Advertisement
ಕನ್ನಡಪ್ರಭ >> ವಿಷಯ

Ed

BJP not responsible for 'confusion' in Cong-JD(S) coalition, says Yeddyurappa

ಕಾಂಗ್ರೆಸ್ ದುಸ್ಥಿತಿಗೆ ಶಾಸಕಾಂಗ ಪಕ್ಷದ ಸಭೆ ಸಾಕ್ಷಿಯಾಗಿದೆ: ಬಿಎಸ್ ವೈ  Jan 18, 2019

ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆಗೂ ನಮಗೂ ಯಾವುದೇ ಸಂಬಂಧವಿಲ್ಲ ಎಂದಿರುವ ಪ್ರತಿಪಕ್ಷ ನಾಯಕ ಬಿಎಸ್ ಯಡಿಯೂರಪ್ಪ....

Thoothukudi student who asked Rajinikanth 'Who are you?' arrested for anti-Sterlite protests

ರಜನಿಕಾಂತ್‌ ಗೆ 'ಯಾರು ನೀನು?' ಎಂದು ಕೇಳಿದ್ದ ವಿದ್ಯಾರ್ಥಿ ಬಂಧನ  Jan 18, 2019

ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಅವರಿಗೇ ಯಾರು ನೀನು? ಎಂದು ಕೇಳಿದ್ದ ತೂತುಕುಡಿಯ ವಿದ್ಯಾರ್ಥಿ ಕೆ ಸಂತೋಷ್ ರಾಜ್....

Shot at her wedding, bride completes rituals after receiving treatment

ಮದುವೆ ಮಂಟಪದಲ್ಲೇ ವಧುವಿನ ಮೇಲೆ ಗುಂಡು: ಚಿಕಿತ್ಸೆ ನಂತರ ವಿಧಿವಿಧಾನ ಪೂರೈಸಿದ ಮಧುಮಗಳು  Jan 18, 2019

ಮದುವೆ ಮಂಟಪದಲ್ಲಿ ಹಾರ ಬದಲಾಯಿಸಿಕೊಳ್ಳಲು ವೇದಿಕೆ ಹತ್ತಿದ ವಧುವಿನ ಮೇಲೆ ಅಪರಿಚಿತನೊಬ್ಬ ಗುಂಡು ಹಾರಿಸಿ ಪರಾರಿಯಾಗಿದ್ದಾನೆ. ...

Rescue Team

ಲಡಾಖ್ ನಲ್ಲಿ ಭಾರೀ ಹಿಮಪಾತ: 10 ಮಂದಿ ನಾಪತ್ತೆ  Jan 18, 2019

ಲಡಾಖ್ ಬಳಿಯ ಲೇಹ್ ಜಿಲ್ಲೆಯಲ್ಲಿ ಇಂದು ಹಠಾತ್ ಹಿಮಪಾತಕ್ಕೆ ಸಿಲುಕಿ 10 ಮಂದಿ ನಾಪತ್ತೆಯಾಗಿದ್ದಾರೆ ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ.

yedyurappa And G. parameshwar

ಸಿಎಲ್ ಪಿಯಲ್ಲಿ ಕಾಂಗ್ರೆಸ್ ನೈಜ ಬಣ್ಣ ಬಯಲು: ಬಿಎಸ್ ವೈ; ನಮ್ಮ ಶಾಸಕರ ಬಗ್ಗೆ ಅವರು ಯೋಚಿಸಬೇಕಿಲ್ಲ: ಡಿಸಿಎಂ  Jan 18, 2019

ಶಾಸಕಾಂಗ ಸಭೆ ಜೆಡಿಎಸ್ ಕಾಂಗ್ರೆಸ್ ಗೆ ಸೇರಿದ್ದು, ಅವರ ಎಲ್ಲಾ ಸಮಸ್ಯೆಗಳಿಗೆ ನಾನು ಹೊಣೆಯಲ್ಲ, ನಮ್ಮ 104 ಶಾಸಕರು ನಮ್ಮ ಪಕ್ಷದ ಬಗ್ಗೆ ತಲೆ ಕೆಡಿಸಿಕೊಳ್ಳಬೇಕು,...

