ರಾಜ್ಯಡಾ. ನಾಗೇಂದ್ರ ಆತ್ಮಹತ್ಯೆ: ಮೈಸೂರು ಸಿಇಒ ವಿರುದ್ಧ ಎಫ್ಐಆರ್ ದಾಖಲು
ನಂಜನಗೂಡು ತಾಲೂಕು ಆರೋಗ್ಯ ಅಧಿಕಾರಿ ಡಾ.ನಾಗೇಂದ್ರ ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೆ ಮೈಸೂರು ಜಿಲ್ಲಾ ಪಂಚಾಯ್ತಿ ಸಿಇಒ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಹಾಕಿದ ಒತ್ತಡ, ಮಾನಸಿಕ ಹಿಂಸೆಯೇ ಕಾರಣ ಎಂದು ವೈದ್ಯರ ತಂದೆ ಟಿಎಸ್ ರಾಮಕೃಷ್ಣ ಅವರು ಪೊಲೀಸರಿಗೆ ನೀಡಿರುವ ದೂರಿನಲ್ಲಿ ಆರೋಪಿಸಿದ್ದಾರೆ.