ಬಾಲಿವುಡ್ದುಬೈ ಕ್ಲಬ್ ಉದ್ಘಾಟನಾ ಸಮಾರಂಭದಲ್ಲಿ ಪೂಜಾ ಹೆಗ್ಡೆ ಜಗಳ, ನಟಿಗೆ ಕೊಲೆ ಬೆದರಿಕೆ!
ಬಾಲಿವುಡ್ ನಟ ಸಲ್ಮಾನ್ ಖಾನ್ ಅಭಿನಯದ 'ಕಿಸಿ ಕಾ ಭಾಯ್ ಕಿಸಿ ಕಿ ಜಾನ್' ಚಿತ್ರದಲ್ಲಿ ನಾಯಕಿಯಾಗಿ ಕಾಣಿಸಿಕೊಂಡಿದ್ದ ದಕ್ಷಿಣ ಭಾರತದ ನಟಿ ಪೂಜಾ ಹೆಗ್ಡೆ ಬಗ್ಗೆ ಶಾಕಿಂಗ್ ಸುದ್ದಿ ಹೊರಬಿದ್ದಿದೆ. ಇತ್ತೀಚಿನ ವರದಿಗಳ ಪ್ರಕಾರ, ನಟಿಗೆ ಕೊಲೆ ಬೆದರಿಕೆಗಳು ಬಂದಿವೆ.