ಪಾಕಿಸ್ತಾನ ಜಾಗತಿಕ ಮಟ್ಟದಲ್ಲಿ ಅಕ್ಷರಸಹ ಏಜಾಂಗಿಯಾಗಿ ನಿಂತಿದೆ. ಎಷ್ಟರ ಮಟ್ಟಿಗೆ ಅಂದ್ರೆ ಆರ್ಥಿಕ ಸಹಾಯಕ್ಕಾಗಿ ಎದುರು ನೋಡುತ್ತಿರುವ ಪಾಕಿಸ್ತಾನಕ್ಕೆ ತನ್ನ ಪರಮಾಪ್ತ ಮಿತ್ರ ಚೀನಾ ಆರ್ಥಿಕ ನೆರವು ನೀಡಲು ಮುಂದಾಗಿದೆ.