Donald Trump

ಅಮೆರಿಕ ಮೆಕ್ಸಿಕೋ ಗಡಿ ಉದ್ದಕ್ಕೂ ಗೋಡೆ ನಿರ್ಮಿಸುವುದಕ್ಕೆ ಸಂಬಂಧಿಸಿದಂತೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಫೆ.16 ರಂದು ರಾಷ್ಟ್ರೀಯ ತುರ್ತನ್ನು ಘೋಷಿಸಿದ್ದಾರೆ.

ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ತನ್ನ ವಾರ್ಷಿಕ ಸ್ಟೇಟ್ ಆಫ್ ಯೂನಿಯನ್ ಭಾಷಣದಲ್ಲಿ ಮಾತನಾಡುತ್ತಾ ಅರ್ಹತೆ ಆಧಾರಿತ ವಲಸೆ ಬಗ್ಗೆ ತಮ್ಮ ಬಲವಾದ ಬದ್ದತೆಯನ್ನು ಪುನರುಚ್ಚರಿಸಿದ್ದಾರೆ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ಆಡಳಿತದಲ್ಲಿ ಆಯಕಟ್ಟಿನ ಸ್ಥಾನಗಳಿಗೆ ಮೂವರು ಭಾರತೀಯ ಮೂಲದ ಅಮೆರಿಕನ್ನರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಪ್ರಧಾನಿ ನರೇಂದ್ರ ಮೋದಿ ಜ.07 ರಂದು ದೂರವಾಣಿ ಮೂಲಕ ಮಹತ್ವದ ಮಾತುಕತೆ ನಡೆಸಿದ್ದಾರೆ.

ನೆರೆಯ ಆಫ್ಧಾನಿಸ್ತಾನದಲ್ಲಿ ಗ್ರಂಥಾಲಯ ನಿರ್ಮಾಣಕ್ಕೆ ಆರ್ಥಿಕ ನೆರವು ನೀಡಿರುವ ಪ್ರಧಾನ ಮೋದಿ ಕಾರ್ಯಕ್ಕೆ ಕಿಡಿಕಾರಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿರುದ್ಧ ಕಾಂಗ್ರೆಸ್ ತಿರುಗಿ ಬಿದ್ದಿದ್ದು, ಭಾರತದ ಪ್ರಧಾನಿಗಳ ಬಗ್ಗೆ ಮಾತನಾಡುವಾಗ ಎಚ್ಚರವಿರಲಿ ಎಂದು ಎಚ್ಚರಿಕೆ ನೀಡಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಯುದ್ಧದಿಂದ ನಾಶವಾಗಿರುವ ಅಪ್ಘಾನಿಸ್ತಾನದಲ್ಲಿ ಅತ್ಯಾಧುನಿಕ ಗ್ರಂಥಾಲಯ.....

ಮಹತ್ವದ ಬೆಳವಣಿಗೆಯೊಂದರಲ್ಲಿ ಅಫ್ಘಾನಿಸ್ಥಾನ ಶಾಂತಿ ಪ್ರಕ್ರಿಯೆಯಲ್ಲಿ ಭಾರತದ ದಶಕಗಳ ಹಳೆಯ ಪಾತ್ರದ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿರುವ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತ....

ಅಮೆರಿಕದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಅವರು ಸಿರಿಯಾದಿಂದ ಸೇನೆ ಹಿಂಪಡೆಯಲು ಆದೇಶಿಸಿದ ಬೆನ್ನಲ್ಲೇ ಅಮೆರಿಕದ...

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸರ್ಕಾರದ ಮತ್ತೊಂದು ಪ್ರಮುಖ ವಿಕೆಟ್ ಪತನವಾಗಿದ್ದು, ಅಮೆರಿಕದ ರಕ್ಷಣಾ ಕಾರ್ಯದರ್ಶಿ ಜೇಮ್ಸ್ ಮ್ಯಾಟಿಸ್ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ವಿರುದ್ಧ ಸೆಕ್ಸ್ ಆರೋಪ ಮಾಡಿದ್ದ ನೀಲಿ ತಾರೆ ಸ್ಟಾರ್ಮಿ ಡೇನಿಯಲ್ಸ್ ಗೆ ಟ್ರಂಪ್ ಕಾನೂನು ಶುಲ್ಕವಾಗಿ 293.000 ಡಾಲರ್ ಪಾವತಿಸುವಂತೆ ಕೋರ್ಟ್ ಆದೇಶಿಸಿದೆ.

ರಾಷ್ಯಾ ಉಕ್ರೇನ್ ನ ಅಹಡಗುಗಳನ್ನು ವಶಕ್ಕೆ ಪಡೆದಿರುವ ಕಾರಣ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಜತೆಗಿನ ತಮ್ಮ ನಿಯೋಜಿತ ಮಾತುಕತೆಯನ್ನು ರದ್ದುಗೊಳಿಸಿರುವುದಾಗಿ ಅಮೆರಿಕಾ ಅಧ್ಯಕ್ಷ ...

