- Tag results for drone
![]() | ಮಾದಕವಸ್ತುಗಳನ್ನು ಸಾಗಿಸುತ್ತಿದ್ದ ಪಾಕ್ ಡ್ರೋನ್ ಹೊಡೆದುರುಳಿಸಿದ ಬಿಎಸ್‌ಎಫ್, ಓರ್ವನ ಬಂಧನಪಂಜಾಬ್ನ ಅಮೃತಸರದಲ್ಲಿ ಭಾರತ-ಪಾಕಿಸ್ತಾನ ಅಂತರರಾಷ್ಟ್ರೀಯ ಗಡಿ (ಐಬಿ) ಬಳಿ ಮತ್ತೊಂದು ಡ್ರೋನ್ ಅನ್ನು ಹೊಡೆದುರುಳಿಸಿರುವ ಗಡಿ ಭದ್ರತಾ ಪಡೆ (ಬಿಎಸ್‌ಎಫ್), ಮಾದಕವಸ್ತುಗಳೊಂದಿಗೆ ಕಳ್ಳಸಾಗಣೆದಾರನನ್ನು ಶನಿವಾರ ಸಂಜೆ ಬಂಧಿಸಿದೆ ಎಂದು ಪಡೆ ಭಾನುವಾರ ತಿಳಿಸಿದೆ. |
![]() | ಬಿಸಿಲಿನ ಝಳದಿಂದ ತಪ್ಪಿಸಿಕೊಳ್ಳಲು ಈಜುಕೊಳಕ್ಕೆ ತೆರಳಿದ ಬಾಲಕರು ನೀರಿನಲ್ಲಿ ಮುಳುಗಿ ಸಾವು, ಭದ್ರತಾ ವೈಫಲ್ಯದ ಆರೋಪದಾವಣಗೆರೆ ನಗರದ ದೇವರಾಜ ಅರಸು ಬಡಾವಣೆಯ ಈಜುಕೊಳದಲ್ಲಿ ಮುಳುಗಿ ಇಬ್ಬರು ಬಾಲಕರು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. |
![]() | ಅಂತರಾಷ್ಟ್ರೀಯ ಗಡಿಯ ಬಳಿ ಮಾದಕ ದ್ರವ್ಯ ಸಾಗಿಸುತ್ತಿದ್ದ ಪಾಕಿಸ್ತಾನದ ಡ್ರೋನ್ ಹೊಡೆದುರುಳಿಸಿದ ಬಿಎಸ್ಎಫ್ಪಂಜಾಬ್ನ ಅಮೃತಸರ ಬಳಿಯ ಅಂತರಾಷ್ಟ್ರೀಯ ಗಡಿಯ ಬಳಿ ಮಾದಕವಸ್ತುಗಳನ್ನು ಸಾಗಿಸುತ್ತಿದ್ದ ಪಾಕಿಸ್ತಾನದ ಡ್ರೋನ್ ಅನ್ನು ಗಡಿ ಭದ್ರತಾ (ಬಿಎಸ್‌ಎಫ್) ಹೊಡೆದುರುಳಿಸಿದೆ ಎಂದು ಪಡೆ ಭಾನುವಾರ ತಿಳಿಸಿದೆ. |
![]() | ಪಂಜಾಬ್ ನಲ್ಲಿ ಪಾಕ್ ಡ್ರೋನ್ ಹೊಡೆದುರುಳಿಸಿದ ಬಿಎಸ್ಎಫ್ ಯೋಧರು!ಗಡಿ ಭದ್ರತಾ ಪಡೆಯ ಯೋಧರು ಪಂಜಾಬ್ ನಲ್ಲಿ ಪಾಕಿಸ್ತಾನದ ಡ್ರೋನ್ ನ್ನು ಹೊಡೆದುರುಳಿಸಿದ್ದಾರೆ. |
![]() | ಪಂಜಾಬ್: ಪಾಕ್ ಡ್ರೋನ್‌ನಿಂದ ಬಿದ್ದ 15 ಕೆಜಿಗೂ ಹೆಚ್ಚು ಡ್ರಗ್ಸ್ ವಶಪಡಿಸಿಕೊಂಡ ಬಿಎಸ್ಎಫ್ಪಂಜಾಬ್ನ ಅಂತರರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನದಿಂದ ಭಾರತಕ್ಕೆ ಹಾರುತ್ತಿದ್ದ ಡ್ರೋನ್ ಅನ್ನು ಗಡಿ ಭದ್ರತಾ ಪಡೆ ತಡೆದಿದ್ದು, 15 ಕೆಜಿಗೂ ಹೆಚ್ಚು ಶಂಕಿತ ಮಾದಕವಸ್ತುಗಳನ್ನು ವಶಪಡಿಸಿಕೊಂಡಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ. |
