• Tag results for drug case

ಡ್ರಗ್ಸ್ ಕೇಸ್: ಚಿತ್ರ ನಿರ್ಮಾಪಕ ಶಂಕರೇಗೌಡ ಬಂಧನ

ಪಾರ್ಟಿ ಆಯೋಜಿಸಿ, ಡ್ರಗ್ಸ ಪೂರೈಕೆ ಮಾಡುತ್ತಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್'ವುಡ್ ಖ್ಯಾತ ನಿರ್ಮಾಪಕರೊಬ್ಬರನ್ನು ಬೆಂಗಳೂರಿನ ಗೋವಿಂದಪುರಂ ಠಾಣೆ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

published on : 24th March 2021

ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ: ಟಾಲಿವುಡ್ ನಟ ತನೀಶ್ ಹಾಗೂ ಇತರೆ ಮೂವರ ವಿಚಾರಣೆ

ಸ್ಯಾಂಡಲ್ ವುಡ್ ಡ್ರಗ್ ಮಾಫಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಪೋಲೀಸರು ತೆಲುಗು ನಟ ತನೀಶ್ ಹಾಗೂ ಇತರ ಮೂವರನ್ನು ವಿಚಾರಣೆ ಒಳಪಡಿಸಿದ್ದಾರೆ.

published on : 13th March 2021

ಡ್ರಗ್ ಕೇಸ್ ಸಂಬಂಧ ನಿರ್ಮಾಪಕ ಶಂಕರ್ ಗೌಡ ಕಚೇರಿ ಮೇಲೆ ಪೊಲೀಸರ ದಾಳಿ!

ಗೋವಿಂದಪುರ ಡ್ರಗ್ ಕೇಸ್ ಸಂಬಂಧ ಪೊಲೀಸರು ಕೆಂಪೇಗೌಡ ಚಿತ್ರ ನಿರ್ಮಾಪಕ ಶಂಕರ್ ಗೌಡ ಕಚೇರಿ ಮೇಲೆ ದಾಳಿ ನಡೆಸಿದ್ದಾರೆ.

published on : 9th March 2021

ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕ್ರಣ: ಆದಿತ್ಯ ಆಳ್ವಾ ಮತ್ತು ನಾಲ್ವರಿಗೆ ಷರತ್ತುಬದ್ದ ಜಾಮೀನು

ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ಆರೋಪಿಯಾಗಿರುವ ಆದಿತ್ಯ ಆಳ್ವಾ ಹಾಗೂ ಇತರೆ ನಾಲ್ವರಿಗೆ ಷರತ್ತುಬದ್ದ ಜಾಮೀನು ಸಿಕ್ಕಿದೆ.

published on : 5th February 2021

ಡ್ರಗ್ಸ್ ದಂಧೆ ಪ್ರಕರಣ: ಸೆಲೆಬ್ರಿಟಿ ಮ್ಯಾನೇಜರ್ ರಾಹಿಲಾ ಫರ್ನಿಚರೆವಾಲಾ, ಉದ್ಯಮಿ ಕರಣ್ ಸಜ್ನಾನಿ ಬಂಧನ 

ಡ್ರಗ್ಸ್ ದಂಧೆ ವಿರುದ್ಧ ಜಾಲ ಬೀಸಿರುವ ನಾರ್ಕೊಟಿಕ್ಸ್ ಕಂಟ್ರೋಲ್ ಬ್ಯೂರೊ ತನ್ನ ಬೇಟೆಯನ್ನು ಮುಂದುವರಿಸಿದೆ.

published on : 5th February 2021

ಸುಧಾರಿಸಿಕೊಳ್ಳಲು ಸ್ವಲ್ಪ ಸಮಯ ಕೊಡಿ, ನಂತರ ಎಲ್ಲವನ್ನೂ ಹೇಳುತ್ತೇನೆ: ರಾಗಿಣಿ ದ್ವಿವೇದಿ

ಈಗ ತಾನೆ ಜೈಲಿನಿಂದ ಹೊರಬಂದಿದ್ದೇನೆ. ಸುಧಾರಿಸಿಕೊಳ್ಳಲು ಸ್ವಲ್ಪ ಸಮಯ ಕೊಡಿ, ನಂತರ ಒಂದಿಷ್ಟು ವಿಚಾರವನ್ನು ಹಂಚಿಕೊಳ್ಳುತ್ತೇನೆ ಎಂದು ನಟಿ ರಾಗಿಣಿ ದ್ವಿವೇದಿ ಹೇಳಿದ್ದಾರೆ. 