ವಿಶ್ವದ ದೊಡ್ಡಣ್ಣ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಮ್ಮೆ ಸಾಮಾಜಿಕ ಜಾಲತಾಣದಲ್ಲಿ ಪೇಚಿಗೆ ಸಿಲುಕಿದ್ದು, ಟ್ರಂಪ್ ಮಾಡಿದ್ದ ತಪ್ಪು ತಪ್ಪು ಟ್ವೀಟ್ ಗೆ ಸಂಬಂಧಿಸಿದಂತೆ ಅಸ್ಸಾಂ ಮೂಲದ ಯುವತಿ ನೀಡಿರುವ ಉತ್ತರ ಇದೀಗ ವೈರಲ್ ಆಗುತ್ತಿದೆ.

26/11 ಮುಂಬೈ ದಾಳಿಗೆ 10 ವರ್ಷ ಪೂರ್ಣವಾದ ಹಿನ್ನಲೆಯಲ್ಲಿ ಭಾರತಕ್ಕೆ ನೈತಿಕ ಸ್ಥೈರ್ಯ ತುಂಬುವ ನಿಟ್ಟಿನಲ್ಲಿ ಭಯೋತ್ಪಾದನೆ ಹೋರಾಟದಲ್ಲಿ ಭಾರತದೊಂದಿಗೆ ನಾವಿದ್ದೇವೆ ಎಂದು ಅಮೆರಿಕ ಘೋಷಣೆ ಮಾಡಿದೆ.

ಪಾಕಿಸ್ತಾನ ಭಯೋತ್ಪಾದನೆಯ ವಿರುದ್ಧ ಪರಿಣಾಮಕಾರಿ ಹೋರಾಟ ನಡೆಸಿಲ್ಲ, ಭಯೋತ್ಪಾದನೆ ವಿಷಯದಲ್ಲಿ ಅಮೆರಿಕಗೆ ಯಾವುದೇ ಸಹಕಾರವನ್ನೂ ನೀಡಿಲ್ಲ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆರೋಪಕ್ಕೆ ಪಾಕ್

ಪಾಕಿಸ್ತಾನಕ್ಕೆ ಆರ್ಥಿಕ ಸಹಕಾರ ನೀಡುವ ವಿಚಾರದಲ್ಲಿ ಕಠಿಣ ನಿಲುವು ತೆಗೆದುಕೊಂಡಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಮ್ಮೆ ಪಾಕಿಸ್ತಾನದ ವಿರುದ್ಧ ಗುಡುಗಿದ್ದಾರೆ.

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ಸರ್ಕಾರದ ಸಾಧನೆ ಅದ್ಭುತವಾಗಿದೆ ಎಂದು ತಾವೇ ಹೇಳಿದ್ದು, ತಮಗೆ ತಾವೇ A+ ಅಂಕಗಳನ್ನು ಕೊಟ್ಟುಕೊಂಡಿದ್ದಾರೆ.

ಸಿಎನ್ ಎನ್ ವರದಿಗಾರ ಜಿಮ್ ಅಕೋಸ್ಟ ಅಸಭ್ಯವಾಗಿ ವರ್ತಿಸಿದರೆ ಸುದ್ದಿಗೋಷ್ಠಿಯಿಂದ ಹೊರಕ್ಕೆ ದಬ್ಬಲಾಗುವುದು ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಕೆ ನೀಡಿದ್ದಾರೆ.

ಕಳೆದ ವಾರ ಭಾರತ ಸೇರಿದಂತೆ ವಿಶ್ವಾದ್ಯಂತ ನೆಲೆಸಿರುವ ಭಾರತೀಯ ಸಮುದಾಯ ದೀಪಾವಳಿಯನ್ನು ಸಂಭ್ರಮ ಸಡಗರಗಳಿಂದ ಆಚರಿಸಿದೆ.

ಭಾರತ ಕಠಿಣ ವಾಣಿಜ್ಯ ಸಮಾಲೋಚಕ ದೇಶ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ಬಣ್ಣಿಸಿದ್ದಾರೆ.

ದೀಪಾವಳಿ ಶುಭಾಶಯ ಕೋರಿರುವ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಬೆಳಕಿನ ಹಬ್ಬ ಅಮೆರಿಕಾ ಮತ್ತು ಭಾರತ ನಡುವಿನ ಸ್ನೇಹದ ಬಾಂಧವ್ಯ ಬಲವರ್ದನೆಗೆ ಒಂದು ವಿಶೇಷ ಅವಕಾಶವಾಗಿದೆ ಎಂದು ಹೇಳಿದ್ದಾರೆ.