ರಾಜ್ಯರಾಷ್ಟ್ರೀಯ ಯುವ ಜನೋತ್ಸವ: ಅತ್ಯುತ್ತಮ ಲೋಗೋ ರಚಿಸಿ, 50,000 ರೂ. ಬಹುಮಾನ ಗೆಲ್ಲಿ: ಸಚಿವ ಡಾ.ನಾರಾಯಣಗೌಡ
26ನೇ ರಾಷ್ಟ್ರ ಮಟ್ಟದ ಯುವ ಜನೋತ್ಸವದ ಲೋಗೋವನ್ನು ಅದ್ಭುತವಾಗಿ ರಚಿಸಿದವರಿಗೆ 50, 000 ರೂಪಾಯಿ ಬಹುಮಾನ ನೀಡುವುದಾಗಿ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಘೋಷಿಸಿದ್ದಾರೆ.