Advertisement
ಕನ್ನಡಪ್ರಭ >> ವಿಷಯ

Ec

Mehul Choksi

ವೈದ್ಯಕೀಯ ಚಿಕಿತ್ಸೆಗಾಗಿ ನಾನು ವಿದೇಶಕ್ಕೆ ತೆರಳಿದ್ದೇನೆ: ಪಿಎನ್‌ಬಿ ಹಗರಣ ಆರೋಪಿ ಮೆಹುಲ್ ಚೋಕ್ಸಿ  Jun 17, 2019

ಪಂಜಾಬ್ ನ್ಯಾಷನಲ್ ಬ್ಯಾಂಕ್ (ಪಿಎನ್‌ಬಿ) ಗೆ ಬಹುಕೋಟಿ ರು. ವಂಚಿಸಿ ದೇಶ ತೊರೆದಿರುವ ವಜ್ರದ ವ್ಯಾಪಾರಿ ಮೆಹುಲ್ ಚೋಕ್ಸಿ ತಾನು ವೈದ್ಯಕೀಯ ತಪಾಸಣೆಗಾಗಿ ಭಾರತವನ್ನು ತೊರೆದಿದ್ದಾಗಿ ಹೇಳಿದ್ದಾನೆ.

Retired UP cop, wife found living with daughter's decomposed body for a month

ಉತ್ತರ ಪ್ರದೇಶ: 1 ತಿಂಗಳಿಂದ ಮಗಳ ಶವದೊಂದಿಗೆ ವಾಸಿಸುತ್ತಿದ್ದ ನಿವೃತ್ತ ಪೊಲೀಸ್ ಅಧಿಕಾರಿ, ಪತ್ನಿ  Jun 17, 2019

ಉತ್ತರ ಪ್ರದೇಶದ ಮಿರ್ಜಾಪುರ್ ದಲ್ಲಿ ನಿವೃತ್ತ ಪೊಲೀಸ್ ಅಧಿಕಾರಿ ಹಾಗೂ ಅವರ ಪತ್ನಿ ಕಳೆದ ಒಂದು ತಿಂಗಳಿಂದ ತಮ್ಮ ಮಗಳ ಕೊಳತೆ ಶವದೊಂದಿಗೆ...

Mani Ratnam

ಪ್ರಸಿದ್ಧ ನಿರ್ದೇಶಕ ಮಣಿರತ್ನಂ ಅಪೋಲೋ ಆಸ್ಪತ್ರೆಗೆ ದಾಖಲು  Jun 17, 2019

ಭಾರತೀಯ ಸಿನಿಮಾರಂಗದ ಪ್ರಸಿದ್ದ ಹಿರಿಯ ನಿರ್ದೇಶಕ, ನಿರ್ಮಾಪಕ ಮತ್ತು ಚಿತ್ರಕಥೆಗಾರ ಮಣಿರತ್ನಂ ಮುಂಬೈನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ...

Nagshekar

ನಾಗಶೇಖರ್ ಮುಂದಿನ ಸಿನಿಮಾ ಸಂಜು ಅಲಿಯಾಸ್ ಸಂಜು  Jun 17, 2019

ಅಭಿಷೇಕ್ ಅಂಬರೀಷ್ ನಟನೆಯ ಅಮರ್ ಚಿತ್ರ ನಿರ್ದೇಶಕ ನಾಗಶೇಖರ್ ಮುಂದಿನ ಸಿನಿಮಾ ಘೋಷಿಸಿದ್ದಾರೆ, ಸಂಜಯ್ ಅಲಿಯಾಸ್ ಸಂಜು...

