- Tag results for drown
![]() | ಗದಗ: ಕೃಷಿ ಹೊಂಡಕ್ಕೆ ಬಿದ್ದು ಮೂವರು ಬಾಲಕಿಯರು ಸಾವುಕೃಷಿ ಹೊಂಡದಲ್ಲಿ ನೀರು ಕುಡಿಯಲು ಹೋಗಿದ್ದಾಗ ಕಾಲು ಜಾರಿ ಮೂವರು ಬಾಲಕಿಯರು ಮೃತಪಟ್ಟಿರುವ ದುರ್ಘಟನೆ ಮುಂಡರಗಿ ತಾಲೂಕಿನ ಅತ್ತಿಕಟ್ಟಿ ತಾಂಡಾದಲ್ಲಿ ನಡೆದಿದೆ. |
![]() | ನೀರು ತುಂಬಿದ್ದ ಕ್ವಾರಿಗೆ ಬಿದ್ದು ಒಂದೇ ಕುಟುಂಬದ ಐವರ ದುರಂತ ಸಾವು!ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ಶನಿವಾರ ನೀರು ತುಂಬಿದ ಕ್ವಾರಿಯೊಂದರಲ್ಲಿ ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐವರು ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಇಂದು ತಿಳಿಸಿದ್ದಾರೆ. |
![]() | ಕೊಡಗು: ಕಾವೇರಿ ನದಿಯಲ್ಲಿ ಕೊಚ್ಚಿ ಹೋದ ನಾಸಿಕ್ ಯುವಕ!ಕೊಡಗಿಗೆ ಭೇಟಿ ನೀಡಿದ್ದ ನಾಸಿಕ್ನ ಯುವಕನೊಬ್ಬ ಮಂಗಳವಾರ ದುಬಾರೆ ಬಳಿ ಕಾವೇರಿ ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾನೆ. |
![]() | ತುಂಗಭದ್ರಾ ನದಿಯಲ್ಲಿ ದುರಂತ: ಈಜಲು ಹೋದ ಇಬ್ಬರು ಮಕ್ಕಳು ಮುಳುಗಿ ಸಾವು!!ತುಂಗಭದ್ರಾ ನದಿಯಲ್ಲಿ ಈಜಲು ಹೋದ ಇಬ್ಬರು ಬಾಲಕರು ಮುಳುಗಿ ಸಾವನ್ನಪ್ಪಿರುವ ದಾರುಣ ಘಟನೆ ಮಂಗಳವಾರ ನಡೆದಿದೆ. |
![]() | ಪ್ರವಾಸಕ್ಕೆಂದು ಮಲ್ಪೆ ಬೀಚ್ ಗೆ ಬಂದಿದ್ದ ಬೆಂಗಳೂರು ಮೂಲದ ಇಬ್ಬರು ವಿದ್ಯಾರ್ಥಿಗಳು ನೀರುಪಾಲುಇಬ್ಬರು ವಿದ್ಯಾರ್ಥಿಗಳು ಸೆಲ್ಫಿ ತೆಗೆಯಲು ಹೋಗಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಮಲ್ಪೆ ಬೀಚಿನ ಸೈಂಟ್ ಮೇರಿಸ್ ಐಲ್ಯಾಂಡ್ ನಲ್ಲಿ ಸೋಮವಾರ ನಡೆದಿದೆ. |
![]() | ಮಂಗಳೂರು: ಪಿಂಡ ಪ್ರದಾನ ಮಾಡಲು ಬಂದಿದ್ದಾಗ ಬೀಚ್ ನಲ್ಲಿ ಮುಳುಗಿ ಇಬ್ಬರು ಸೋದರಿಯರು ನೀರುಪಾಲು!ಪಿಂಡ ಪ್ರದಾನ ಮಾಡಲು ಬಂದಿದ್ದಾಗ ಬೀಚ್ ನಲ್ಲಿ ಮುಳುಗಿ ಸಹೋದರಿಯರಿಬ್ಬರು ಮೃತಪಟ್ಟಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. |
![]() | ಮಲ್ಪೆ ಬೀಚ್ ನಲ್ಲಿ ಕೇರಳದ ಮೂವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಮುದ್ರ ಪಾಲುಪ್ರವಾಸಕ್ಕೆ ಬಂದಿದ್ದ ಕೇರಳದ ಕೊಟ್ಟಾಯಂ ಇಂಜಿನಿಯರಿಂಗ್ ಕಾಲೇಜಿನ ಮೂವರು ವಿದ್ಯಾರ್ಥಿಗಳು ಗುರುವಾರ ಮಲ್ಪೆ ಬೀಚ್ ಬಳಿಯ ಸೇಂಟ್ ಮೇರಿಸ್ ದ್ವೀಪದ ಸಮುದ್ರದಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. |
