ರಾಜ್ಯದೇಶದಲ್ಲಿ ನೇತ್ರದಾನಿಗಳ ತೀವ್ರ ಕೊರತೆ; ಜಾಗೃತಿ ಮೂಡಿಸುವ ಕೆಲಸ ಆಗಬೇಕು: ಸಚಿವ ಡಾ.ಕೆ.ಸುಧಾಕರ್
ಶವದಿಂದ ಕಣ್ಣನ್ನು ತೆಗೆದರೆ ಮುಖ ವಿಕಾರವಾಗುತ್ತದೆ ಎಂಬ ತಪ್ಪು ತಿಳಿವಳಿಕೆ ಇದೆ. ಆದರೆ ಇದು ಸುಳ್ಳು. ಕನ್ನಡದ ವರನಟ ಡಾ.ರಾಜ್ ಕುಮಾರ್, ಇತ್ತೀಚೆಗೆ ಅಕಾಲಿಕ ಮರಣ ಹೊಂದಿದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಂತಹ ಮಹಾನ್ ವ್ಯಕ್ತಿಗಳು ಕಣ್ಣು ದಾನ ಮಾಡಿದ್ದರು.