- Tag results for election
![]() | 2029ರಲ್ಲಿ 'ಒಂದು ರಾಷ್ಟ್ರ, ಒಂದು ಚುನಾವಣೆ' ನಡೆಸಬಹುದು: 22 ನೇ ಕಾನೂನು ಆಯೋಗ ಸಲಹೆಕೇಂದ್ರ ಸರ್ಕಾರ 'ಒಂದು ರಾಷ್ಟ್ರ, ಒಂದು ಚುನಾವಣೆ' ಪ್ರಸ್ತಾವನೆಗೆ ಅಡಿಪಾಯ ಹಾಕಿದ್ದು, 22ನೇ ಕಾನೂನು ಆಯೋಗವು ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವ ಸಾಧ್ಯತೆಗಳ ಕುರಿತು ಅಂತಿಮ ವರದಿಯನ್ನು ಸಲ್ಲಿಸಲಿದೆ ಎಂದು ಕಾನೂನು ಸಚಿವಾಲಯದ ಉನ್ನತ ಮೂಲಗಳು ತಿಳಿಸಿವೆ. |
![]() | ಮಧ್ಯಪ್ರದೇಶ ಚುನಾವಣೆಗೆ ಅಭ್ಯರ್ಥಿಗಳ 2ನೇ ಪಟ್ಟಿ: ಮೂವರು ಕೆಂದ್ರ ಸಚಿವರು, ಪ್ರಧಾನ ಕಾರ್ಯದರ್ಶಿಗಳು ಕಣಕ್ಕೆಮಧ್ಯಪ್ರದೇಶ ವಿಧಾನಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಮಾಡಿದೆ. |
![]() | ಚುನಾವಣಾ ಅಫಿಡವಿಟ್‌ನಲ್ಲಿ ತಪ್ಪು ಮಾಹಿತಿ: ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ವಿರುದ್ಧ ದೂರು ದಾಖಲುಕರ್ನಾಟಕದಲ್ಲಿ ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆ ವೇಳೆ ಸಲ್ಲಿಸಿದ ಅಫಿಡವಿಟ್‌ನಲ್ಲಿ ಕೆಲ ಆಸ್ತಿ ವಿವರಗಳನ್ನು ಮರೆಮಾಚಿದ್ದಾರೆ ಎಂಬ ಆರೋಪದ ಮೇಲೆ ಕಾರವಾರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ವಿರುದ್ಧ ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದೆ. |
![]() | ಎನ್‌ಸಿಪಿ ಹೆಸರು ಮತ್ತು ಚಿಹ್ನೆ ಕುರಿತು ಚುನಾವಣಾ ಆಯೋಗದ ಅಂತಿಮ ನಿರ್ಧಾರ ಒಪ್ಪಿಕೊಳ್ಳುತ್ತೇವೆ: ಅಜಿತ್ ಪವಾರ್ಎನ್ಸಿಪಿಯ ಹೆಸರು ಮತ್ತು ಚುನಾವಣಾ ಚಿಹ್ನೆಗೆ ಸಂಬಂಧಿಸಿದಂತೆ ಭಾರತದ ಚುನಾವಣಾ ಆಯೋಗದ 'ಅಂತಿಮ' ನಿರ್ಧಾರವನ್ನು ಒಪ್ಪಿಕೊಳ್ಳುವುದಾಗಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಸೋಮವಾರ ಹೇಳಿದ್ದಾರೆ. |
![]() | ಸುಮ್ನೆ ಮಾತಾಡೋದು ಬೇಡ; ಹೈದರಾಬಾದ್ ನಲ್ಲಿ ನಿಂತು ನನ್ನ ವಿರುದ್ಧ ಹೋರಾಡಿ: ರಾಹುಲ್ ಗಾಂಧಿಗೆ ಓವೈಸಿ ಸವಾಲುಈ ಬಾರಿ ವಯನಾಡ್ ಅಲ್ಲ, ಈ ಬಾರಿ ಹೈದರಾಬಾದ್‌ನಿಂದ ಸ್ಪರ್ಧಿಸಿ ತೋರಿಸಿ ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಸವಾಲೆಸೆದಿದ್ದಾರೆ. |