Basavaraj Horatti

ಎಂ.ಬಿ ಪಾಟೀಲ್ ಹೊರತುಪಡಿಸಿ ಉ-ಕರ್ನಾಟಕ ಭಾಗದ ಶಾಸಕರಿಗೂ ಮಹತ್ವದ ಖಾತೆಯಿಲ್ಲ: ಹೊರಟ್ಟಿ ಗರಂ  Jun 17, 2019

ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಉತ್ತರ ಕರ್ನಾಟಕ ಭಾಗವನ್ನು ಅಭಿವೃದ್ಧಿಯಲ್ಲಿ ಮಾತ್ರ ನಿರ್ಲಕ್ಷ್ಯಿಸದೇ ಅಧಿಕಾರ ಹಂಚಿಕೆಯಲ್ಲೂ ನಿರ್ಲಕ್ಷ್ಯ ವಹಿಸಿದೆ ಎಂದು ...

Representational image

ಬೆಂಗಳೂರು: ಮಕ್ಕಳಾಗಲಿಲ್ಲವೆಂದು ಬೇಸತ್ತು, ಟೆಕ್ಕಿ ಆತ್ಮಹತ್ಯೆ  Jun 16, 2019

ಕೇರಳ ಮೂಲದ 30 ವರ್ಷದ ಸಾಫ್ಟ್ ವೇರ್ ಎಂಜಿನಿಯರ್ ಗೋಪು ದಾಸ್ ಹೆಬ್ಬಾಳದ ತಮ್ಮ ...

Representational image

ರಾಯ್ಪುರ: ಪಾರ್ಲೆ-ಜಿ ಬಿಸ್ಕೆಟ್ ಫ್ಯಾಕ್ಟರಿಯಲ್ಲಿಯೇ ಮಕ್ಕಳ ಮೇಲೆ ದೌರ್ಜನ್ಯ, 26 ಬಾಲ ಕಾರ್ಮಿಕರ ರಕ್ಷಣೆ  Jun 16, 2019

ಪಾರ್ಲೆ-ಜಿ ಬಿಸ್ಕತ್ತು ಮಕ್ಕಳಿಗೆ ಬಹಳ ಅಚ್ಚುಮೆಚ್ಚು. ಆದರೆ ಇದೇ ಬಿಸ್ಕತ್ತು ತಯಾರಿಸುವ ಫ್ಯಾಕ್ಟರಿಯಿಂದ ...

Representational image

ಆರು ರಾಜ್ಯಸಭಾ ಸ್ಥಾನಗಳಿಗೆ ಜುಲೈ 5ರಂದು ಉಪ ಚುನಾವಣೆ  Jun 16, 2019

ಆರು ರಾಜ್ಯಸಭಾ ಸ್ಥಾನಗಳಿಗೆ ಜುಲೈ 5ರಂದು ಉಪ ಚುನಾವಣೆ ದಿನಾಂಕ ನಿಗದಿಪಡಿಸಿ ಚುನಾವಣಾ ...

Casual Photo

ನೀತಿ ಆಯೋಗ ಸಭೆ: ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನಕ್ಕೆ ಜಗನ್ ಒತ್ತಾಯ  Jun 15, 2019

ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಇಂದು ನಡೆದ ಐದನೇ ನೀತಿ ಆಯೋಗದ ಸಭೆಯಲ್ಲಿ ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುವಂತೆ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಒತ್ತಾಯಿಸಿದ್ದಾರೆ.

BY Raghavendra won by over 2 lakh votes from Shimoga.

ರೈಲ್ವೆ ಯೋಜನೆಗೆ ಮೊದಲ ಆದ್ಯತೆ: ರಾಘವೇಂದ್ರ ಮುಂದಿವೆ ಹಲವು ಸವಾಲುಗಳು!  Jun 15, 2019

ಲೋಕಸಭೆ ಚುನಾವಣೆ ಪ್ರಚಾರದ ವೇಳೆ ಬ್ರೇಕ್ ತೆಗೆದುಕೊಂಡಿದ್ದ ಬಿ,ವೈ ರಾಘವೇಂದ್ರ ಮೂರನೇ ಬಾರಿಗೆ ಗೆದ್ದು ಸಂಸದರಾಗಿದ್ದಾರೆ....

