ಸಿನಿಮಾ ಸುದ್ದಿ'ಏಕ್ ಲವ್ ಯಾ' ಚಿತ್ರದ ಹಾಡಿನ ಬಿಡುಗಡೆ ವೇಳೆ ಶಾಂಪೇನ್ ಸಂಭ್ರಮ: ಕ್ಷಮೆ ಕೇಳಿದ ನಿರ್ದೇಶಕ ಪ್ರೇಮ್ ಹಾಗೂ ಚಿತ್ರತಂಡ
ಜೋಗಿ ಪ್ರೇಮ್ ನಿರ್ದೇಶನದ 'ಏಕ್ ಲವ್ ಯಾ(Ek Love Ya) ಚಿತ್ರದ 'ಎಣ್ಣೆಗೂ ಹೆಣ್ಣಿಗೂ ಏನು ಸಂಬಂಧ'? ಹಾಡಿನ ಬಿಡುಗಡೆ ಸಂಬಂಧ ಚಿತ್ರತಂಡ ಖಾಸಗಿ ಹೊಟೇಲ್ ನಲ್ಲಿ ಕಾರ್ಯಕ್ರಮ ಏರ್ಪಡಿಸಿತ್ತು.