- Tag results for education sector
![]() | ನಿಮಗೆ ನಮ್ಮ ಮತ ಬೇಕೆ, ಹಾಗಾದರೆ ಶಿಕ್ಷಣ ವಲಯಕ್ಕೆ ಒತ್ತು ನೀಡಿ: ರಾಜಕೀಯ ನೇತಾರರಿಗೆ ಯುವ ಮತದಾರರ ಆಗ್ರಹಮತದಾನಕ್ಕೆ ಇನ್ನು ಕೇವಲ ಒಂದು ತಿಂಗಳು ಬಾಕಿ ಇರುವಾಗ ರಾಜಕೀಯ ಪಕ್ಷಗಳು ಯುವ ಮತದಾರರನ್ನು ಸೆಳೆಯಲು ನಿರುದ್ಯೋಗಿ ಯುವಕರಿಗೆ ಮಾಸಿಕ ಭತ್ಯೆ, ಉದ್ಯೋಗ, ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣ, ಉನ್ನತ ಶಿಕ್ಷಣ ಸಾಲ, ಮೀಸಲಾತಿ ಸೇರಿದಂತೆ ಇನ್ನಿತರೆ ಯೋಜನೆಗಳನ್ನು ಘೋಷಿಸುತ್ತಿವೆ. |
![]() | ಹಿನ್ನೋಟ 2022: ಶೈಕ್ಷಣಿಕ ವಲಯದಲ್ಲಿ ಹಲವು ಬದಲಾವಣೆಗಳು, ಕರ್ನಾಟಕಕ್ಕೆ ವಿವಾದದ ವರ್ಷಕಳೆದ ಎರಡು ವರ್ಷಗಳು ಕೋವಿಡ್ ಸೋಂಕಿನ ಕಾರಣದಿಂದ ಸರಿಯಾಗಿ ಶಾಲಾ-ಕಾಲೇಜುಗಳು ಸಾಗದೆ ಆನ್ ಲೈನ್ ಮೂಲಕ ಶಿಕ್ಷಣ ನಡೆದಿದ್ದವು. ಈ ಮಧ್ಯೆ ರಾಷ್ಟ್ರೀಯ ಶಿಕ್ಷಣ ನೀತಿ (NEP) 2020ರ ಜಾರಿಗೆ ತಯಾರಿ ನಡೆಸುತ್ತಿದ್ದರೆ, 2022ರಲ್ಲಿ ಕೊರೋನಾ ಸೋಂಕು ಕಡಿಮೆಯಾಗಿ ಶಾಲಾ-ಕಾಲೇಜುಗಳಲ್ಲಿ ದೈಹಿಕ ತರಗತಿಗಳು ಆರಂಭವಾದವು. |