A Still From Surya Vamsha

ರಿಲೀಸ್ ಆಗಿ 20 ವರ್ಷ: ಬರಲಿದೆಯೇ ಸೂರ್ಯವಂಶ-2; ನಿರ್ದೇಶಕ ನಾರಾಯಣ್ ಹೇಳಿದ್ದೇನು?  Jun 15, 2019

ಡಾ.ವಿಷ್ಣುವರ್ಧನ್ ನಟನೆಯ ಸೂರ್ಯವಂಶ ಸಿನಿಮಾ 2000 ಇಸವಿ ಜೂನ್ 15ರಂದು ರಿಲೀಸ್ ಆಗಿತ್ತು, ಅಂದರೆ ಇಂದಿಗೆ ಸುಮಾರು 20 ವರ್ಷ. ನಿರ್ದೇಶಕ ಎಸ್.ನಾರಾಯಣ್ ...

Chitradurga: Husband died when couple attempts to subside after video recorded

ಚಿತ್ರದುರ್ಗ: ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ದಂಪತಿ, ಪತಿ ಸಾವು, ಪತ್ನಿ ಗಂಭೀರ  Jun 14, 2019

ಲೈಂಗಿಕ ಕಿರುಕುಳದಿಂದ ಬೇಸತ್ತ ದಂಪತಿಗಳು ವೀಡಿಯೋ ಮಾಡಿಟ್ಟು ಆತ್ಮಹತ್ಯೆಗೆ ಯತ್ನಿಸಿದಾಗ ಪತಿ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದ ಹೊಸದುರ್ಗದಲ್ಲಿ ನಡೆದಿದೆ.

The women performing pooja at the temple in Gadag district

ಉತ್ತಮ ಮಳೆಗೆ ಗದಗದಲ್ಲಿ ಮುಸಲ್ಮಾನ ಮಹಿಳೆಯರಿಂದ ಹನುಮ ದೇವನಿಗೆ ಪೂಜೆ!  Jun 14, 2019

ಉತ್ತರ ಕರ್ನಾಟಕ ಮತ್ತು ಹೈದರಾಬಾದ್ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಸಾಮಾನ್ಯವಾಗಿ ಪ್ರತಿ ಬೇಸಿಗೆಯಲ್ಲಿ ...

Dear PM, this village has no lights for 71 years!

ದೇಶವಿಡೀ ವಿದ್ಯುತೀಕರಣಗೊಂಡರೂ ಈ ಗ್ರಾಮಕ್ಕೆ 71 ವರ್ಷಗಳಿಂದ ವಿದ್ಯುತ್ ಸಂಪರ್ಕವೇ ಇಲ್ಲ!  Jun 13, 2019

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ-1 ಸರ್ಕಾರದ ದೇಶಾದ್ಯಂತ ವಿದ್ಯುತ್ ಸಂಪರ್ಕ ಕಲ್ಪಿಸುವ ಯೋಜನೆ ಯಶಸ್ವಿಯಾಗಿದೆ ಎಂದು ಹೇಳಿತ್ತು.

AN-32 crash  wreckage site

ಎಎನ್ -32 ವಿಮಾನ ಭಗ್ನಾವಶೇಷ ಪತ್ತೆಯಾದ ಸ್ಥಳದಿಂದ 13 ಮೃತದೇಹಗಳು, ಬ್ಲಾಕ್ ಬಾಕ್ಸ್ ವಶಕ್ಕೆ  Jun 13, 2019