published on : 30th January 2021

ಸ್ಯಾಂಡಲ್ ವುಡ್ ಡ್ರಗ್ ಕೇಸ್: ನಟಿ ರಾಗಿಣಿ ದ್ವಿವೇದಿ ಜೈಲುವಾಸ ಕೊನೆಗೂ ಅಂತ್ಯ, ಸುಪ್ರೀಂ ಕೋರ್ಟ್ ನಿಂದ ಜಾಮೀನು

ಡ್ರಗ್ಸ್ ಮಾರಾಟ ಜಾಲ ದಂಧೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಸ್ಯಾಂಡಲ್ ವುಡ್ ನಟಿ ರಾಗಿಣಿ ದ್ವಿವೇದಿಗೆ ಕೊನೆಗೂ ಜಾಮೀನು ಸಿಕ್ಕಿದೆ.

published on : 21st January 2021

ಸ್ಯಾಂಡಲ್ ವುಡ್ ಡ್ರಗ್ಸ್: ಮತ್ತೊಬ್ಬ ವಿದೇಶಿ ಡ್ರಗ್ಸ್ ಪೆಡ್ಲರ್ ಸೆರೆ; ಬಂಧಿತರ ಸಂಖ್ಯೆ 21ಕ್ಕೆ ಏರಿಕೆ

ಸ್ಯಾಂಡಲ್ ವುಡ್ ಡ್ರಗ್ಸ್ ಜಾಲ ಪ್ರಕರಣದ ತನಿಖೆ ತೀವ್ರ ಗೊಳಿಸಿರುವ ಸಿಸಿಬಿ ಪೊಲೀಸರು, ಮತ್ತೋರ್ವ ವಿದೇಶಿ ಡ್ರಗ್ಸ್ ಪೆಡ್ಲರ್ ನನ್ನು ಬಂಧಿಸಿದ್ದಾರೆ.

published on : 18th January 2021

ಕಾನೂನಿಗಿಂತ ಯಾರೂ ದೊಡ್ಡವರಲ್ಲ: ಮಹಾರಾಷ್ಟ್ರ ಸಚಿವ ನವಾಬ್ ಮಲ್ಲಿಕ್

ಮಾದಕ ದ್ರವ್ಯ ಪ್ರಕರಣದಲ್ಲಿ ತಮ್ಮ ಸೋದರಳಿಯನನ್ನು ಬಂಧಿಸಿದ ನಂತರ ಪ್ರತಿಕ್ರಿಯಿಸಿರುವ ಮಹಾರಾಷ್ಚ್ರ  ಸಚಿವ ನವಾಬ್ ಮಲ್ಲಿಕ್, ಕಾನೂನಿಗಿಂತ ಯಾರೂ ದೊಡ್ಡವರಲ್ಲ ಎಂದು ಹೇಳಿದ್ದಾರೆ.

published on : 14th January 2021

ಬೆಂಗಳೂರಿನ ಹೈ ಎಂಡ್ ಡ್ರಗ್ ಪಾರ್ಟಿಗಳಿಗೆ ವ್ಯವಸ್ಥೆ ಮಾಡುತ್ತಿದ್ದುದೇ ಆದಿತ್ಯ ಆಳ್ವ, ವೀರೇನ್ ಖನ್ನಾ: ಕಮಲ್ ಪಂಥ್ 

ಸತತ ನಾಲ್ಕು ತಿಂಗಳ ಪೊಲೀಸ್ ಬೇಟೆಯ ನಂತರ ಬೆಂಗಳೂರು ಸಿಟಿ ಪೊಲೀಸ್ ಇಲಾಖೆಯ ಕೇಂದ್ರ ಅಪರಾಧ ವಿಭಾಗ ಡ್ರಗ್ ಕೇಸಿನ ಪ್ರಮುಖ ಆರೋಪಿ, ಜೆಡಿಎಸ್ ನ ಮಾಜಿ ಸಚಿವ ದಿವಂಗತ ಜೀವರಾಜ್ ಆಳ್ವ ಅವರ ಪುತ್ರ ಆದಿತ್ಯ ಆಳ್ವನನ್ನು ಬಂಧಿಸಿದೆ.

