ಮೃತ ಅಮೃತ್ ಸಿರಿಯೂರು ಮಹಾಲಕ್ಷ್ಮಿ ಲೇಔಟ್ನ ಮುನೇಶ್ವರ ಬ್ಲಾಕ್ ನಿವಾಸಿಯಾಗಿದ್ದು, ಕೆಎಸ್ ಡಿಎಲ್ ಖರೀದಿ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು.ಡಿ. 28ರ ಸಂಜೆ 5ಗಂಟೆ ಸುಮಾರಿಗೆ ಆತ್ಮಹತ್ಯೆಗೆ ಶರಣಾಗಿದ್ದಾರೆ.