ಅರುಣಾಚಲ ಪ್ರದೇಶದ ಸಿಯಾಂಗ್ ಜಿಲ್ಲೆಯಲ್ಲಿ ಎಎನ್ -32 ವಿಮಾನ ಭಗ್ನಾವಶೇಷ ಪತ್ತೆಯಾದ ದುರ್ಗಮ ಪ್ರದೇಶದಲ್ಲಿ ಯಾರೂ ಬದುಕುಳಿದಿಲ್ಲ, ವಿಮಾನದಲ್ಲಿದ್ದ ಎಲ್ಲರೂ ಮೃತಪಟ್ಟಿದ್ದು, ಅವರ ಕುಟುಂಬಸ್ಥರಿಗೆ ಮಾಹಿತಿ ನೀಡಲಾಗಿದೆ ಎಂದು ಭಾರತೀಯ ವಾಯುಪಡೆ ತಿಳಿಸಿದೆ.

mutton Kaima sambar

ಮಟನ್ ಕೈಮಾ ಉಂಡೆ ಸಾರು  Jun 13, 2019

ಮಟನ್ ಕೈಮಾ ಉಂಡೆ ಸಾರು ಮಾಡುವ ವಿಧಾನ

Siddaramaiah Critisizes BJP Over its poll Campaign

ಭಾವನೆಗಳಿಗೆ ಒಳಗಾಗಿ ಮತನೀಡಿದರೆ ದೇಶ ದಿವಾಳಿ ಹಂತ ತಲುಪುತ್ತದೆ: ಸಿದ್ದರಾಮಯ್ಯ  Jun 13, 2019

ಭಾವನೆಗಳಿಗೆ ಒಳಗಾಗಿ ಮತನೀಡಿದರೆ ದೇಶ ದಿವಾಳಿ ಹಂತ ತಲುಪುತ್ತದೆ ಎಂದು ಮಾಜಿ ಸಿಎಂ ಹಾಗೂ ಹಾಲಿ ದೋಸ್ತಿ ಸರ್ಕಾರ ಸಮನ್ವಯ ಸಮಿತಿ ಅಧ್ಯಕ್ಷರಾದ ಸಿದ್ದರಾಮಯ್ಯ ಹೇಳಿದ್ದಾರೆ.

Representational image

ರೇರಾ ಕಾಯ್ದೆ ಉಲ್ಲಂಘಿಸಿದವರ ಸಂಖ್ಯೆ 900ಕ್ಕೂ ಅಧಿಕ, ಆದರೂ ಆಗಿಲ್ಲ ಶಿಕ್ಷೆ  Jun 13, 2019

ಕರ್ನಾಟಕ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರ(ರೇರಾ) ಮಾಡಿರುವ ಪಟ್ಟಿಯಲ್ಲಿ 973 ...

Mike Pompeo

'ಮೋದಿ ಇದ್ದಲ್ಲಿ ಸಾಧ್ಯ': ಬಿಜೆಪಿ ಚುನಾವಣಾ ಘೋಷಣೆಗೆ ಪಾಂಪಿಯೋ ಸಹಮತ  Jun 13, 2019

ಭಾರತಕ್ಕೆ ಭೇಟಿ ನೀಡಿದ ಕೆಲವು ದಿನಗಳ ನಂತರ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮೈಕ್ ಪಾಂಪಿಯೋ ಬಿಜೆಪಿಯ ಚುನಾವಣಾ ಘೋಷಣೆ 'ಮೋದಿ ..

Representational image

ಅಯ್ಯೋ ದುರ್ವಿಧಿಯೇ! ಅಪಘಾತಕ್ಕೊಳಗಾದವರನ್ನು ರಕ್ಷಿಸಲು ಹೋಗಿ ಮಂಡ್ಯದಲ್ಲಿ ಮೂವರ ದುರ್ಮರಣ  Jun 13, 2019

ಅಪಘಾತಕ್ಕೀಡಾದವರನ್ನು ರಕ್ಷಿಸಲು ಹೋಗಿ ಮೂವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ಮಣಿಗೆರೆ ಬಳಿ ನಡೆದಿದೆ.

Page 1 of 5 (Total: 100 Records)

    

GoTo... Page


Advertisement
Advertisement