ರಾಜ್ಯಸಂವಿಧಾನ ದಿನಾಚರಣೆಯಂದು ಮಂತ್ರಮಾಂಗಲ್ಯದ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ: ಸರಳತೆಗೆ ಮೆಚ್ಚುಗೆಯ ಮಹಾಪೂರ
ಜಾನಪದ ಲೋಕದಲ್ಲಿ ವಿವಾಹದ ಬಳಿಕ ಚಾಮರಾಜನಗರ ಜಿಲ್ಲೆಯ ಹೆಗ್ಗವಾಡಿಯಲ್ಲಿ ಆರತಕ್ಷತೆ ಕಾರ್ಯಕ್ರಮ ನಡೆಯಲಿದೆ. ಮಾಜಿ ಸಂಸದ ದಿವಂಗತ ಆರ್. ಧ್ರುವನಾರಾಯಣ ಅವರ ಪುತ್ರ ದರ್ಶನ್ ಧ್ರುವನಾರಾಯಣ ಶಾಸಕರಾಗಿದ್ದಾರೆ.