ರಾಜ್ಯಮಕ್ಕಳ ಶಿಕ್ಷಣ ಪಡೆಯುವ ಹಕ್ಕು ಕಸಿಯಲಾಗದು, ಸರ್ಕಾರ 4 ತಿಂಗಳಲ್ಲಿ ಶಾಲೆಗೆ ಕಟ್ಟಡ ನಿರ್ಮಿಸಬೇಕು: ಹೈಕೋರ್ಟ್ ಆದೇಶ
ಸಂವಿಧಾನದ 21-ಎ ಪರಿಚ್ಛೇದದ ಅಡಿಯಲ್ಲಿ ಮಕ್ಕಳಿಗೆ ಉಚಿತ ಮತ್ತು ಕಡ್ಡಾಯ ಶಿಕ್ಷಣದ ಮೂಲಭೂತ ಹಕ್ಕನ್ನು ಕಸಿದುಕೊಳ್ಳಲು ಸಾಧ್ಯವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಮಂಡ್ಯದ ಸ್ಥಳೀಯ ಅಧಿಕಾರಿಗಳಿಗೆ ನಿರ್ದೇಶಿಸಿದೆ.