![]() | ಮದುವೆ ಫೋಟೊ ಶೂಟ್ ಸ್ಥಳದಲ್ಲಿ ಕಾಲು ಜಾರಿ ನದಿಗೆ ಬಿದ್ದ ನವದಂಪತಿ: ಪತಿ ಸಾವು, ಪತ್ನಿಯ ರಕ್ಷಣೆಪ್ರಕೃತಿ ಸೌಂದರ್ಯ ಸವಿಯಲು ನವದಂಪತಿ ತಮ್ಮ ಸಂಬಂಧಿಕರ ಜೊತೆ ಮುಂಜಾನೆ ಕುಟ್ಟಿಯಾಡಿ ನದಿ ಬಳಿಗೆ ತೆರಳಿದ್ದರು. |
![]() | ಸ್ನಾನ ಮಾಡಲು ಹೋಗಿ ನದಿಯಲ್ಲಿ ಮುಳುಗಿ 6 ಬಾಲಕರ ಸಾವು; ಮೂವರ ಶವ ಹೊರಕ್ಕೆಹೋಳಿ ಆಟ ಮುಗಿಸಿ ಸ್ನಾನ ಮಾಡುತ್ತಿದ್ದ ಆರು ಬಾಲಕರು ನದಿಯಲ್ಲಿ ಮುಳುಗಿ ಮೃತಪಟ್ಟ ಧಾರುಣ ಘಟನೆ ಶನಿವಾರ ಒಡಿಶಾದ ಜಾಜ್ಪುರದಲ್ಲಿ ಸಂಭವಿಸಿದೆ. |
![]() | ಕೋಲಾರ: ಪಾರ್ಟಿ ಮಾಡಿ ತೆಪ್ಪದಲ್ಲಿ ತಿರುಗಲು ಹೋಗಿದ್ದ ಮೂವರು ಯುವಕರು ಜಲಸಮಾಧಿ!ಜಿಲ್ಲೆಯ ಬಂಗಾರಪೇಟೆ ತಾಲೂಕಿನ ನೇರಳೆಕೆರೆ ಗ್ರಾಮ ಕೆರೆಯಲ್ಲಿ ತೆಪ್ಪ ಮುಳುಗಿ ಮೂವರು ಯುವಕರು ಸಾವನ್ನಪ್ಪಿದ್ದಾರೆ. |
![]() | ತಮಿಳುನಾಡು: ನದಿಯಲ್ಲಿ ಮುಳುಗಿ ಆರು ವಿದ್ಯಾರ್ಥಿಗಳು ಸಾವು, ಇಬ್ಬರ ರಕ್ಷಣೆದೇವಾಲಯಕ್ಕೆ ಹೋಗಿದ್ದ ಆರು ವಿದ್ಯಾರ್ಥಿಗಳು ನದಿಯಲ್ಲಿ ಮುಳುಗಿ ಸಾವನ್ನಪ್ಪಿದ ದಾರುಣ ಘಟನೆ ತಮಿಳುನಾಡಿನ ತಿರುಪುರ್ ಜಿಲ್ಲೆಯ ಧಾರಾಪುರಂನಲ್ಲಿ ಮಂಗಳವಾರ ನಡೆದಿದೆ. |
![]() | ಸ್ವರ್ಣಮುಖಿ ನದಿಯಲ್ಲಿ ಈಜಲು ಹೋದ ಮೂವರು ವಿದ್ಯಾರ್ಥಿಗಳು ಜಲಸಮಾಧಿ, ಓರ್ವನ ರಕ್ಷಣೆ!ಸ್ವರ್ಣಮುಖಿ ನದಿಯಲ್ಲಿ ಈಜಲು ಹೋದ ವಿದ್ಯಾರ್ಥಿಗಳು ಕಣ್ಮರೆಯಾಗಿರುವ ಘಟನೆ ಶ್ರೀ ಕಾಳಹಸ್ತಿ ರೇಣುಗುಂಟ ತಾಲ್ಲೂಕಿನಲ್ಲಿ ನಡೆದಿದೆ. ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ನಾಲ್ಕು ವಿದ್ಯಾರ್ಥಿಗಳಲ್ಲಿ ಒಬ್ಬನನ್ನು ಸ್ಥಳಿಯರು ಕಾಪಾಡಿದ್ದಾರೆ, ಉಳಿದ ಮೂವರು ಕೊಚ್ಚಿಹೋಗಿದ್ದಾರೆ. |
![]() | ನೆಲಮಂಗಲ: ಕೆರೆಯಲ್ಲಿ ಈಜಲು ಹೋಗಿ ಇಬ್ಬರು ಬಾಲಕರು ದುರ್ಮರಣಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ನೀರು ಪಾಲಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರು ಉತ್ತರ ತಾಲೂಕಿನಲ್ಲಿರುವ ನೆಲಮಂಗಲ ಸಮೀಪದ ಹುಳ್ಳೇಗೌಡನಹಳ್ಳಿಯಲ್ಲಿ ನಡೆದಿದೆ. |
![]() | ಕೇರಳ: ಪೊಲೀಸ್ ಲಾಕಪ್ನಿಂದ ತಪ್ಪಿಸಿಕೊಂಡು ಠಾಣೆಯ ಪಕ್ಕದಲ್ಲಿದ್ದ ನದಿಗೆ ಹಾರಿದ್ದ ಆರೋಪಿ ಜಲಸಮಾಧಿ!ತೊಡುಪುಳ ಠಾಣೆಯಲ್ಲಿ ಪೊಲೀಸರ ವಶದಲ್ಲಿದ್ದ ಆರೋಪಿಯೊಬ್ಬ ಲಾಕ್ಅಪ್ನಿಂದ ತಪ್ಪಿಸಿಕೊಂಡು ಪಕ್ಕದ ನದಿಗೆ ಹಾರಿದ್ದ ಆದರೆ ದುರಾದೃಷ್ಟವಶಾತ್ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ. |
![]() | ಹೆಬ್ರಿ: ಈಜಲು ಹೋಗಿದ್ದ ಮೂವರು ವಿದ್ಯಾರ್ಥಿಗಳು ನೀರುಪಾಲುತಾಲ್ಲೂಕಿನ ಶಿವಪುರ ಗ್ರಾಮದ ಬಟ್ರಾಡಿ ಬಳಿಯ ಶಿವಪುರ ಹೊಳೆಗೆ ಶುಕ್ರವಾರ ಈಜಲು ಹೋಗಿದ್ದ ಮೂವರು ವಿದ್ಯಾರ್ಥಿಗಳು ನೀರು ಪಾಲಾಗಿದ್ದಾರೆ. |