• Tag results for dynastic politics

ಇಂದಿರಾ ಗಾಂಧಿ ಅವರಿಂದಲೇ ಕಾಂಗ್ರೆಸ್ ನ ಕುಟುಂಬ ರಾಜಕಾರಣಕ್ಕೆ ಅಡಿಪಾಯ: ನಟ ಚೇತನ್

ರಾಜಕೀಯವಾಗಿ ಹಲವಾರು ಕಮೆಂಟ್ ಗಳನ್ನು ಮಾಡುತ್ತಿರುವ ನಟ ಚೇತನ್ ಇದೀಗ ಮಾಜಿ ಪ್ರಧಾನಿ, ದಿವಂಗತ ಇಂದಿರಾ ಗಾಂಧಿ ಅವರೇ ಕಾಂಗ್ರೆಸ್ ನ ಕುಟುಂಬ ರಾಜಕಾರಣಕ್ಕೆ ಅಡಿಪಾಯ ಹಾಕಿದ್ದಾರೆ ಎಂದು ಹೇಳಿದ್ದಾರೆ.

published on : 11th September 2021

ಒಂದು ಕುಟುಂಬಕ್ಕೆ ಒಂದೇ ಹುದ್ದೆ ನೀತಿ ಜಾರಿಗೆ ತನ್ನಿ: ಯಡಿಯೂರಪ್ಪ ಕುಟುಂಬದ ವಿರುದ್ದ ಯತ್ನಾಳ್ ಕಿಡಿ

ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ಗುಡುಗಿದ್ದಾರೆ‌. ಒಂದೇ ಕುಟುಂಬಕ್ಕೆ ಎಂಎಲ್ಎ, ನಿಗಮ ಮಂಡಳಿ...

published on : 20th January 2021

ರಾಶಿ ಭವಿಷ್ಯ