Union minister Ananth Kumar Hegde in BJP meeting

ರಾಜಕೀಯ ಲಾಭಕ್ಕಾಗಿ ನನ್ನ ತೇಜೋವಧೆ ಮಾಡುತ್ತಿದ್ದಾರೆ: ಅನಂತ್ ಕುಮಾರ್ ಹೆಗಡೆ  Jan 18, 2019

ರಾಜ್ಯ ಬಿಜೆಪಿ ನಾಯಕರ ಮಧ್ಯೆ ಎಲ್ಲವೂ ಸರಿಯಿಲ್ಲ, ಒಳಗೊಳಗೇ ಕಚ್ಚಾಟ ನಡೆಯುತ್ತಿದೆ ಎಂದು ಸುಳ್ಳು ....

C.T Ravi

ಜೆಡಿಎಸ್ ಶಾಸಕರನ್ನು ಕಾಂಗ್ರೆಸ್ ಗೆ ಸೇರಿಸಿಕೊಂಡಿದ್ದು ಮನೆ ಮುರುಕತನ ಅಲ್ಲವೇ ಸಿದ್ದರಾಮಯ್ಯನವರೇ: ರವಿ  Jan 18, 2019

ಹೊಟ್ಟೆಯೊಳಗೆ ವಿಷ ಇಟ್ಟುಕೊಂಡು ಅಧಿಕಾರ ನಡೆಸಿದ ಹೀಗೆ ಆಗುತ್ತೆ. ಸರ್ಕಾರ ಉರುಳಿಸುವ ಕೆಲಸ ನಮ್ಮದಲ್ಲ...

Dr.Sivakumara Sree, PM Modi

ಡಾ. ಶಿವಕುಮಾರ ಸ್ವಾಮೀಜಿ ಬೇಗ ಗುಣ ಮುಖರಾಗಲಿ: ಪ್ರಧಾನಿ ಮೋದಿ ಟ್ವೀಟ್  Jan 18, 2019

ಸಿದ್ದಗಂಗಾ ಮಠಾಧೀಶ ಡಾ. ಶಿವಕುಮಾರ ಸ್ವಾಮೀಜಿ ಬೇಗ ಗುಣಮುಖರಾಗಲಿ ಎಂದು ಪ್ರಧಾನಿ ನರೇಂದ್ರ ಮೋದಿ ಕನ್ನಡದಲ್ಲಿಯೇ ಟ್ವೀಟ್ ಮಾಡಿದ್ದಾರೆ.

Light Combat Helicopter carries out air-to-air missile firing, achieves first such feat in India

ಭಾರತದಲ್ಲೇ ಪ್ರಥಮ! ಏರ್-ಟುಏರ್ ಕ್ಷಿಪಣಿ ದಾಳಿ ನಡೆಸುವ ಲಘು ಹೆಲಿಕಾಪ್ಟರ್ ಸೇನಾ ಬಳಕೆಗೆ ಸಿದ್ದ  Jan 17, 2019

ಎಚ್‌ಎಎಲ್ ನಿರ್ಮಿತ ಅಭಿವೃದ್ಧಿ ಹೊಂದಿದ ಲಘು ಯುದ್ಧ ಹೆಲಿಕಾಪ್ಟರ್ ಈಗ ಸೇನಾ ಬತ್ತಳಿಕೆ ಸೇರಲು ಸಿದ್ದವಾಗಿದೆ.

