ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (ಫಿಲ್ಮ್ ಚೇಂಬರ್) ನೂತನ ಅಧ್ಯಕ್ಷರಾಗಿ ಡಿ.ಆರ್.ಜೈರಾಜ್ ಅವಿರೋಧ ಆಯ್ಕೆಯಾಗಿದ್ದಾರೆ.