ರಾಜಕೀಯಸುದೀಪ್ ಸಿನಿಮಾ, ಟಿವಿ ಶೋ ಪ್ರಸಾರಕ್ಕೆ ತಡೆ ನೀಡಿ: ಚುನಾವಣಾ ಆಯೋಗಕ್ಕೆ ಶಿವಮೊಗ್ಗ ಮೂಲದ ಅಡ್ವೊಕೇಟ್ ದೂರು
ಮುಂಬರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ ಪರವಾಗಿ ಪ್ರಚಾರ ಮಾಡುತ್ತೇನೆ ಎಂದು ನಟ ಕಿಚ್ಚ ಸುದೀಪ್ ಘೋಷಣೆ ಮಾಡಿದ್ದು ಇದಕ್ಕೆ ಸಮಾಜದ ವಿವಿಧ ವರ್ಗಗಳ ಜನರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.