- Tag results for duniya vijay
![]() | ದುನಿಯಾ ವಿಜಯ್ ನಿರ್ದೇಶನದ 'ಭೀಮಾ' ಮೂಲಕ ವಿಲನ್ ಆಗುತ್ತಿದ್ದಾರೆ ಬ್ಲ್ಯಾಕ್ ಡ್ರ್ಯಾಗನ್ ಮಂಜು!ಸಲಗ ಚಿತ್ರದ ಮೂಲಕ ಯಶಸ್ವಿ ನಿರ್ದೇಶಕರಾಗಿ ಪಾದಾರ್ಪಣೆ ಮಾಡಿದ ನಟ ವಿಜಯ್ ಕುಮಾರ್ ತಮ್ಮ ಎರಡನೇ ಪ್ರಾಜೆಕ್ಟ್ಗೆ ಸಜ್ಜಾಗುತ್ತಿದ್ದಾರೆ. |
![]() | 'ಭೀಮ' ಕೆಣಕದಿದ್ರೆ 'ಕ್ಷೇಮ' ಎನ್ನುತ್ತಿದ್ದಾರೆ ದುನಿಯಾ ವಿಜಯ್!ಸಲಗ ಬ್ಲಾಕ್ ಬಸ್ಟರ್ ಹಿಟ್ ಸಿನಿಮಾ ನೀಡಿದ ನಟ 'ದುನಿಯಾ' ವಿಜಯ್, ಈಗ ಎರಡನೇ ಸಿನಿಮಾ ಕೈಗೆತ್ತಿಕೊಂಡಿದ್ದಾರೆ. ಮಹಾಶಿವರಾತ್ರಿ ಹಬ್ಬದ ಶುಭ ಸಂದರ್ಭದಲ್ಲಿ ಸಿನಿಮಾದ ಟೈಟಲ್ ಅನೌನ್ಸ್ ಮಾಡಿದ್ದಾರೆ |
![]() | 'ಸಲಗ' ಬಳಿಕ ಮತ್ತೊಂದು ಚಿತ್ರಕ್ಕೆ ದುನಿಯಾ ವಿಜಯ್ ಆ್ಯಕ್ಷನ್ ಕಟ್ದುನಿಯಾ ವಿಜಯ್ ನಿರ್ದೇಶನದ ಸಿನಿಮಾ ಟೈಟಲ್ ಇನ್ನೂ ಫಿಕ್ಸ್ ಆಗಿಲ್ಲ, ಮಾರ್ಚ್ 1 ರಂದು ಮಹಾಶಿವರಾತ್ರಿಯಂದು ವಿಜಯ್ ಹೊಸ ಸಿನಿಮಾ ಬಗ್ಗೆ ಮಾಹಿತಿ ನೀಡಲಿದ್ದಾರೆ. |
![]() | ಮತ್ತೆ ವಿಲನ್ ಆದ ದುನಿಯಾ ವಿಜಯ್, ತೆಲುಗಿಗೆ 'ಬ್ಲಾಕ್ ಕೋಬ್ರಾ' ಎಂಟ್ರಿತೆಲುಗಿನ ಸ್ಟಾರ್ ನಿರ್ದೇಶಕ ಗೋಪಿಚಂದ್ ಮಲ್ಲಿನೇನಿ ನಿರ್ದೇಶನದಲ್ಲಿ ನಂದಮೂರಿ ಬಾಲಕೃಷ್ಣ ಅವರ 107ನೇ ಚಿತ್ರದ ಚಿತ್ರೀಕರಣ ಈಗಾಗಲೇ ಭರದಿಂದ ಸಾಗಿದೆ. ಪವರ್ ಫುಲ್ ಮಾಸ್ ಎಂಟರ್ಟೈನ್ಮೆಂಟ್ ಸಿನಿಮಾದಲ್ಲಿ ನಂದಮೂರಿ... |
![]() | ನಟ ದುನಿಯಾ ವಿಜಯ್ ಗೆ ಪಿತೃ ವಿಯೋಗನಟ ದುನಿಯಾ ವಿಜಯ್ ಅವರ ತಂದೆ ರುದ್ರಪ್ಪ ಗುರುವಾರ ಬೆಳಗ್ಗೆ ವಯೋಸಹಜ ಕಾಯಿಲೆಯಿಂದ ನಿಧನ ಹೊಂದಿದ್ದಾರೆ. ಅವರಿಗೆ 81 ವರ್ಷ ವಯಸ್ಸಾಗಿತ್ತು. |
