ದೇಶ60ಕ್ಕೂ ಹೆಚ್ಚು ಉಗ್ರರನ್ನು ಭಾರತದ ಗಡಿ ನುಸುಳಿಸಲು ಗುಪ್ತಮಾರ್ಗ ಬಳಸುತ್ತಿದೆ ಪಾಕ್: ಅಧಿಕಾರಿಗಳು
ಪಾಕಿಸ್ತಾನ ಪದೇ ಪದೇ ತನ್ನ ನರಿ ಬುದ್ಧಿಯನ್ನು ಪ್ರದರ್ಶಿಸುತ್ತಿದ್ದು, ಗಡಿ ನಿಯಂತ್ರಣ ರೇಖೆ ಬಳಿ 60ಕ್ಕೂ ಹೆಚ್ಚು ಉಗ್ರರನ್ನು ಭಾರತದೊಳಗೆ ನುಸುಳಿಸಲು ಗುಪ್ತಮಾರ್ಗಗಳನ್ನು ಬಳಕೆ ಮಾಡುತ್ತಿದೆ ಎಂದು ಗುಪ್ತಚರ ಇಲಾಖೆ ಮಂಗಳವಾರ ಮಾಹಿತಿ ನೀಡಿದೆ.