![]() | ಕ್ರೆಮ್ಲಿನ್ ಮೇಲೆ ಡ್ರೋನ್ ದಾಳಿ: ರಷ್ಯಾ ಹೇಳಿಕೆ ತಳ್ಳಿ ಹಾಕಿದ ಉಕ್ರೇನ್ರಷ್ಯಾ ಹೇಳಿಕೆಯನ್ನು ಉಕ್ರೇನ್ ಅಧ್ಯಕ್ಷರು ತಳ್ಳಿಹಾಕಿದ್ದು, ನಾವು ಫುಟಿನ್ ಅಥವಾ ಮಾಸ್ಕೋ ಮೇಲೆ ದಾಳಿ ಮಾಡಿಲ್ಲ ಎಂದು ಹೇಳಿದ್ದಾರೆ. |
![]() | 23 ಉಕ್ರೇನಿಯನ್ನರ ಹತ್ಯೆಗೆ ಪ್ರತೀಕಾರ; ಕ್ರೈಮಿಯಾ ತೈಲ ಡಿಪೋ ಮೇಲೆ ಉಕ್ರೇನ್ ಡ್ರೋನ್ ದಾಳಿಕ್ರೈಮಿಯಾ ತೈಲ ಡಿಪೋ ಮೇಲೆ ಉಕ್ರೇನ್ ನ 2 ಡ್ರೋನ್ ಗಳು ದಾಳಿ ಮಾಡಿದ್ದು, ಬೃಹತ್ ಪ್ರಮಾಣದಲ್ಲಿ ಅಗ್ನಿ ಅವಘಡ ಸಂಭವಿಸಿದೆ ಎಂದು ರಷ್ಯಾ ಅಧಿಕಾರಿ ಮಾಹಿತಿ ನೀಡಿದ್ದಾರೆ. |
![]() | ಮಾದಕವಸ್ತುಗಳನ್ನು ಸಾಗಿಸುತ್ತಿದ್ದ ಪಾಕಿಸ್ತಾನದ ಡ್ರೋನ್ ಹೊಡೆದುರುಳಿಸಿದ ಬಿಎಸ್ಎಫ್ಗುರುವಾರ ಬೆಳಗ್ಗೆ ಇಲ್ಲಿನ ಭಾರತ-ಪಾಕಿಸ್ತಾನ ಗಡಿಯಲ್ಲಿ ಹೆರಾಯಿನ್ ಮತ್ತು ಅಫೀಮು ಸಾಗಿಸುತ್ತಿದ್ದ ಪಾಕಿಸ್ತಾನದ ಡ್ರೋನ್ ಅನ್ನು ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಹೊಡೆದುರುಳಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. |
![]() | ದೆಹಲಿ ಸಿಎಂ ಕೇಜ್ರಿವಾಲ್ ನಿವಾಸದ ಬಳಿ ಡ್ರೋನ್ ಪತ್ತೆ, ತನಿಖೆದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸದ ಬಳಿ ಭದ್ರತಾ ಲೋಪ ಸಂಭವಿಸಿದೆ. ಇಲ್ಲಿನ ಸಿವಿಲ್ ಲೈನ್ಸ್ ನಲ್ಲಿರುವ ಮುಖ್ಯಮಂತ್ರಿ ನಿವಾಸದ ಬಳಿ ಡ್ರೋನ್ ಪತ್ತೆ ಮಾಹಿತಿ ಲಭಿಸಿದೆ ಎಂದು ದೆಹಲಿ ಪೊಲೀಸರು ಮಂಗಳವಾರ ತಿಳಿಸಿದ್ದಾರೆ. |
![]() | ಅಮೃತಸರದಲ್ಲಿ ಪಾಕಿಸ್ತಾನದ ಡ್ರೋನ್ ಅನ್ನು ಹೊಡೆದುರುಳಿಸಿದ ಬಿಎಸ್ಎಫ್; ಮಾದಕ ದ್ರವ್ಯ ವಶಅಮೃತಸರದ ಧನೋ ಕಲಾನ್‌ನಲ್ಲಿ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಸಿಬ್ಬಂದಿ ಪಾಕಿಸ್ತಾನದ ಡ್ರೋನ್ ಅನ್ನು ಹೊಡೆದುರುಳಿಸಿದ್ದಾರೆ ಮತ್ತು ಮಾದಕ ದ್ರವ್ಯದ ಸರಕುಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ಮಾಹಿತಿ ನೀಡಿದ್ದಾರೆ. |