![]() | ಗ್ಯಾರಂಟಿ ಯೋಜನೆಗಳು ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಸಹಾಯ ಮಾಡುತ್ತವೆ: ಮಧು ಬಂಗಾರಪ್ಪಚುನಾವಣಾ ಪೂರ್ವ ಖಾತರಿ ಯೋಜನೆಗಳ ಅನುಷ್ಠಾನವು ಕಾಂಗ್ರೆಸ್ ವಿರುದ್ಧದ ಪ್ರತಿಪಕ್ಷಗಳ ಟೀಕೆಗಳಿಗೆ ನೇರ ಉತ್ತರವಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭಾನುವಾರ ಹೇಳಿದ್ದಾರೆ. |
![]() | ಕುಕ್ಕರ್ ಹಂಚಿದ್ದಾಗಿ ಪುತ್ರನ ಹೇಳಿಕೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಮತ್ತೊಂದು ದೂರು ದಾಖಲು!ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕುಕ್ಕರ್, ಐರನ್ ಬಾಕ್ಸ್ ಹಂಚಿದ್ದಾಗಿ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ನೀಡಿದ್ದ ಹೇಳಿಕೆ ಈಗ ಸಿಎಂ ಸಿದ್ದರಾಮಯ್ಯ ಅವರಿಗೆ ಮುಳುವಾಗಿ ಪರಿಣಮಿಸಿದೆ. |
![]() | ಮುಂಬರುವ ನಾಲ್ಕು ರಾಜ್ಯಗಳ ಚುನಾವಣೆಯಲ್ಲಿ ಗೆಲುವು ಎಷ್ಟರಲ್ಲಿ?: ರಾಹುಲ್ ಗಾಂಧಿ ಕೊಟ್ಟ ವಿವರಣೆ ಹೀಗಿದೆ...ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಉತ್ತಮ ಪ್ರದರ್ಶನ ನೀಡುವ ವಿಶ್ವಾಸವನ್ನು ವ್ಯಕ್ತಪಡಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸದ್ಯದ ಪ್ರಕಾರ ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢದಲ್ಲಿ ಕಾಂಗ್ರೆಸ್ ಖಂಡಿತವಾಗಿಯೂ ಗೆಲ್ಲುತ್ತಿದೆ, ಬಹುಶಃ ತೆಲಂಗಾಣವನ್ನು ಗೆಲ್ಲಬಹುದು. |
![]() | ಲೋಕಸಭಾ ಚುನಾವಣೆ-2024: 28 ಕ್ಷೇತ್ರಗಳಲ್ಲಿ ಸಮರ್ಥ ಅಭ್ಯರ್ಥಿಗಳ ಆಯ್ಕೆಗೆ ಕಾಂಗ್ರೆಸ್ ವೀಕ್ಷಕರ ನೇಮಕಲೋಕಸಭಾ ಚುನಾವಣೆ-2024 ಕ್ಕೆ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಳ್ಳುವ ಮೂಲಕ ರಾಜ್ಯದಲ್ಲಿ ತಯಾರಿ ಆರಂಭವಾಗಿದ್ದರೆ, ಇತ್ತ ಕಾಂಗ್ರೆಸ್ ಸಹ ತನ್ನ ರಣತಂತ್ರಗಳನ್ನು ಹೆಣೆಯಲು ಸಜ್ಜುಗೊಂಡಿದೆ. |
