- Tag results for driving licence
![]() | ಕಾಬುಲ್ ಮಹಿಳೆಯರಿಗೆ ಚಾಲನಾ ಪರವಾನಗಿ ರದ್ದು ಮಾಡಿದ ತಾಲಿಬಾನ್: ವರದಿಅಫ್ಘಾನಿಸ್ತಾನದಲ್ಲಿ ಪ್ರಜಾಪ್ರಭುತ್ವ ಸರ್ಕಾರವನ್ನು ಕೆಡವಿ ಅಧಿಕಾರಕ್ಕೆ ಬಂದಿರುವ ತಾಲಿಬಾನ್ ಸರ್ಕಾರ, ಕಾಬೂಲ್ ಮತ್ತು ಇತರ ಪ್ರಾಂತ್ಯಗಳಲ್ಲಿ ಮಹಿಳೆಯರಿಗೆ ಚಾಲನಾ ಪರವಾನಗಿ ನೀಡುವುದನ್ನು ನಿಷೇಧಿಸಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. |