿದ್ದು, ಒಂದೇ ಇನ್ನಿಂಗ್ಸ್ ನಲ್ಲಿ 7 ಅರ್ಧಶತಕ ಮತ್ತು 2 ಶತಕಗಳು ದಾಖಲಾಗಿವೆ. 

published on : 8th June 2022

ಕ್ರಿಕೆಟ್ ಬಗ್ಗೆ ಹೆಚ್ಚು ತಿಳಿದಿಲ್ಲ: ದೇಶೀಯ ಪಂದ್ಯಾವಳಿ ಅರ್ಹತೆ ಕಟ್-ಆಫ್ ದಿನಾಂಕ ನಿಗದಿಪಡಿಸುವ ಅರ್ಜಿ ವಜಾ!

'ದೇಶೀಯ ಪಂದ್ಯಾವಳಿಗಳಲ್ಲಿ' ಅರ್ಹತೆಯ ಕಟ್-ಆಫ್ ದಿನಾಂಕವನ್ನು ಸೆಪ್ಟೆಂಬರ್ 1ರ ಬದಲಿಗೆ ಪ್ರತಿ ವರ್ಷ ಏಪ್ರಿಲ್ 1ಕ್ಕೆ ನಿಗದಿಪಡಿಸಲು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)...

published on : 24th May 2022

ಮಹಿಳೆಯರು ವಿವಿಧ ಕ್ಷೇತ್ರಗಳಲ್ಲಿ ಪ್ರಗತಿ ಸಾಧಿಸುತ್ತಿದ್ದರೂ ನಿಲ್ಲದ ಕೌಟುಂಬಿಕ ದೌರ್ಜನ್ಯ ಪ್ರಕರಣಗಳು!

ರಾಜ್ಯದ ಮಹಿಳೆಯರಿಗೆ ಕೌಟುಂಬಿಕ ಹಿಂಸಾಚಾರದಿಂದ ಮುಕ್ತಿ ಇನ್ನೂ ದೂರದ ಕನಸಾಗಿದೆ. ಮಹಿಳೆಯರು ಜೀವನದ ವಿವಿಧ ಕ್ಷೇತ್ರಗಳಲ್ಲಿ ಪ್ರಗತಿ ಸಾಧಿಸುತ್ತಿದ್ದರೂ ಅವರ ಮೇಲಿನ ದೌರ್ಜನ್ಯ ಪ್ರಕರಣಗಳು ಇನ್ನೂ ಹೆಚ್ಚುತ್ತಲೇ ಇವೆ.

published on : 9th May 2022

ಗೃಹ ಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆ 50 ರೂ. ಹೆಚ್ಚಳ, ಹೊಸ ದರ ಇಂದಿನಿಂದ ಜಾರಿ

ಗೃಹ ಬಳಕೆ ಅಡುಗೆ ಅನಿಲ (Domestic LPG cylinder) ಬೆಲೆ ಮತ್ತೆ ಹೆಚ್ಚಳವಾಗಿದೆ. 14.2 ಕೆಜಿ ತೂಕದ ಸಿಲಿಂಡರ್ ಬೆಲೆ 50 ರೂಪಾಯಿ ಹೆಚ್ಚಳವಾಗಿದ್ದು ನೂತನ ದರ ಇಂದು ಶನಿವಾರ ಮೇ 7ರಿಂದಲೇ ಜಾರಿಗೆ ಬರಲಿದೆ. ಇನ್ನು ಮುಂದೆ ಅಡುಗೆ ಅನಿಲ ಬೆಲೆ 999 ರೂಪಾಯಿ 50 ಪೈಸೆಯಾಗಲಿದೆ.

published on : 7th May 2022

ವಿಮಾನ ಪ್ರಯಾಣಕ್ಕೆ ಮಧ್ಯಮ ವರ್ಗದ ಉತ್ಸಾಹ; ದೇಶೀಯ ಸಂಸ್ಥೆಗಳ ನಡುವೆ ಪೈಪೋಟಿ!

ಅನೇಕ ವಿರೋಧಾಭಾಸಗಳ ಹೊರತಾಗಿಯೂ, ದೇಶೀಯ ವಾಯುಯಾನ ಉದ್ಯಮವು ಬೆಳೆಯಲು ಸಿದ್ಧವಾಗಿದೆ. ಇದು 2022-23ರಲ್ಲಿ 50-55% ರಷ್ಟು ಹೆಚ್ಚಿನ ವಾರ್ಷಿಕ ಬೆಳವಣಿಗೆಯನ್ನು ಕಾಣಬಹುದು ಎಂದು ಅಂದಾಜಿಸಲಾಗಿದೆ.

published on : 15th April 2022

ಈ ಬೇಸಿಗೆಯಲ್ಲಿ 60 ಹೊಸ ದೇಶಿ ವಿಮಾನಗಳನ್ನು ಪ್ರಾರಂಭಿಸಲಿದೆ ಸ್ಪೈಸ್ ಜೆಟ್

ಸ್ಪೈಸ್ ಜೆಟ್ ವಿಮಾನಯಾನ ಸಂಸ್ಥೆ ಈ ಬೇಸಿಗೆಯಲ್ಲಿ ವಿಮಾನ ಪ್ರಯಾಣಿಕರಿಗೆ ಗುಡ್ ನ್ಯೂಸ್ ನೀಡಿದೆ. ಈ ಬೇಸಿಗೆಯಲ್ಲಿ 60 ಹೊಸ ದೇಶೀಯ ವಿಮಾನಗಳನ್ನು ಪ್ರಾರಂಭಿಸುವುದಾಗಿ ಸ್ಪೈಸ್ ಜೆಟ್ ಘೋಷಿಸಿದೆ.

published on : 15th March 2022

ಕೌಟುಂಬಿಕ ದೌರ್ಜನ್ಯ ಪ್ರಕರಣದಲ್ಲಿ ಲಿಯಾಂಡರ್ ಪೇಸ್ ತಪ್ಪಿತಸ್ಥ: ಕೋರ್ಟ್ ತೀರ್ಪು

ಮಾಜಿ ಪ್ರೇಯಸಿ, ಮಾಡೆಲ್ ಹಾಗೂ ನಟಿ ರಿಯಾ ಪಿಳ್ಳೈ ಅವರು ದಾಖಲಿಸಿದ್ದ ಕೌಟುಂಬಿಕ ದೌರ್ಜನ್ಯ ಪ್ರಕರಣದಲ್ಲಿ  ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಅವರು ತಪ್ಪಿತಸ್ಥ ಎಂದು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯ...

published on : 25th February 2022
1 2 > 

ರಾಶಿ ಭವಿಷ್ಯ