Probe against ISIS-inspired group: NIA carries out searches in western UP, Punjab

ಇಸೀಸ್ ನಿಂದ ಪ್ರೇರಣೆ ಪಡೆದ ಪ್ರಕರಣ: ಉತ್ತರ ಪ್ರದೇಶ, ಪಂಜಾಬ್ ನಲ್ಲಿ ಎನ್ಐಎ ಶೋಧ  Jan 17, 2019

ಇಸೀಸ್ ಉಗ್ರ ಸಂಘಟನೆಯಿಂದ ಸ್ಥಳೀಯ ಗುಂಪೊಂದು ಪ್ರೇರಣೆ ಪಡೆದ ಪ್ರಕರಣವನ್ನು ತನಿಖೆ ನಡೆಸುತ್ತಿರುವ ಎನ್ಐಎ, ತನಿಖೆಯ ಭಾಗವಾಗಿ ಉತ್ತರ ಪ್ರದೇಶದ ಪಶ್ಚಿಮ ವಲಯ, ಪಂಜಾಬ್ ಗಳಲ್ಲಿ ಶೋಧಕಾರ್ಯ ನಡೆಸಿದೆ.

Constable breast-fed infant which is found in roadside at Bengaluru

ರಸ್ತೆ ಬದಿ ಬಿದ್ದಿದ್ದ ನವಜಾತ ಶಿಶುವಿಗೆ ಎದೆಹಾಲು ಉಣಿಸಿ ಮಾನವೀಯತೆ ಮೆರೆದ ಪೇದೆ!  Jan 17, 2019

ರಸ್ತೆ ಬದಿ ಬಿದ್ದಿದ್ದ ಒಂದು ದಿನದ ಹಸುಗೂಸಿಗೆ ಎದೆಹಾಲು ಉಣಿಸುವ ಮೂಲಕ ಬೆಂಗಳೂರಿನ ಮಹಿಳಾ ಪೋಲೀಸ್ ಪೇದೆಯೊಬ್ಬರು ಮಾನವೀಯತೆ ಮೆರೆದ ಪ್ರಕರಣ ನಡೆದಿದೆ.

Representational image

ಸಮಯಕ್ಕೆ ಸರಿಯಾಗಿ ಸಿಗದ ಚಿಕಿತ್ಸೆ: ಚೇಳು ಕಚ್ಚಿದ ಬಾಲಕ ಸಾವು  Jan 17, 2019

ಚೇಳು ಕಚ್ಚಿದ ಬಾಲಕನಿಗೆ ಸರಿಯಾದ ಸಮಯದಲ್ಲಿ ಚಿಕಿತ್ಸೆ ಸಿಗದ ಪರಿಣಾಮ 14 ವರ್ಷದ ಬಾಲಕ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ,...

Yeddyurappa

ನಾವು 'ಆಪರೇಷನ್' ಮಾಡಿಲ್ಲ, ಅವರೇ ನಮಗೆ 'ಆಪರೇಷನ್' ಮಾಡಲು ಯತ್ನಿಸುತ್ತಿದ್ದಾರೆ: ಯಡಿಯೂರಪ್ಪ  Jan 17, 2019

ನಾವು ಆಪರೇಷನ್ ಮಾಡಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

HD Kumaraswamy And Dinesh Gundu Rao

ಸುಳ್ಳು ಸುದ್ದಿ ಪ್ರಸಾರ ಮಾಡುವ ಮೂಲಕ ಮಾಧ್ಯಮಗಳು ಜನತೆಗೆ ದಿಗಿಲು ಮೂಡಿಸುತ್ತಿವೆ: ಜೆಡಿಎಸ್-ಕಾಂಗ್ರೆಸ್ ಆರೋಪ  Jan 17, 2019

ಕಳೆದೆರಡು ದಿನಗಳಿಂದ ರಾಜ್ಯ ರಾಜಕೀಯದಲ್ಲಿ ನಡೆಯುತ್ತಿದ್ದ ಹೈಡ್ರಾಮಾಕ್ಕೆ ತೆರೆ ಬಿದ್ದಿದೆ. ಇದೇ ವೇಳೆ ರಾಜಕೀಯ ವಿದ್ಯಮಾನಗಳನ್ನು ಬಿತ್ತರಿಸುತ್ತಿದ್ದ ...

