ರಾಜ್ಯಆಸ್ತಿಗಾಗಿ ಪ್ರಜ್ವಲ್ ಕಾರು ಚಾಲಕನನ್ನು ಕಿಡ್ನಾಪ್ ಮಾಡಿಸಿದ್ರಾ ಭವಾನಿ ರೇವಣ್ಣ? 13 ಎಕರೆ ಭೂಮಿ ಕಿತ್ತುಕೊಂಡ್ರಾ ರೇವಣ್ಣ ಫ್ಯಾಮಿಲಿ?
ಮಾಜಿ ಸಚಿವ ಎಚ್.ಡಿ. ರೇವಣ್ಣ ಪತ್ನಿ ಭವಾನಿ ಹಾಗೂ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಗಂಭೀರ ಆರೋಪವೊಂದು ಕೇಳಿಬಂದಿದೆ. 14 ವರ್ಷಗಳ ಕಾಲ ಪ್ರಜ್ವಲ್ ರೇವಣ್ಣ ಅವರ ಜತೆಗೆ ಕಾರು ಚಾಲಕರಾಗಿದ್ದ ಕಾರ್ತಿಕ್ ಎಂಬುವರಿಗೆ ಸೇರಿದ 13 ಎಕರೆ ಜಾಗವನ್ನು ಈ ಕುಟುಂಬ ನುಂಗಿ ಹಾಕಿದೆ ಎಂದು ಆರೋಪಿಸಲಾಗಿದೆ.