- Tag results for double murder
![]() | ಸಿಲಿಕಾನ್ ಸಿಟಿಯಲ್ಲಿ ಡಬಲ್ ಮರ್ಡರ್: ಪತ್ನಿ-ಅತ್ತೆ ಕೊಚ್ಚಿ ಕೊಲೆ ಮಾಡಿ ಆರೋಪಿ ಪೊಲೀಸರಿಗೆ ಶರಣುಪತ್ನಿಯ ಶೀಲ ಶಂಕಿಸಿ 48 ವರ್ಷದ ಬೇಕರಿ ಮಾಲೀಕನೊಬ್ಬ ತನ್ನ ಪತ್ನಿ ಮತ್ತು ಅತ್ತೆಯನ್ನು ಕೊಚ್ಚಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಮೂಡಲಪಾಳ್ಯ ರಸ್ತೆಯ ಗೋವಿಂದರಾಜನಗರದಲ್ಲಿ ನಡೆದಿದೆ. |
![]() | ಈಗಲ್ ಟನ್ ವಿಲ್ಲಾದಲ್ಲಿ ನಡೆದಿದ್ದ ಜೋಡಿ ಕೊಲೆ ಆರೋಪಿ ಬಂಧನ: 24 ಗಂಟೆಯಲ್ಲೇ ಹಂತಕನ ಎಡೆಮುರಿ ಕಟ್ಟಿದ ಪೊಲೀಸರುಈಗಲ್ಟನ್ ರೆಸಾರ್ಟ್ನ ವಿಲ್ಲಾದಲ್ಲಿ ಸೋಮವಾರ ನಡೆದಿದ್ದ ವೃದ್ಧ ದಂಪತಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬಿಡದಿ ಠಾಣೆ ಪೊಲೀಸರು ಬಂಧಿಸಿದ್ದಾರೆ. |
![]() | ಮೈಸೂರಿನಲ್ಲಿ ಡಬಲ್ ಮರ್ಡರ್: ಮಗನಿಂದಲೇ ತಂದೆ ಮತ್ತು ತಂದೆಯ ಪ್ರೇಯಸಿಯ ಕೊಲೆತಂದೆ ಮತ್ತು ತಂದೆಯ ಪ್ರೇಯಸಿಯನ್ನು ಮಗನೇ ಹತ್ಯೆಗೈದ ಘಟನೆ ಮೈಸೂರು ಹೊರವಲಯದ ಶ್ರೀ ನಗರದಲ್ಲಿ ನಡೆದಿದೆ. |
![]() | ಜೋಡಿ ಕೊಲೆ: ಶಂಕಿತನನ್ನು ಪತ್ತೆ ಮಾಡಿದ ಪೊಲೀಸರು, ಬಂಧನವಷ್ಟೇ ಬಾಕಿ!ನಗರವನ್ನು ಬೆಚ್ಚಿ ಬೀಳಿಸಿದ್ದ 75 ವರ್ಷದ ಮಹಿಳೆ, ಮಗನ ಸ್ನೇಹಿತನ ಭೀಕರ ಹತ್ಯೆ ಪ್ರಕರಣದಲ್ಲಿ ಪೊಲೀಸರು ಶಂಕಿತನನ್ನು ಪತ್ತೆ ಮಾಡಿದ್ದು, ಬಂಧಿಸುವುದಷ್ಟೇ ಬಾಕಿ ಇದೆ. |
![]() | ಬೆಂಗಳೂರಿನ ಜೆಪಿ ನಗರದಲ್ಲಿ 75 ವರ್ಷದ ಮಹಿಳೆ, ಮಗನ ಸ್ನೇಹಿತನ ಭೀಕರ ಹತ್ಯೆ!ಜೆಪಿ ನಗರ 7 ನೇ ಹಂತದ ಪುಟ್ಟೇನಹಳ್ಳಿಯಲ್ಲಿ75 ವರ್ಷದ ಮಹಿಳೆ ಮತ್ತು ಆಕೆಯ ಮಗನ ಸ್ನೇಹಿತನೊಬ್ಬನನ್ನು ಭೀಕರ ಹತ್ಯೆ ಮಾಡಿರುವ ಘಟನೆ ಗುರುವಾರ ನಡೆದಿದೆ. |
![]() | ಮೈಸೂರು: ಹಳೆ ದ್ವೇಷ ಹಿನ್ನೆಲೆ, ಮಾರಕಾಸ್ತ್ರಗಳಿಂದ ಕೊಚ್ಚಿ ಇಬ್ಬರ ಬರ್ಬರ ಹತ್ಯೆ!ಹಳೆ ದ್ವೇಷದ ಹಿನ್ನೆಲೆ ಮಾರಕಾಸ್ತ್ರಗಳಿಂದ ಕೊಚ್ಚಿ ಇಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮೈಸೂರು ನಗರದ ಎಲೆ ತೋಟದಲ್ಲಿ ನಡೆದಿದೆ. |
![]() | ಅಮೆರಿಕ: ಮಗಳು, ಅತ್ತೆಯನ್ನು ಕೊಂದು ಭಾರತೀಯ ಮೂಲದ ವ್ಯಕ್ತಿ ಆತ್ಮಹತ್ಯೆಗೆ ಶರಣುಅಮೆರಿಕದಲ್ಲಿ ಭಾರತೀಯ ಮೂಲದ ವ್ಯಕ್ತಿಯೊಬ್ಬ ತನ್ನ 14 ವರ್ಷದ ಮಗಳು ಮತ್ತು ಅತ್ತೆಯನ್ನು ಗನ್ ನಿಂದ ಶೂಟ್ ಮಾಡಿ ಬಳಿಕ ತಾನೂ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. |