ದೇಶ"ಜಿಎಸ್ ಟಿ ವಿನಾಯಿತಿ ನೀಡಿದರೆ ದೇಶೀಯ ಸರಬರಾಜು, ಕೋವಿಡ್ ಔಷಧಗಳ ವಾಣಿಜ್ಯ ಆಮದಿನ ವಸ್ತುಗಳ ಬೆಲೆ ಹೆಚ್ಚಳ"
ದೇಶೀಯ ಸರಬರಾಜು, ಕೋವಿಡ್-19 ಔಷಧಗಳ ವಾಣಿಜ್ಯ ಆಮದಿನ ವಸ್ತುಗಳಿಗೆ, ಲಸಿಕೆಗಳು, ಆಕ್ಸಿಜನ್ ಕಾನ್ಸಂಟ್ರೇಟರ್ ಗಳಿಗೆ ಜಿಎಸ್ ಟಿ ವಿನಾಯಿತಿಯನ್ನು ನೀಡಿದರೆ ಅವುಗಳ ಬೆಲೆ ಹೆಚ್ಚಾಗಬಹುದು ಎಂದು ಕೇಂದ್ರ ವಿತ್ತ ಸಚಿವರಾದ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.