published on : 13th January 2021

ಡ್ರಗ್ಸ್ ಪ್ರಕರಣ: ನಟಿ ರಾಗಿಣಿ ಜಾಮೀನು ಅರ್ಜಿ ವಿಚಾರಣೆ ಮುಂದೂಡಿದ ಸುಪ್ರೀಂ ಕೋರ್ಟ್

ಡ್ರಗ್ಸ್ ದಂಧೆಗೆ ಸ್ಯಾಂಡಲ್ ವುಡ್  ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿ ಜೈಲು ಸೇರಿರುವ ನಟಿ ರಾಗಿಣಿ ಜಾಮೀನು ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ಸೋಮವಾರಕ್ಕೆ ಮುಂದೂಡಿದೆ.

published on : 9th January 2021

ಡ್ರಗ್ ಕೇಸ್: ಸ್ಯಾಂಡಲ್ ವುಡ್ ನಟಿ ಶ್ವೇತಾ ಕುಮಾರಿಗೆ 14 ದಿನಗಳ ನ್ಯಾಯಾಂಗ ಬಂಧನ

ಡ್ರಗ್ಸ್ ಪ್ರಕರಣದಲ್ಲಿ ಬಂಧಿಯಾಗಿರುವ ಕನ್ನಡ ನಟಿ ಶ್ವೇತಾ ಕುಮಾರಿ ಅವರನ್ನು ಮುಂಬೈ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

published on : 7th January 2021

ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ: ಸಿಸಿಬಿ ಕಚೇರಿಗೆ ಎ1 ಆರೋಪಿ ಶಿವಪ್ರಕಾಶ್ ಹಾಜರು!

ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯಾಗಿದ್ದು ಪ್ರಕರಣದ ಎ1 ಆರೋಪಿ ಶಿವಪ್ರಕಾಶ್ ಚಪ್ಪಿ ಸಿಸಿಬಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಿದ್ದಾನೆ.

published on : 7th January 2021

ನನ್ನ ಪಾರ್ಟಿಯಲ್ಲಿ ಯಾವ ಮಾದಕವಸ್ತುಗಳ ಸೇವನೆ ಇರಲಿಲ್ಲ: ಎನ್‌ಸಿಬಿಗೆ ಕರಣ್ ಜೋಹರ್ ಉತ್ತರ

ನನ್ನ ಪಾರ್ಟಿಗಳಲ್ಲಿ ಯಾವುದೇ ಬಗೆಯ ಮಾದಕವಸ್ತು ಬಳಕೆ ಇರುವುದಿಲ್ಲ ಎಂದು ಬಾಲಿವುಡ್ ಚಲನಚಿತ್ರ ನಿರ್ಮಾಪಕ ಕರಣ್ ಜೋಹರ್  ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ಮುಂದೆ ತಮ್ಮ ಹೇಳಿಕೆ ಸಲ್ಲಿಸಿದ್ದಾರೆ,

published on : 18th December 2020

ಸ್ಯಾಂಡಲ್ ವುಡ್ ಡ್ರಗ್ಸ್ ಕೇಸ್: ಆದಿತ್ಯ ಆಳ್ವಾ ಜಾಮೀನು ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ಬಾಲಿವುಡ್ ನಟ ವಿವೇಕ್ ಒಬೆರಾಯ್ ಮನೆ ಮೇಲೆ ಬೆಂಗಳೂರು ಕೇಂದ್ರ ಅಪರಾಧ ಶಾಖೆ (ಸಿಸಿಬಿ) ದಾಳಿ ನಡೆಸಿದ ನಂತರ, ಸ್ಯಾಂಡಲ್ ವುಡ್ ಡ್ರಗ್ ಪ್ರಕರಣದ ಆರೋಪಿ ಆದಿತ್ಯ ಆಳ್ವಾ ತನ್ನ ಬಂಧನಕ್ಕೆ ಮುನ್ನವೇ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ನಿರಾಕರಿಸಿದೆ.  

published on : 17th December 2020
1 2 3 >