• Tag results for donate

ಉತ್ತರ ಪ್ರದೇಶ: ಬಡವರ ಸಹಾಯಕ್ಕಾಗಿ 600 ಕೋಟಿ ರೂ. ಮೌಲ್ಯದ ಆಸ್ತಿ ದಾನ ಮಾಡಿದ ವೈದ್ಯ!

ಮೊರಾದಾಬಾದ್ ನ ವೈದ್ಯ ಅರವಿಂದ್ ಗೋಯಲ್ ಅವರು ಬಡವರ ಸಹಾಯಕ್ಕಾಗಿ ಉತ್ತರ ಪ್ರದೇಶ ಸರ್ಕಾರಕ್ಕೆ ತಮ್ಮ ಸಂಪೂರ್ಣ ಆಸ್ತಿಯನ್ನು ದಾನ ಮಾಡಿದ್ದಾರೆ.

published on : 21st July 2022

ಮಂಚದಿಂದ ಕೆಳಗೆ ಬಿದ್ದ ವ್ಯಕ್ತಿ ಸಾವು: ಅಂಗಾಂಗ ದಾನ

ನಿದ್ರೆಯಲ್ಲಿ ಆಕಸ್ಮಿಕವಾಗಿ ಮಂಚದಿಂದ ಕೆಳಗೆ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಕುಟಂಬಸ್ಥರು ವ್ಯಕ್ತಿಯ ಅಂಗಾಂಗಗಳನ್ನು ದಾನ ಮಾಡಿದ್ದಾರೆ. 

published on : 27th June 2022

ಮಂಗಳೂರು: BMW ಅಪಘಾತ ಸಂತ್ರಸ್ಥೆ ಸಾವು; ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ ಮಹಿಳೆ

ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅಮಾಯಕ ಮಹಿಳೆ ಹದಿಮೂರು ದಿನಗಳ ಜೀವನ್ಮರಣ ಹೋರಾಟದಲ್ಲಿ ದುರಂತ ಅಂತ್ಯ ಕಂಡಿದ್ದಾರೆ.

published on : 23rd April 2022

ಸೇನೆಗೆ ಖಾಸಗಿ ವಾಹನ ದಾನ ಮಾಡುತ್ತಿರುವ ಉಕ್ರೇನ್ ನಾಗರಿಕರು: ವೆಲ್ಡರ್ ಗಳಿಂದ ಮಾರ್ಪಾಡು

ಉಕ್ರೇನ್ ಹೋರಾಟಕ್ಕೆ ನಾಗರಿಕರು ತಮ್ಮ ಕೈಲಾದ ಸಹಾಯ ಮಾಡುತ್ತಿರುವುದು ಬೆಳಕಿಗೆ ಬಂದಿದೆ.

published on : 28th March 2022

ಕಾಶಿ ವಿಶ್ವನಾಥನಿಗೆ 60 ಕೆ.ಜಿ ಚಿನ್ನ ದಾನ ನೀಡಿದ ದಕ್ಷಿಣ ಭಾರತೀಯ

ಕಾಶಿ ವಿಶ್ವನಾಥ ದೇಗುಲಕ್ಕೆ ವ್ಯಾಪಾರಿಯೋರ್ವ 60 ಕೆ.ಜಿ ಚಿನ್ನ ದಾನವಾಗಿ ನೀಡಿರುವ ಘಟನೆ ನಡೆದಿದೆ. 

published on : 2nd March 2022

ಸೇಂಟ್​ ಜಾನ್ಸ್​ ಆಸ್ಪತ್ರೆಗೆ ದೇಹದಾನ: ಸಾವಿನಲ್ಲೂ ಸಾರ್ಥಕತೆ ಮೆರೆದ ಹಿರಿಯ ನಟಿ ಭಾರ್ಗವಿ, ಹಲವರ ಮೆಚ್ಚುಗೆ

ಸ್ಯಾಂಡಲ್ ವುಡ್ ಹಿರಿಯ ನಟಿ ಭಾರ್ಗವಿ ನಾರಾಯಣ ಅವರ ದೇಹವನ್ನು ಅವರ ಆಸೆಯಂತೆಯೇ ಸೇಂಟ್ ಜಾನ್ ಆಸ್ಪತ್ರೆಗೆ ದಾನವಾಗಿ ನೀಡಿಲಾಗಿದ್ದು, ಕುಟುಂಬಸ್ಥರ ಈ ನಿರ್ಧಾರಕ್ಕೆ ಸಾಕಷ್ಟು ಜನರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

published on : 18th February 2022

ಕುಸಿದುಬಿದ್ದ ನರ್ಸ್ ಬ್ರೈನ್ ಡೆಡ್: ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ ಪೋಷಕರು!