Mohammed Siraj Trolled For Poor Bowling Performance In ODI Debut

ಚೊಚ್ಚಲ ಪಂದ್ಯದಲ್ಲೇ ಹೀನಾಯ ಪ್ರದರ್ಶನ, ದಾಖಲೆ ಬರೆದ ಮೊಹಮ್ಮದ್ ಸಿರಾಜ್..!  Jan 16, 2019

ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್ ಗೆ ಪದಾರ್ಪಣೆ ಮಾಡಿದ್ದ ಭಾರತದ ಮಹಮದ್ ಸಿರಾಜ್ ಹೀನಾಯ ದಾಖಲೆಯೊಂದನ್ನು ಬರೆದಿದ್ದಾರೆ.

Arun Jaitley flies to US for medical check-up

ವೈದ್ಯಕೀಯ ತಪಾಸಣೆಗೆ ಅಮೆರಿಕಕ್ಕೆ ತೆರಳಿದ ಜೇಟ್ಲಿ, ಶೀಘ್ರ ಗುಣಮುಖರಾಗಲೆಂದು ಹಾರೈಸಿದ ರಾಹುಲ್  Jan 16, 2019

ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ವೈದಕೀಯ ತಪಾಸಣೆಗಾಗಿ ಅಮೆರಿಕಕ್ಕೆ ತೆರಳಿದ್ದಾರೆ.

Dowry harassment case: Pilot arrested in Jaipur airport by Bengaluru police

ವರದಕ್ಷಿಣೆ ಕಿರುಕುಳ: ಬೆಂಗಳೂರು ಪೋಲೀಸರಿಂದ ಜೈಪುರ ಮೂಲದ ಪೈಲಟ್ ಬಂಧನ  Jan 16, 2019

ವರದಕ್ಷಿಣೆ ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರು ಸಿಟಿ ಪೋಲೀಸ್ ಜೈಪುರ ವಿಮಾನ ನಿಲ್ದಾಣದಲ್ಲಿ ಖಾಸಗಿ ಏರ್ ಲೈನ್ಸ್ ನ ಪೈಲಟ್ ನನ್ನು ಬಂಧಿಸಿದ್ದಾರೆ.

Scrap sedition law, a colonial hangover: Sibal

ದೇಶದ್ರೋಹ ಕಾನೂನನ್ನು ರದ್ದುಪಡಿಸಿ, ಅದೊಂದು ವಸಾಹತುಶಾಹಿ ಮನಸ್ಥಿತಿ: ಸಿಬಲ್  Jan 16, 2019

ದೇಶದ್ರೋಹದ ಕಾನೂನನ್ನು ರದ್ದುಪಡಿಸಬೇಕೆಂದು ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್ ಆಗ್ರಹಿಸಿದ್ದಾರೆ.

ಕನ್ಹಯ ಕುಮಾರ್ ಟೀಕಿಸಲು ಬಿಜೆಪಿಗೆ ನೈತಿಕ ಹಕ್ಕಿಲ್ಲ: ಶಿವಸೇನೆ  Jan 16, 2019

ಜಮ್ಮು ಮತ್ತು ಕಾಶ್ಮೀರದಲ್ಲಿ ಪಿಡಿಪಿ ಜತೆ ಮೈತ್ರಿ ಮಾಡಿಕೊಂಡ ಬಿಜೆಪಿಗೆ ಜಎನ್ ಯು ವಿದ್ಯಾರ್ಥಿ ಮುಖಂಡನಾದ ಕನ್ಹಯ ಕುಮಾರ್ ನನ್ನು ಟೀಕಿಸುವ.....

Representational image

ನರೇಗಾ ಯೋಜನೆಯಡಿ ಭಾರೀ ಅಕ್ರಮ ಶಂಕೆ; 19 ಕೋಟಿ ರೂ. ಗೆ ದಾಖಲೆ ಕೇಳಿದ ಆಯುಕ್ತರು!  Jan 16, 2019

ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಕಾಯ್ದೆ(ನರೇಗಾ)ಯಡಿ ಕೆಲಸಗಾರರಿಗೆ ನೀಡಲು ಕಳೆದ ಕೆಲ...

Page 1 of 5 (Total: 100 Records)

    

GoTo... Page


Advertisement
Advertisement