- Tag results for donates
![]() | ಮೂಗ ಯುವತಿ ವಿವಾಹಕ್ಕೆ ಕಾಂಗ್ರೆಸ್ ಟಿಕೆಟ್ ಶುಲ್ಕ ನೀಡಲು ರೈತ ಮುಖಂಡ ತೇಜಸ್ವಿ ಪಟೇಲ್ ಮುಂದು!ಚನ್ನಗಿರಿ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿರುವ ರಾಜ್ಯ ಕಬ್ಬು ಬೆಳೆಗಾರರ ಸಂಘದ ಉಪಾಧ್ಯಕ್ಷ ತೇಜಸ್ವಿ ಪಟೇಲ್ ಅವರು, ಮಂಗಳವಾರ ತಮ್ಮ ಟಿಕೆಟ್ ಅರ್ಜಿ ಶುಲ್ಕವನ್ನು ಮೂಗ ಯುವತಿ ಮದುವೆಗೆ ನೀಡಲು ನಿರ್ಧರಿಸಿದ್ದಾರೆ. |
![]() | ಬದರಿನಾಥ್, ಕೇದಾರನಾಥ ದೇವಸ್ಥಾನಗಳಿಗೆ ಮುಕೇಶ್ ಅಂಬಾನಿ ಭೇಟಿ, 5 ಕೋಟಿ ರೂ. ದೇಣಿಗೆದೇಶದ ಖ್ಯಾತ ಉದ್ಯಮಿ, ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಕೇಶ್ ಅಂಬಾನಿ ಅವರು ಅಂಬಾನಿ ಕಳೆದ ಕೆಲವು ವಾರಗಳಿಂದ ಹಲವಾರು ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದಾರೆ. ಗುರುವಾರ ಪ್ರಸಿದ್ಧ ಯಾತ್ರಾ ಸ್ಥಳಗಳಾದ ಬದರಿನಾಥ... |
![]() | ಹುಬ್ಬಳ್ಳಿ: ಇದು ಎರಡು ನಾಯಿಗಳ ಕಥೆ; ರಕ್ತದಾನ ಮಾಡಿ ಮಾಯಾಳ ಜೀವ ಉಳಿಸಿದ ಚಾರ್ಲಿ!ಸಮಯೋಚಿತ ಸಹಾಯವು ಜೀವಗಳನ್ನು ಉಳಿಸುತ್ತದೆ. ಅಂತಹ ಒಂದು ಘಟನೆ ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ವರದಿಯಾಗಿದ್ದು, ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸೆಕ್ಯುರಿಟಿ ಡಾಗ್ ಆಗಿ ಕಾರ್ಯನಿರ್ವಹಿಸುತ್ತಿರುವ ಬೆಲ್ಜಿಯಂ ಶೆಫರ್ಡ್ ಅಸ್ವಸ್ಥ... |
![]() | ಕೇರಳ: ಗುರುವಾಯೂರು ದೇವಾಲಯಕ್ಕೆ ಮುಕೇಶ್ ಅಂಬಾನಿ ಭೇಟಿ: 1.5 ಕೋಟಿ ರೂಪಾಯಿ ದೇಣಿಗೆ!ತಿರುವನಂತಪುರಂ: ಇತ್ತೀಚಿಗೆ ತಿರುಪತಿ ವೆಂಕಟೇಶ್ವರ ದೇವಾಲಯಕ್ಕೆ 1.5 ಕೋಟಿ ರೂಪಾಯಿ ದೇಣಿಗೆ ನೀಡಿದ್ದ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಅಧ್ಯಕ್ಷ ಮುಕೇಶ್ ಅಂಬಾನಿ, ಇದೀಗ ಕೇರಳದ ಪ್ರಸಿದ್ಧ ದೇವಾಲಯ ಗುರುವಾಯೂರು ದೇವಾಲಯಕ್ಕೂ 1.51 ಕೋಟಿ ರೂಪಾಯಿ ದೇಣಿಗೆ ನೀಡಿದ್ದಾರೆ. |
![]() | ಉತ್ತರ ಪ್ರದೇಶ: ಬಡವರ ಸಹಾಯಕ್ಕಾಗಿ 600 ಕೋಟಿ ರೂ. ಮೌಲ್ಯದ ಆಸ್ತಿ ದಾನ ಮಾಡಿದ ವೈದ್ಯ!ಮೊರಾದಾಬಾದ್ ನ ವೈದ್ಯ ಅರವಿಂದ್ ಗೋಯಲ್ ಅವರು ಬಡವರ ಸಹಾಯಕ್ಕಾಗಿ ಉತ್ತರ ಪ್ರದೇಶ ಸರ್ಕಾರಕ್ಕೆ ತಮ್ಮ ಸಂಪೂರ್ಣ ಆಸ್ತಿಯನ್ನು ದಾನ ಮಾಡಿದ್ದಾರೆ. |
![]() | ಕುಸಿದುಬಿದ್ದ ನರ್ಸ್ ಬ್ರೈನ್ ಡೆಡ್: ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ ಪೋಷಕರು!ಮಗಳ ಹಠಾತ್ ನಿಧನದ ದುಃಖದ ನಡುವೆಯೇ ಕುಟುಂಬವೊಂದು ಬೆಂಗಳೂರಿನ ಪಿಎಂಎಸ್‌ಎಸ್‌ವೈ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಆಕೆಯ ಅಂಗಾಂಗಗಳನ್ನು ದಾನ ಮಾಡುವ ಮೂಲಕ ಸಾರ್ಥಕತೆಯನ್ನು ಮೆರೆದಿದ್ದಾರೆ. |
![]() | ಸೂರತ್: ಕುಟುಂಬ ಗಿಫ್ಟ್ ಆಗಿ ನೀಡಿದ ಹೆಲಿಕಾಪ್ಟರ್ ಅನ್ನು ವೈದ್ಯಕೀಯ ತುರ್ತುಸ್ಥಿತಿ ಬಳಕೆಗಾಗಿ ದಾನ ಮಾಡಿದ ಪದ್ಮಶ್ರೀ ಪುರಸ್ಕೃತಇತ್ತೀಚೆಗೆ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾದ ಹರಿಕೃಷ್ಣ ಡೈಮಂಡ್ ಕಂಪನಿಯ ಮಾಲೀಕ ಸೂರತ್‌ನ ಐವತ್ತೊಂಬತ್ತು ವರ್ಷದ ಸಾವ್ಜಿ ಧೋಲಾಕಿಯಾ ಅವರು ಈಗ ಮತ್ತೆ ಸುದ್ದಿಯಾಗಿದ್ದಾರೆ. |
![]() | ಪತ್ನಿಯ ಕೊನೆಯಾಸೆ: 5 ಕೋಟಿ ರೂ. ಮೌಲ್ಯದ ಆಸ್ತಿ ದಾನ ಮಾಡಿದ ಹಿಮಾಚಲ ಪ್ರದೇಶ ವೈದ್ಯ!ನಿವೃತ್ತ ವೈದ್ಯರೊಬ್ಬರು ತಮ್ಮ ಪತ್ನಿಯ ಕೊನೆಯ ಆಸೆಯನ್ನು ಈಡೇರಿಸಲು ಕೋಟ್ಯಂತರ ರೂಪಾಯಿ ಮೌಲ್ಯದ ಚರ ಮತ್ತು ಸ್ಥಿರ ಆಸ್ತಿಯನ್ನು ಸರ್ಕಾರಕ್ಕೆ ನೀಡಿದ್ದಾರೆ. |