![]() | ಚುನಾವಣೆ ಭ್ರಷ್ಟಾಚಾರ: ಸಿಎಂ ಸಿದ್ದರಾಮಯ್ಯ, ಪುತ್ರ ಯತೀಂದ್ರ ವಿರುದ್ಧ ಬಿಜೆಪಿ ದೂರುರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಪುತ್ರ ಯತೀಂದ್ರ ವಿರುದ್ಧ ಬಿಜೆಪಿ ಶುಕ್ರವಾರ ದೂರು ನೀಡಿದೆ. |
![]() | ಲೋಕಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ: ನಿಖಿಲ್ ಕುಮಾರಸ್ವಾಮಿಬಿಜೆಪಿ ಜೊತೆ ಮೈತ್ರಿ ಘೋಷಿಸಿದ ಬೆನ್ನಲ್ಲೇ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ ಎಂದು ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಅವರು ಶುಕ್ರವಾರ ಹೇಳಿದ್ದಾರೆ. |
![]() | ವೋಟರ್ ಐಡಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡುವುದು ಕಡ್ಡಾಯವಲ್ಲ: ಸುಪ್ರೀಂ ಕೋರ್ಟ್ ಗೆ ಚುನಾವಣಾ ಆಯೋಗ ಮಾಹಿತಿಮತದಾರರ ಪಟ್ಟಿಯನ್ನು (ವೋಟರ್ ಐಡಿ) ದೃಢೀಕರಿಸಲು ಆಧಾರ್ ಸಂಖ್ಯೆಯನ್ನು ಸಲ್ಲಿಸುವುದು ಕಡ್ಡಾಯವಲ್ಲ ಎಂದು ಭಾರತೀಯ ಚುನಾವಣಾ ಆಯೋಗ (ಇಸಿಐ) ಸುಪ್ರೀಂ ಕೋರ್ಟ್‌ಗೆ ಮಾಹಿತಿ ನೀಡಿದೆ. |
![]() | ಕಾಂಗ್ರೆಸ್ ಒಳ ಜಗಳ: ಅಡಕತ್ತರಿಯಲ್ಲಿ ಹೈಕಮಾಂಡ್ (ಸುದ್ದಿ ವಿಶ್ಲೇಷಣೆ)-ಯಗಟಿ ಮೋಹನ್ ಡಿಸಿಎಂ ಸ್ಥಾನ ಕುರಿತಂತೆ ಹೇಳಿಕೆ ನೀಡುವ ಮೂಲಕ ಕಾಂಗ್ರೆಸ್ ನಲ್ಲಿ ವಿವಾದದ ಹುಯಿಲೆಬ್ಬಿಸಿರುವ ಸಚಿವ ಕೆ.ಎನ್. ರಾಜಣ್ಣ ವಿರುದ್ಧ ಶಿಸ್ತು ಕ್ರಮಕ್ಕೆ ಆಗ್ರಹಿಸಿ ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ವರಿಷ್ಠರಿಗೆ ದೂರು ನೀಡಿದ್ದಾರೆ. |
![]() | ತಮ್ಮ ಆಯ್ಕೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗೆ ಹೈಕೋರ್ಟ್ ನಲ್ಲಿ ಆಕ್ಷೇಪಣೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯಚುನಾವಣೆಯಲ್ಲಿ ತಮ್ಮ ಆಯ್ಕೆಯನ್ನು ಪ್ರಶ್ನಿಸಿ ಹೈಕೋರ್ಟ್ ನಲ್ಲಿ ಸಲ್ಲಿಸಿದ್ದ ಅರ್ಜಿಗೆ ಸಿಎಂ ಸಿದ್ದರಾಮಯ್ಯ ಆಕ್ಷೇಪಣೆ ಸಲ್ಲಿಸಿದ್ದಾರೆ. |
![]() | ಪಾಕಿಸ್ತಾನದಲ್ಲಿ ಮುಂದಿನ ವರ್ಷ ಜನವರಿ ಕೊನೆಯ ವಾರದಲ್ಲಿ ಸಾರ್ವತ್ರಿಕ ಚುನಾವಣೆಪಾಕಿಸ್ತಾನದ ಚುನಾವಣಾ ಆಯೋಗ ಗುರುವಾರ ದೇಶದಲ್ಲಿ ಸಾರ್ವತ್ರಿಕ ಚುನಾವಣೆಗಳು 2024ರ ಜನವರಿ ಕೊನೆಯ ವಾರದಲ್ಲಿ ನಡೆಯಲಿವೆ ಎಂದು ಘೋಷಿಸಿದೆ. |