- Tag results for education
![]() | ಶಿಕ್ಷಣ, ಆರೋಗ್ಯವನ್ನು ಉಚಿತವಾಗಿ ನೀಡುವುದು 'ರೇವಡಿ' ಆಗುವುದಿಲ್ಲ: ಪ್ರಧಾನಿ ಮೋದಿಗೆ ಅರವಿಂದ ಕೇಜ್ರಿವಾಲ್ ತಿರುಗೇಟುಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಮೇಲೆ ವಾಗ್ದಾಳಿ ನಡೆಸಿರುವ ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್, ಭಾರತದ ಬೆಳವಣಿಗೆಗೆ ಉಚಿತ ಶಿಕ್ಷಣ ಮತ್ತು ಆರೋಗ್ಯ ಸೇವೆ ಮಹತ್ವದ್ದಾಗಿದೆ. ಈ ಕಲ್ಯಾಣ ಯೋಜನೆಗಳನ್ನು "ಉಚಿತ ಕೊಡುಗೆ" ಅಥವಾ ''ರೇವಡಿ'' ಎಂದು ಕರೆಯಲಾಗುವುದಿಲ್ಲ ಎಂದಿದ್ದಾರೆ. |
![]() | ಉಚಿತ ಶಿಕ್ಷಣ, ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ವಿರೋಧಿ ವಾತಾವರಣ ಸೃಷ್ಟಿಸಲಾಗುತ್ತಿದೆ: ಕೇಜ್ರಿವಾಲ್ಸ್ವಾತಂತ್ರ್ಯದ 75ನೇ ವರ್ಷದಲ್ಲಿ ಉಚಿತ ಸರ್ಕಾರಿ ಕಲ್ಯಾಣ ಯೋಜನೆಗಳನ್ನು ಬಲಪಡಿಸುವ ಬದಲು ಫ್ರೀಬಿಸ್ ಎಂದು ಹೇಳುವ ಮೂಲಕ ಅವುಗಳ ವಿರೋಧಿ ವಾತಾವರಣ ನಿರ್ಮಿಸಲಾಗುತ್ತಿದೆ ಎಂದು ದೆಹಲಿ ಮುಖ್ಯಮಂತ್ರಿ... |
![]() | ಬೆಂಗಳೂರು: ಹಾಸ್ಟೆಲ್ ಕೊಠಡಿಯಲ್ಲೇ ಇಂಜಿನಿಯರಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆಜೆಎಸ್ ಎಸ್ ಅಕಾಡೆಮಿ ಆಫ್ ಟೆಕ್ನಿಕಲ್ ಎಜುಕೇಶನ್ ಸಂಸ್ಥೆಯಲ್ಲಿ ಮೂರನೇ ವರ್ಷದ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ತನ್ನ ಹಾಸ್ಟೆಲ್ ಕೋಣೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. |
![]() | ಜುಲೈ 17ರಂದು ಐಸಿಎಸ್ಇ 10ನೇ ತರಗತಿ ಫಲಿತಾಂಶ ಪ್ರಕಟಐಸಿಎಸ್ಇ 10ನೇ ತರಗತಿಯ ಫಲಿತಾಂಶ ಜುಲೈ 17 ಭಾನುವಾರದಂದು ಸಂಜೆ 5 ಗಂಟೆಗೆ ಪ್ರಕಟವಾಗಲಿದೆ. |
![]() | ಶಿಕ್ಷಣ ಸಚಿವಾಲಯದ ಉನ್ನತ ಶಿಕ್ಷಣ ಸಂಸ್ಥೆಗಳ ಭಾರತ ಶ್ರೇಯಾಂಕ 2022; ಮದ್ರಾಸ್ ಗೆ ಅಗ್ರಸ್ಥಾನ, ಬೆಂಗಳೂರಿಗೆ 2ನೇ ಸ್ಥಾನ!ಶಿಕ್ಷಣ ಸಚಿವಾಲಯದ ಉನ್ನತ ಶಿಕ್ಷಣ ಸಂಸ್ಥೆಗಳ ಭಾರತ ಶ್ರೇಯಾಂಕ 2022 ಪ್ರಕಟವಾಗಿದ್ದು, ಮದ್ರಾಸ್ ಐಐಟಿ ಅಗ್ರ ಸ್ಥಾನ ಮತ್ತು ಬೆಂಗಳೂರು ಐಐಎಸ್ಸಿ 2ನೇ ಸ್ಥಾನದಲ್ಲಿ ಮುಂದುವರೆದಿವೆ. |
