- Tag results for domicile quota
![]() | ವಸತಿ ಮೀಸಲಾತಿಯಡಿ 60 ವಿದ್ಯಾರ್ಥಿಗಳಿಗೆ ಪ್ರವೇಶ ನೀಡಿ: ಎನ್‌ಎಲ್‌ಎಸ್‌ಐಯುಗೆ ಸಚಿವ ಅಶ್ವತ್ಥ್ ನಾರಾಯಣ್ ಸೂಚನೆವಸತಿ ಮೀಸಲಾತಿಯಡಿ ಕನಿಷ್ಠ 60 ವಿದ್ಯಾರ್ಥಿಗಳಿಗೆ ಪ್ರವೇಶ ನೀಡುವಂತೆ ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿ (ಎನ್‌ಎಲ್‌ಎಸ್‌ಐಯು)ಗೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ್ ಅವರು ಸೂಚನೆ ನೀಡಿದ್ದಾರೆ. |