- Tag results for educational institutions
![]() | ಹಿಜಾಬ್ ತೀರ್ಪಿನ ವಿರುದ್ಧ ಮೇಲ್ಮನವಿ: ಅರ್ಜಿಗಳ ಪರಿಶೀಲನೆ ನಡೆಸಲು ಸುಪ್ರೀಂ ಕೋರ್ಟ್ ಸಮ್ಮತಿಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧಿಸುವ ಕರ್ನಾಟಕ ಹೈಕೋರ್ಟ್ ಆದೇಶದ ವಿರುದ್ಧ ಸಲ್ಲಿಕೆಯಾಗಿರುವ ಮೇಲ್ಮನವಿಗಳನ್ನು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಮಂಗಳವಾರ ಸಮ್ಮತಿ ನೀಡಿದೆ. |
![]() | ಕಾಲೇಜುಗಳಲ್ಲಿ ಮೊಬೈಲ್ ನಿಷೇಧ ಸುಳ್ಳು ಸುದ್ದಿ: ಸಚಿವ ಅಶ್ವತ್ಥನಾರಾಯಣ್ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಮೊಬೈಲ್ ಫೋನ್ ಬಳಕೆಗೆ ನಿಷೇಧ ಹೇರುತ್ತಾರೆ ಎನ್ನುವುದು ಸುಳ್ಳು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ್ ಅವರು ಶುಕ್ರವಾರ ಹೇಳಿದ್ದಾರೆ. |
![]() | ಪರಿಸ್ಥಿತಿ ಕೈ ಮೀರಿದೆ, ಶಿಕ್ಷಣ ಸಂಸ್ಥೆಗಳಿಗೆ ಒಂದು ವಾರ ರಜಾ ಕೊಡಿ: ಸರ್ಕಾರಕ್ಕೆ ಡಿ.ಕೆ.ಶಿವಕುಮಾರ್ ಆಗ್ರಹರಾಜ್ಯದಲ್ಲಿ ಹಿಜಾಬ್ ವಿವಾದ ತಾರಕ್ಕೇರಿದ ಬೆನ್ನಲ್ಲೇ ರಾಜ್ಯ ಸರ್ಕಾರ ಅನಿವಾರ್ಯವಾಗಿ ಹೈಸ್ಕೂಲ್ ಹಾಗೂ ಕಾಲೇಜುಗಳಿಗೆ ಮೂರು ದಿನಗಳ ಕಾಲ ರಜೆ ಘೋಷಣೆ ಮಾಡಿದ್ದು, ವಿರೋಧ ಪಕ್ಷ ಕಾಂಗ್ರೆಸ್ ಪರಿಸ್ಥಿತಿ ಕೈ ಮೀರಿರುವ ಹಿನ್ನೆಲೆಯಲ್ಲಿ ಶಿಕ್ಷಣ ಸಂಸ್ಥೆಗಳನ್ನು ಒಂದು ವಾರಗಳ ಕಾಲ ಬಂದ್ ಮಾಡುವಂತೆ ಆಗ್ರಹಿಸುತ್ತಿದೆ. |
![]() | ಕೋವಿಡ್ ಎಫೆಕ್ಟ್: ಎಲ್ಲಾ ಕಾರ್ಯಕ್ರಮಗಳನ್ನು ಮುಂದೂಡುವಂತೆ ಶಿಕ್ಷಣ ಸಂಸ್ಥೆಗಳಿಗೆ ರಾಜ್ಯ ಸರ್ಕಾರ ಸೂಚನೆಮುಂದಿನ ಎರಡು ತಿಂಗಳ ಕಾಲ ಎಲ್ಲಾ ಸಾಮಾಜಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಮುಂದೂಡುವಂತೆ ಶಿಕ್ಷಣ ಸಂಸ್ಥೆಗಳಿಗೆ ಎಂದು ರಾಜ್ಯ ಸರ್ಕಾರ ಆದೇಶಿಸಿದೆ. |
![]() | ಅನುದಾನರಹಿತ ಶಾಲೆಗಳ ಮಾನ್ಯತೆ ನವೀಕರಣ ವಿಚಾರ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟೀಸ್ಮಾನ್ಯತೆ ನವೀಕರಣಕ್ಕಾಗಿ ವಿವಿಧ ಅಧಿಕಾರಿಗಳಿಂದ ಕೆಲ ಅನುಮತಿ ಪಡೆಯಬೇಕೆಂದು ಒತ್ತಾಯಿಸಿ ಸರ್ಕಾರ ಹೊರಡಿಸಿರುವ ಸುತ್ತೋಲೆಯನ್ನು ಪ್ರಶ್ನಿಸಿ ಖಾಸಗಿ ಅನುದಾನರಹಿತ ಶಿಕ್ಷಣ ಸಂಸ್ಥೆಗಳ ನಿರ್ವಹಣೆಯ ಸಂಘವು ಸಲ್ಲಿಸಿದ್ದ ಅರ್ಜಿಯ ಕುರಿತು ಕರ್ನಾಟಕ ಹೈಕೋರ್ಟ್ ಬುಧವಾರ ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿದೆ. |