ದೇಶಅಮಾನವೀಯ ಘಟನೆ:ವಾಮಾಚಾರ ಅಭ್ಯಾಸಕ್ಕಾಗಿ ಬಲವಂತವಾಗಿ ಮಲಮೂತ್ರ ತಿನ್ನಿಸಿದ ಗ್ರಾಮಸ್ಥರು!
ವಾಮಾಚಾರ ಅಭ್ಯಾಸ ಮಾಡುತ್ತಿದ್ದಾರೆಂದು ಅನುಮಾನಿಸಿದ ಗ್ರಾಮಸ್ಥರು ಆರು ಮಂದಿಯ ಹಲ್ಲನ್ನು ಕಿತ್ತು ಬಲವಂತವಾಗಿ ಮಲಮೂತ್ರ ತಿನ್ನಿಸಿರುವ ಅಮಾನವೀಯ ಘಟನೆ ಒಡಿಶಾ ರಾಜ್ಯದ ಕಾಳಿಕೋಟೆಯ ಗೋಪಾಪುರ ಗ್ರಾಮದಲ್ಲಿ ನಡೆದಿದೆ.