![]() | ಬ್ರಿಟಿಷ್ ಶಿಕ್ಷಣ ವ್ಯವಸ್ಥೆಯಿಂದ ಭಾರತದಲ್ಲಿ 'ಸೇವಕ ವರ್ಗ' ಸೃಷ್ಟಿ, ಇನ್ನೂ ಬದಲಾವಣೆಗಳು ಅಗತ್ಯ: ಪ್ರಧಾನಿ ಮೋದಿಬ್ರಿಟಿಷರು ತಮ್ಮ ಅಗತ್ಯಗಳನ್ನು ಪೂರೈಸಿಕೊಳ್ಳಲು ‘ಸೇವಕ ವರ್ಗ’ವನ್ನು ರಚಿಸಿಕೊಳ್ಳಲು ದೇಶಕ್ಕೆ ಶಿಕ್ಷಣ ವ್ಯವಸ್ಥೆಯನ್ನು ನೀಡಿದ್ದು, ಅದರಲ್ಲಿ ಬಹಳಷ್ಟು ಇನ್ನೂ ಬದಲಾಗದೆ ಉಳಿದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಹೇಳಿದ್ದಾರೆ. |
![]() | ಮಕ್ಕಳಿಗೆ ಬೈಸಿಕಲ್, ಮೊಟ್ಟೆ ನೀಡಲು ಹಣವಿಲ್ಲದವರಿಗೆ ಶಿಕ್ಷಣ ಸಚಿವರ ಜಾಲತಾಣ ನಿರ್ವಹಣೆಗೆ ಎಲ್ಲಿಂದ ಬಂತು ಹಣ?ವೈಯಕ್ತಿಕ ಸಾಮಾಜಿಕ ಜಾಲತಾಣ ನಿರ್ವಹಣೆಗೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಸರ್ಕಾರಿ ಬೊಕ್ಕಸದಿಂದ ಖರ್ಚು ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಗಂಭೀರ ಆರೋಪ ಮಾಡಿದೆ. |
![]() | ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಇನ್ನು ಮುಂದೆ 'ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ'ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಗೆ ಮರು ನಾಮಕರಣ ಮಾಡಲಾಗಿದ್ದು, ಈ ಕುರಿತು ಶಿಕ್ಷಣ ಸಚಿವ ಬಿಸಿ ನಾಗೇಶ್ ಟ್ವಿಟರ್ ನಲ್ಲಿ ಮಾಹಿತಿ ನೀಡಿದ್ದಾರೆ. |
![]() | ಬೆಂಗಳೂರಿನ ಹಲವು ಶಿಕ್ಷಣ ಸಂಸ್ಥೆಗಳಿಗೆ ಐಟಿ ಶಾಕ್, ಬೆಳ್ಳಂಬೆಳಗ್ಗೆ ಐಟಿ ಅಧಿಕಾರಿಗಳಿಂದ ದಾಳಿ, ತಪಾಸಣೆರಾಜಕೀಯ ಮುಖಂಡರು, ಅಧಿಕಾರಿಗಳ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸುವುದು ಸಾಮಾನ್ಯ. ಇಂದು ಗುರುವಾರ ಬೆಳ್ಳಂಬೆಳಗ್ಗೆ ಐಟಿ ಇಲಾಖೆ ಅಧಿಕಾರಿಗಳು ಶಿಕ್ಷಣ ಸಂಸ್ಥೆಗಳ ಮೇಲೆ ದಾಳಿ ನಡೆಸಿದ್ದಾರೆ. |
![]() | ಸಾಮಾಜಿಕ ಸೇವೆ, ಅನ್ನ ದಾಸೋಹಕ್ಕೆ ಪ್ರಖ್ಯಾತಿ ಪಡೆದಿರುವ ವಿಶ್ವ ಪ್ರಸಿದ್ಧ ಕ್ಷೇತ್ರಕ್ಕೆ ಆಗಮಿಸಿದ್ದು ಖುಷಿ ತಂದಿದೆ: ಪ್ರಧಾನಿ ಮೋದಿಸಾಮಾಜಿಕ ಸೇವೆ, ಅನ್ನ ದಾಸೋಹಕ್ಕೆ ಪ್ರಖ್ಯಾತಿ ಪಡೆದಿರುವ ವಿಶ್ವ ಪ್ರಸಿದ್ಧ ಕ್ಷೇತ್ರಕ್ಕೆ ಆಗಮಿಸಿದ್ದು ಖುಷಿ ತಂದಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. |