ಮಗಳ ಹಠಾತ್ ನಿಧನದ ದುಃಖದ ನಡುವೆಯೇ ಕುಟುಂಬವೊಂದು ಬೆಂಗಳೂರಿನ ಪಿಎಂಎಸ್‌ಎಸ್‌ವೈ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಆಕೆಯ ಅಂಗಾಂಗಗಳನ್ನು ದಾನ ಮಾಡುವ ಮೂಲಕ ಸಾರ್ಥಕತೆಯನ್ನು ಮೆರೆದಿದ್ದಾರೆ.

published on : 16th February 2022

ಮದುವೆ ಮನೆಯಲ್ಲೇ ಕುಸಿದು ಬಿದ್ದ ವಧು ಬ್ರೈನ್ ಡೆಡ್: ಅಂಗಾಂಗ ದಾನಕ್ಕೆ ಪೋಷಕರ ನಿರ್ಧಾರ; ನೊಂದ ಆರೋಗ್ಯ ಸಚಿವರಿಂದ ಟ್ವೀಟ್​!

ಮದುವೆಯ ಆರತಕ್ಷತೆ ನಡೆಯುತ್ತಿದ್ದ ಸಂದರ್ಭದಲ್ಲಿ ವಧು ದಿಢೀರನೇ ಕುಸಿದು ಬಿದ್ದಿದ್ದು, ಮೆದುಳು ನಿಷ್ಕ್ರಿಯಗೊಂಡ ಘಟನೆ ಕೋಲಾರದಲ್ಲಿ ಶುಕ್ರವಾರ ನಡೆದಿದೆ.

published on : 12th February 2022

ಸೂರತ್: ಕುಟುಂಬ ಗಿಫ್ಟ್ ಆಗಿ ನೀಡಿದ ಹೆಲಿಕಾಪ್ಟರ್ ಅನ್ನು ವೈದ್ಯಕೀಯ ತುರ್ತುಸ್ಥಿತಿ ಬಳಕೆಗಾಗಿ ದಾನ ಮಾಡಿದ ಪದ್ಮಶ್ರೀ ಪುರಸ್ಕೃತ

ಇತ್ತೀಚೆಗೆ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾದ ಹರಿಕೃಷ್ಣ ಡೈಮಂಡ್ ಕಂಪನಿಯ ಮಾಲೀಕ ಸೂರತ್‌ನ ಐವತ್ತೊಂಬತ್ತು ವರ್ಷದ ಸಾವ್ಜಿ ಧೋಲಾಕಿಯಾ ಅವರು ಈಗ ಮತ್ತೆ ಸುದ್ದಿಯಾಗಿದ್ದಾರೆ.

published on : 3rd February 2022

ಕೇರಳ: ದೇವಾಲಯಕ್ಕೆ ರಸ್ತೆ ನಿರ್ಮಿಸಲು ಮುಸ್ಲಿಮರಿಂದ ಭೂಮಿ ದಾನ!

500 ವರ್ಷಗಳಷ್ಚು ಹಿಂದಿನ ದೇವಾಲಯಕ್ಕೆ ರಸ್ತೆ ನಿರ್ಮಾಣ ಮಾಡಲು ಇಬ್ಬರು ಮುಸ್ಲಿಮರು ಭೂಮಿ ದಾನ ನೀಡುವ ಮೂಲಕ ಧಾರ್ಮಿಕ ಸಾಮರಸ್ಯದ ಸಂದೇಶವನ್ನು ಸಾರಿದ್ದಾರೆ.

published on : 2nd February 2022

ಮದುವೆಯಾದ 6 ತಿಂಗಳಿಗೇ ಕೊರೊನಾದಿಂದ ಪತಿ ಸಾವು: ಕೋವಿಡ್ ಪರಿಹಾರ ನಿಧಿಗೆ 40 ಲಕ್ಷ ರೂ. ದೇಣಿಗೆ ನೀಡಿದ ವಿಧವೆ

23 ವರ್ಷದ ಮೌಸುಮಿ ಮೊಹಾಂತಿ ಮದುವೆಯಾದ ಎರಡು ವಾರಕ್ಕೆ ಪತಿಗೆ ಕೊರೊನಾ ಸೋಂಕು ತಗುಲಿತ್ತು.

published on : 1st February 2022

ಪತ್ನಿಯ ಕೊನೆಯಾಸೆ: 5 ಕೋಟಿ ರೂ. ಮೌಲ್ಯದ ಆಸ್ತಿ ದಾನ ಮಾಡಿದ ಹಿಮಾಚಲ ಪ್ರದೇಶ ವೈದ್ಯ!