![]() | ನಂದಮೂರಿ ಬಾಲಕೃಷ್ಣ ಜೊತೆ ತೆಲುಗು ಸಿನಿಮಾ: ಟಾಲಿವುಡ್ ಗೆ ದುನಿಯಾ ವಿಜಯ್ ಪಾದಾರ್ಪಣೆಕ್ರ್ಯಾಕ್ ತೆಲುಗು ಸಿನಿಮಾ ನಿರ್ದೇಶಕ ಗೋಪಿಚಂದ್ ಮಲಿನೇನಿ ನಿರ್ದೇಶನ ಮಾಡುತ್ತಿರುವ ನಂದಮೂರಿ ಬಾಲಕೃಷ್ಣ ಅಭಿನಯದ ಸಿನಿಮಾದಲ್ಲಿ ದುನಿಯಾ ವಿಜಯ್ ನಟಿಸುತ್ತಿದ್ದಾರೆ ಎನ್ನುವ ಬಗ್ಗೆ ಸುದ್ದಿ ಕೇಳಿಬಂದಿದೆ. |
![]() | ಕೋವಿಡ್ ಸಮಯದಲ್ಲಿಯೂ 'ಸಲಗ' ಯಶಸ್ವಿಯಾಗಿರುವುದು ಪವಾಡ!ದುನಿಯಾ ವಿಜಯ್ ಚೊಚ್ಚಲ ನಿರ್ದೇಶನದ ಸಲಗ ಸಿನಿಮಾ ರಿಲೀಸ್ ಆಗಿ ಒಂದು ವಾರ ಕಳೆದಿದ್ದು, ಬರುತ್ತಿರುವ ಉತ್ತಮ ಪ್ರತಿಕ್ರಿಯೆಗೆ ನಟ ವಿಜಯ್ ಗೆ ಹೃದಯ ತುಂಬಿ ಬಂದಿದೆ. |
![]() | ಆಯುಧ ಪೂಜೆ ದಿನ ಬಂದ 'ಸಲಗ'; ಪ್ರದರ್ಶನ ಕಾಣದ ಕೋಟಿಗೊಬ್ಬ-3, ಅಭಿಮಾನಿಗಳ ನಿರಾಸೆ-ಆಕ್ರೋಶಕೊರೋನಾ ಎರಡನೇ ಅಲೆ ತಗ್ಗಿದ ನಂತರ ಸರ್ಕಾರ ಥಿಯೇಟರ್ ಗಳಲ್ಲಿ ಶೇಕಡಾ 100ರ ಆಸನ ಭರ್ತಿಗೆ ಅನುಮತಿ ನೀಡಿದ ಬಳಿಕ ಸ್ಯಾಂಡಲ್ ವುಡ್ ನಲ್ಲಿ ಕಳೆದ ವಾರ 'ನಿನ್ನ ಸನಿಹಕೆ' ಚಿತ್ರ ಬಿಡುಗಡೆಯಾಗಿ ಇಂದು ನವರಾತ್ರಿಯ ಆಯುಧ ಪೂಜೆಯ ಶುಭದಿನ ಎರಡೆರಡು ಚಿತ್ರಗಳು ತೆರೆಗೆ ಬರುತ್ತಿವೆ. |
![]() | ಸ್ಯಾಂಡಲ್ ವುಡ್ ನಲ್ಲಿ 'ಸಲಗ' ಸಿನಿಮಾ ನನಗೆ ಫ್ರೆಶ್ ಸ್ಟಾರ್ಟ್ ನೀಡಲಿದೆ: ನಟಿ ಸಂಜನಾ ಆನಂದ್ಅಕ್ಟೋಬರ್ 14 ರಂದು ಬಿಡುಗಡೆಯಾಗುತ್ತಿರುವ ಕೆ.ಪಿ ಶ್ರೀಕಾಂತ್ ನಿರ್ಮಾಣದ ಈ ಸಿನಿಮಾ, ತಮಗೆ ಮೊದಲ ಕಮರ್ಷಿಯಲ್ ಬ್ರೇಕ್ ನೀಡುವ ವಿಶ್ವಾಸ ಸಂಜನಾ ಅವರದು. ಈ ಸಿನಿಮಾ ಅವರನ್ನು ನೆಕ್ಸ್ಟ್ ಲೆವೆಲ್ ಗೆ ಕರೆದೊಯ್ಯಲಿದೆ ಎಂದು ಅವರು ನಂಬಿದ್ದಾರೆ. |