![]() | ಮೈಸೂರು: ಸಂಸ್ಕೃತ ಪಾಠಶಾಲೆ ಉದ್ಘಾಟಿಸಿದ ಪ್ರಧಾನಿ ಮೋದಿ2 ದಿನಗಳ ಕರ್ನಾಟಕ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮೈಸೂರಿನ ಜೆಎಸ್ಎಸ್ ಮಹಾವಿದ್ಯಾಪೀಠದಿಂದ ನಿರ್ಮಿಸಿರುವ ಕೆಎಸ್ಎಸ್ ಸಂಸ್ಕೃತ ಪಾಠಶಾಲೆ ಮತ್ತು ವಿದ್ಯಾರ್ಥಿನಿಲಯದ ನೂತನ ಕಟ್ಟಡವನ್ನು ಉದ್ಘಾಟಿಸಿದರು. |
![]() | ಅಗ್ನಿಪಥ್: 4 ವರ್ಷ ಅಗ್ನಿವೀರ ಸೇವೆ ಸಲ್ಲಿಸಿದವರಿಗೆ ಪೊಲೀಸ್ ಇಲಾಖೆ ಹುದ್ದೆಯ ಅವಕಾಶ; ಉ.ಪ್ರದೇಶ ಸೇರಿ ಹಲವು ರಾಜ್ಯಗಳ ಚಿಂತನೆ!ಕೇಂದ್ರ ಸರ್ಕಾರದ ಉದ್ದೇಶಿತ ಅಗ್ನಿಪಥ ಯೋಜನೆಗೆ ವಿರೋಧ ವ್ಯಕ್ತವಾದ ಬೆನ್ನಲ್ಲೇ ಈ ಯೋಜನೆಯಡಿಯಲ್ಲಿ 4 ವರ್ಷ ಅಗ್ನಿವೀರ ಸೇವೆ ಸಲ್ಲಿಸಿದವರಿಗೆ ಪೊಲೀಸ್ ಇಲಾಖೆ ಹುದ್ದೆಯ ಅವಕಾಶ ನೀಡುವ ಕುರಿತು ವಿವಿಧ ರಾಜ್ಯ ಸರ್ಕಾರಗಳು ಚಿಂತನೆಯಲ್ಲಿ ತೊಡಗಿವೆ. |
![]() | ಅಗ್ನಿಪಥ ಯೋಜನೆ: ಅಗ್ನಿವೀರರಿಗೆ ಮೂರು ವರ್ಷಗಳ ಪದವಿ ಕೋರ್ಸ್- ಕೇಂದ್ರ ಶಿಕ್ಷಣ ಸಚಿವಾಲಯಕೇಂದ್ರ ಸರ್ಕಾರ ನಿರುದ್ಯೋಗ ಹೋಗಲಾಡಿಸಲು 'ಅಗ್ನಿಪಥ' ಯೋಜನೆಯಡಿ 46 ಸಾವಿರ ಅಗ್ನಿವೀರರನ್ನು 2023ರ ಜುಲೈ ನಿಂದ ನೇಮಿಸಿಕೊಳ್ಳಲಿದೆ. ಇನ್ನು ಮೂರು ತಿಂಗಳಲ್ಲಿ ಈ ಹುದ್ದೆಗೆ ನೇಮಕ ಪ್ರಕ್ರಿಯೆ ಮುಗಿಸುವ ಉದ್ದೇಶ ಹೊಂದಿದೆ ಕೇಂದ್ರ ಸರ್ಕಾರ. ಅತ್ಯಾಕರ್ಷಕ ಸಂಬಳ, ಭತ್ಯೆ, ಸೌಲಭ್ಯಗಳ ಜತೆಗೆ ಪದವಿ ಕೋರ್ಸ್ ನೀಡುವುದಾಗಿ ಘೋಷಣೆ ಮಾಡಿದೆ. |
![]() | ಮುಂದಿನ ವರ್ಷಕ್ಕೆ ಸಾವಿರಕ್ಕೂ ಅಧಿಕ ಕಾಲೇಜುಗಳಲ್ಲಿ 12 ಸ್ಥಳೀಯ ಭಾಷೆಗಳಲ್ಲಿ ಕಾನೂನು ಶಿಕ್ಷಣಕಾನೂನು ಶಿಕ್ಷಣದಲ್ಲಿ ಪ್ರಾದೇಶಿಕ ಭಾಷೆಗಳನ್ನು ಅಭಿವೃದ್ಧಿಪಡಿಸಲು ರಾಷ್ಟ್ರೀಯ ಸಮಿತಿಯನ್ನು ಬಾರ್ ಕೌನ್ಸಿಲ್ ಆಫ್ ಇಂಡಿಯಾ (BCI) ರಚಿಸಿದೆ, ಇದು 12 ಭಾರತೀಯ ಭಾಷೆಗಳಲ್ಲಿ ಸಾವಿರಕ್ಕೂ ಅಧಿಕ ಕಾಲೇಜುಗಳಲ್ಲಿ ಕಾನೂನನ್ನು ಕಲಿಸುವ ಕುರಿತು ಚರ್ಚಿಸುತ್ತದೆ. |
![]() | ಶಿಕ್ಷಣದಲ್ಲಿ ಕೋಮುವಾದಿಕರಣ: ಪಠ್ಯದಲ್ಲಿನ ತಮ್ಮ ಕವಿತೆ ಹಿಂಪಡೆದ ಎಸ್.ಜಿ.ಸಿದ್ದರಾಮಯ್ಯಶಿಕ್ಷಣದಲ್ಲಿ ಕೋಮುವಾದಿಕರಣ ಮಾಡುವುತ್ತಿರುವುದನ್ನು ನಿವೃತ್ತ ಕನ್ನಡ ಪ್ರಾಧ್ಯಾಪಕ ಹಾಗೂ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾಗಿರುವ ಎಸ್.ಜಿ.ಸಿದ್ಧರಾಮಯ್ಯ ಅವರು ತೀವ್ರವಾಗಿ ಟೀಕಿಸಿದ್ದಾರೆ. |