ರಾಜ್ಯರಾಹುಲ್ ಗಾಂಧಿ ಇಡಿ ವಿಚಾರಣೆ; ನಾಳೆ ರಾಜಭವನಕ್ಕೆ ರಾಜ್ಯ ಕಾಂಗ್ರೆಸ್ ಮುತ್ತಿಗೆ
ರಾಹುಲ್ ಗಾಂಧಿ ಇಡಿ ವಿಚಾರಣೆ ವಿರೋಧಿಸಿ ಭಾರೀ ಪ್ರತಿಭಟನೆಗಿಳಿದಿರೋ ರಾಜ್ಯ ಕಾಂಗ್ರೆಸ್ ಹೋರಾಟವನ್ನು ಮತ್ತೊಂದು ಹಂತಕ್ಕೆ ಕೊಂಡೊಯ್ಯಲು ಸಿದ್ಧವಾಗ್ತಿದೆ. ರಾಹುಲ್ ಗಾಂಧಿ ವಿಚಾರಣೆ ವಿರೋಧಿಸಿ ನಾಳೆ ರಾಜಭವನಕ್ಕೆ ಮುತ್ತಿಗೆ ಹಾಕಲಿದೆ.