![]() | ರಾಜ್ಯಾದ್ಯಂತ 300 ಚಿತ್ರಮಂದಿರಗಳಲ್ಲಿ ದುನಿಯಾ ವಿಜಯ್ ಸಿನಿಮಾ 'ಸಲಗ' ತೆರೆಗೆಸಲಗ ಮೂಲಕ ನಟ ವಿಜಯ್ ಅವರು ಇದೇ ಮೊದಲ ಬಾರಿಗೆ ನಿರ್ದೇಶಕರಾಗಿದ್ದಾರೆ ಎನ್ನುವುದು ವಿಶೇಷ. ಕೋಟಿಗೊಬ್ಬ3 ಮತ್ತು ಸಲಗ ಒಂದೇ ದಿನ ತೆರೆಕಾಣುತ್ತಿದ್ದು, ಪ್ರೇಕ್ಷಕರ ದಸರಾ ಸಂಭ್ರಮ ಇಮ್ಮಡಿಯಾಗುವ ಎಲ್ಲಾ ಲಕ್ಷಣಗಳು ಗೋಚರಿಸಿವೆ. |
![]() | ಅಕ್ಟೋಬರ್ ನಲ್ಲಿ ಸಿನಿಪ್ರಿಯರಿಗೆ ಹಬ್ಬ: ಕೋಟಿಗೊಬ್ಬ-3 ಮತ್ತು ಸಲಗ ಒಂದೇ ದಿನ ರಿಲೀಸ್; ಭಜರಂಗಿ-2 ರಿಲೀಸ್ ಅ.29ಕ್ಕೆ!ಅಕ್ಟೋಬರ್ ತಿಂಗಳಲ್ಲಿ ದಸರಾ ಸಂಭ್ರಮ. ಅಲ್ಲದೆ ಲಾಕ್ ಡೌನ್ ಹಿನ್ನೆಲೆಯಲ್ಲಿ ಚಿತ್ರಮಂದಿರಗಳಿಗೆ ಹೇರಲಾಗಿದ್ಧ ನಿರ್ಬಂಧಗಳನ್ನು ಈಗ ಸಡಿಲಿಸಿರುವುದರಿಂದ ಸಿನಿಪ್ರಿಯರ ಉತ್ಸಾಹ ಗರಿಗೆದರಿದೆ. ಅವರ ನೆಚ್ಚಿನ ನಾಯಕರ ಸಿನಿಮಾಗಳನ್ನು ದೊಡ್ಡ ಪರದೆ ಮೇಲೆ ನೋಡಲು ಪ್ರೇಕ್ಷಕರು ಕಾತರರಾಗಿದ್ದಾರೆ. |
![]() | ವರಮಹಾಲಕ್ಷ್ಮಿ ಹಬ್ಬಕ್ಕೆ ದುನಿಯಾ ವಿಜಯ್ ನಟನೆಯ 'ಸಲಗ' ಸಿನಿಮಾ ರಿಲೀಸ್ವರಮಹಾಲಕ್ಷ್ಮಿ ಹಬ್ಬಕ್ಕೆ ವಿಜಿ ಅಭಿಮಾನಿಗಳಿಗೆ ಸಂತೋಷದ ಸುದ್ದಿಯೊಂದನ್ನು ಅನೌನ್ಸ್ ಮಾಡಲಾಗಿದೆ. ದುನಿಯಾ ವಿಜಯ್ ನಟನೆಯ 'ಸಲಗ' ಸಿನಿಮಾ ಇದೇ ಅಗಸ್ಟ್ 20ರಂದು ರಿಲೀಸ್ ಆಗುತ್ತಿದೆ. |
![]() | ನಟ 'ದುನಿಯಾ' ವಿಜಯ್ ಗೆ ಮಾತೃವಿಯೋಗನಟ ದುನಿಯಾ ವಿಜಯ್ ಅವರ ತಾಯಿ ನಾರಾಯಣಮ್ಮ ನಿಧನ ಹೊಂದಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ನಿಧನರಾಗಿದ್ದು ದುನಿಯಾ ವಿಜಯ್ ಅವರು ಸೋಷಿಯಲ್ ಮೀಡಿಯಾ ಮೂಲಕ ತಿಳಿಸಿದ್ದಾರೆ. |
![]() | ದುನಿಯಾ ವಿಜಯ್ 'ಸಲಗ' ತಂಡದಿಂದ ಏ.10ಕ್ಕೆ ಪ್ರಿ-ರಿಲೀಸ್ ಕಾರ್ಯಕ್ರಮನಟ ದುನಿಯಾ ವಿಜಯ್ ನಿರ್ದೇಶನದ "ಸಲಗ" ತೆರೆಗೆ ಬರಲು ಸಿದ್ದವಾಗಿದ್ದು ಚಿತ್ರತಂಡ ಬರುವ ಏಪ್ರಿಲ್ 5 ರಂದು ಸಿನಿಮಾ ಬಿಡುಗಡೆಯ ದಿನಾಂಕವನ್ನು ಅಧಿಕೃತವಾಗಿ ಪ್ರಕಟಿಸಲಿದ್ದಾರೆ. |