![]() | ಪಾಕ್ನಿಂದ ಬಂದ ಡ್ರೋಣ್ ಹೊಡೆದುರುಳಿಸಿದ ಸೇನಾಪಡೆ: ಎಕೆ 47 ರೈಫಲ್, 2 ಲಕ್ಷ ನಗದು ಪತ್ತೆಜಮ್ಮು ಮತ್ತು ಕಾಶ್ಮೀರದ ಗಡಿ ಜಿಲ್ಲೆ ರಜೌರಿಯ ಗಡಿ ನಿಯಂತ್ರಣ ರೇಖೆ (ಎಲ್‌ಒಸಿ) ಬಳಿ ಭದ್ರತಾ ಪಡೆಗಳು ಪಾಕಿಸ್ತಾನದ ಡ್ರೋಣ್'ವೊಂದನ್ನು ಹೊಡೆದುರುಳಿಸಿವೆ. |
![]() | ಜಮ್ಮು ಮತ್ತು ಕಾಶ್ಮೀರ: ಡ್ರೋನ್‌ನಿಂದ ಬಿದ್ದಿದ್ದ ಪ್ಯಾಕೆಟ್‌ನಿಂದ ಶಸ್ತ್ರಾಸ್ತ್ರ, ಸ್ಫೋಟಕಗಳನ್ನು ವಶಪಡಿಸಿಕೊಂಡ ಪೊಲೀಸರುಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯ ಅಂತರರಾಷ್ಟ್ರೀಯ ಗಡಿ ಬಳಿ ಡ್ರೋನ್‌ನಿಂದ ಬೀಳಿಸಲಾಗಿದೆ ಎಂದು ಶಂಕಿಸಲಾದ ಪ್ಯಾಕೇಜ್‌ನಿಂದ ಶಸ್ತ್ರಾಸ್ತ್ರಗಳು ಮತ್ತು ಸ್ಫೋಟಕ ಸಾಮಗ್ರಿಗಳ ಸಂಗ್ರಹವನ್ನು ಪೊಲೀಸರು ಸೋಮವಾರ ವಶಪಡಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. |
![]() | ಭಾರತ-ಪಾಕ್ ಗಡಿಯಲ್ಲಿ 3 ಡ್ರೋನ್ ಹೊಡೆದುರುಳಿಸಿದ ಬಿಎಸ್ಎಫ್: 10 ಕೆಜಿ ಹೆರಾಯಿನ್, ಪಿಸ್ತೂಲ್, ಗುಂಡು ವಶ!ಪಂಜಾಬ್‌ನ ಭಾರತ-ಪಾಕಿಸ್ತಾನ ಗಡಿಯ ಬಳಿ ಗಡಿ ಭದ್ರತಾ ಪಡೆ(ಬಿಎಸ್‌ಎಫ್) ಮೂರು ಡ್ರೋನ್ ಗಳನ್ನು ಹೊಡೆದುರುಳಿಸಿದೆ. ಡ್ರೋನ್ ಗಳನ್ನು ಹೆರಾಯಿನ್ ಕಳ್ಳಸಾಗಣೆಗೆ ಬಳಸಲಾಗುತ್ತಿತ್ತು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. |
![]() | ದೂರದ ಪ್ರದೇಶಕ್ಕೆ 50 ಕೆಜಿ ತೂಕ ಸಾಗಿಸುವ ಭಾರತದ ಅತಿದೊಡ್ಡ ಡ್ರೋನ್ ಈಗ ಬೆಂಗಳೂರಿನಲ್ಲಿ!ಶಾರ್ಟ್‌ಹಾಲ್ ಮೊಬಿಲಿಟಿ ಕುರಿತ ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಸೋಮವಾರ ಎಲೆಕ್ಟ್ರಿಕ್ ವಾಹನಗಳ ಕುರಿತು ಚರ್ಚೆ ನಡೆಯುತ್ತಿದ್ದ ವಿಸ್ತಾರವಾದ ಸಭಾಂಗಣದಲ್ಲಿ ದೇಶದ ಅತೀ ದೊಡ್ಡ ಡ್ರೋನ್ ಒಂದು ಸಭಿಕರ ಗಮನ ಸೆಳೆದಿದೆ. |
![]() | ಯುಎಸ್ ಡ್ರೋನ್ ಮೇಲೆ ರಷ್ಯಾದ ಜೆಟ್ ಇಂಧನ ಸುರಿದ ವಿಡಿಯೋ ಬಿಡುಗಡೆ ಮಾಡಿದ ಅಮೆರಿಕಾ!ರಷ್ಯಾದ ಯುದ್ಧ ವಿಮಾನ ಮತ್ತು ಅಮೆರಿಕದ ಡ್ರೋನ್ ನಡುವಿನ ಮುಖಾಮುಖಿಯ ಸುದ್ದಿಯ ವಿಡಿಯೋವೊಂದು ಹೊರಬಿದ್ದಿದೆ. |