ನಿವೃತ್ತ ವೈದ್ಯರೊಬ್ಬರು ತಮ್ಮ ಪತ್ನಿಯ ಕೊನೆಯ ಆಸೆಯನ್ನು ಈಡೇರಿಸಲು ಕೋಟ್ಯಂತರ ರೂಪಾಯಿ ಮೌಲ್ಯದ ಚರ ಮತ್ತು ಸ್ಥಿರ ಆಸ್ತಿಯನ್ನು ಸರ್ಕಾರಕ್ಕೆ ನೀಡಿದ್ದಾರೆ.

published on : 15th January 2022

ಪಶ್ಚಿಮ ಬಂಗಾಳ: ಕಾಳಿ ದೇವಾಲಯ ನಿರ್ಮಾಣಕ್ಕೆ ಭೂಮಿ ದಾನ ಮಾಡಿದ ಬಡ ಮುಸ್ಲಿಂ ರೈತ

ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕೋಮು ಗಲಭೆ ಉಂಟಾಗಿದ್ದು ನೆನಪಿರಬಹುದು. ಇದಾಗಿ 6 ತಿಂಗಳುಗಳೇ ಕಳೆದುಹೋದುವು. ಈ ನಡುವೆಯೇ ಕೋಮು ಸೌಹಾರ್ದತೆ ಸಾರುವ ಹೃದಯಸ್ಪರ್ಶಿ ಘಟನೆಯೊಂದು ನಡೆದಿದೆ.

published on : 18th November 2021

ಪುನೀತ್ ರಾಜ್ ಕುಮಾರ್ ಪ್ರೇರಣೆ: ಕುಟುಂಬ ಸದಸ್ಯರ ನೇತ್ರದಾನಕ್ಕೆ ಮುಂದಾದ ಎಂ.ಪಿ. ರೇಣುಕಾಚಾರ್ಯ

ಇತ್ತೀಚಿಗೆ ನಿಧನರಾದ ಕನ್ನಡ ಚಿತ್ರರಂಗದ ಪವರ್ ಸ್ಟಾರ್ ಖ್ಯಾತಿಯ ಪುನೀತ್ ರಾಜ್ ಕುಮಾರ್ ಅವರಿಂದ ಪಡೆದ ಪ್ರೇರಣೆಯಿಂದ ತಮ್ಮ ಕುಟುಂಬದ ಸದಸ್ಯರೆಲ್ಲರ ನೇತ್ರವನ್ನು ಮರಣಾ ನಂತರ ದಾನ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ರಾಜಕೀಯ ಕಾರ್ಯದರ್ಶಿ ಎಂ. ಪಿ. ರೇಣುಕಾಚಾರ್ಯ ತಿಳಿಸಿದ್ದಾರೆ.

published on : 5th November 2021

ಮೆಚ್ಚಿನ ನಟನಿಂದ ಸ್ಫೂರ್ತಿ; ನೇತ್ರದಾನ ಮಾಡುವತ್ತ ಅಭಿಮಾನಿಗಳ ಆಸಕ್ತಿ!

ತಮ್ಮ ಮೆಚ್ಚಿನ ನಟನಿಂದ ಸ್ಪೂರ್ತಿ ಪಡೆದ ಹಲವು ಮಂದಿ ತಮ್ಮ ಕಣ್ಣುಗಳನ್ನು ದಾನ ಮಾಡಲು ಮುಂದಾಗಿದ್ದಾರೆ.  ಕಳೆದ  2 ದಿನಗಳಿಂದ ನೂರಾರು ಮಂದಿ ವಿಮ್ಸ್ ಆಸ್ಪತ್ರೆಯಲ್ಲಿ ಮತ್ತು ಖಾಸಗಿ ವೈದ್ಯರ ಬಳಿ ನೇತ್ರದಾನ ಮಾಡಲು ಮುಂದಾಗಿದ್ದಾರೆ.

published on : 3rd November 2021
1 2 3 > 

ರಾಶಿ ಭವಿಷ್ಯ