Advertisement
ಕನ್ನಡಪ್ರಭ >> ವಿಷಯ

Election Commission

Arvind Kejriwal

ಚುನಾವಣಾ ಆಯೋಗದ ಬಿಜೆಪಿ ಕಚೇರಿಯಾಗಿ ಬದಲಾಗಿದೆ: ಸಿಎಂ ಅರವಿಂದ್ ಕೇಜ್ರಿವಾಲ್  Feb 11, 2019

ಚುನಾವಣಾ ಆಯೋಗದ ಕಚೇರಿ ಬಿಜೆಪಿ ಕಚೇರಿಯಾಗಿ ಬದಲಾವಣೆಯಾಗಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆರೋಪಿಸಿದ್ದಾರೆ...

EC Asks State Secretaries to Transfer Officers by Feb Due to Polls

2019 ಲೋಕಸಭಾ, ವಿಧಾನಸಭಾ ಚುನಾವಣೆ: ಚುನಾವಣಾ ಆಯೋಗದಿಂದ ರಾಜ್ಯಗಳಿಗೆ ಪತ್ರ  Jan 28, 2019

2019 ರ ಲೋಕಸಭಾ ಚುನಾವಣೆ ಹಾಗೂ ವಿಧಾನಸಭಾ ಚುನಾವಣೆ ನಡೆಸುವ ಸಂಬಂಧ ಚುನಾವಣಾ ಆಯೋಗ ರಾಜ್ಯದ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿದೆ.

Election Commission of India will never go back to era of ballot papers: CEC Sunil Arora

ಬ್ಯಾಲಟ್ ಪೇಪರ್ ಯುಗಕ್ಕೆ ವಾಪಸ್ ಹೋಗುವ ಪ್ರಶ್ನೆಯೇ ಇಲ್ಲ: ಮುಖ್ಯ ಚುನಾವಣಾ ಆಯುಕ್ತ ಸುನಿಲ್ ಅರೋರ  Jan 24, 2019

2019 ರ ಲೋಕಸಭಾ ಚುನಾವಣೆಯನ್ನು ಬ್ಯಾಲೆಟ್ ಪೇಪರ್ ನಲ್ಲಿಯೇ ನಡೆಸಬೇಕೆಂಬ ರಾಜಕೀಯ ಪಕ್ಷಗಳ ಒತ್ತಡದ ನಡುವೆಯೇ ಮುಖ್ಯ ಚುನಾವಣಾ ಆಯುಕ್ತ ಸುನಿಲ್ ಆರೋರಾ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

Election Commission writes to Delhi Police seeking FIR against cyber expert who claimed 2014 LS polls were rigged

'ಇವಿಎಂ ಹ್ಯಾಕಿಂಗ್ ಸಾಧ್ಯ' ಎಂದ ಸೈಬರ್ ತಜ್ಞ ಸೈಯದ್ ವಿರುದ್ಧ ಇಸಿ ದೂರು  Jan 22, 2019

2014ರ ಲೋಕಸಭೆ ಚುನಾವಣೆಯಲ್ಲಿ ವಿದ್ಯುನ್ಮಾನ ಮತಯಂತ್ರ(ಇವಿಎಂ) ದುರ್ಬಳಕೆಯಾಗಿತ್ತು ಮತ್ತು ಇವಿಎಂ ಹ್ಯಾಕ್‌ ಮಾಡಬಹುದು ಎಂದು ಹೇಳಿದ....

Casual Photo

ಇವಿಎಂ ಹ್ಯಾಕ್ ಸಾಧ್ಯವಿಲ್ಲ, ದುರುದ್ದೇಶ ಪೂರಿತ ಆರೋಪದ ವಿರುದ್ಧ ಕಾನೂನು ಕ್ರಮಕ್ಕೆ ಚಿಂತನೆ- ಚುನಾವಣಾ ಆಯೋಗ  Jan 21, 2019

ಇವಿಎಂ ಹ್ಯಾಕ್ ಮಾಡಬಹುದು ಎಂದು ಭಾರತೀಯ ಸೈಬರ್ ತಜ್ಞರು ಹೇಳುತ್ತಿರುವ ಬೆನ್ನಲ್ಲೇ, ಇವುಗಳನ್ನು ದುರುಪಯೋಗ ಪಡಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ.

Election Commission may announce Lok Sabha poll schedule in March first week: Reports

ಮಾರ್ಚ್‌ ಮೊದಲ ವಾರದಲ್ಲಿ ಲೋಕಸಭೆ ಚುನಾವಣೆ ದಿನಾಂಕ ಪ್ರಕಟ: ವರದಿ  Jan 18, 2019

ಕೇಂದ್ರ ಚುನಾವಣಾ ಆಯೋಗ ಮಾರ್ಚ್ ಮೊದಲ ವಾರದಲ್ಲಿ ಲೋಕಸಭೆ ಚುನಾವಣೆಯ ದಿನಾಂಕ ಪ್ರಕಟಿಸಲಿದೆ....

Now, Election Commission Of india wants action on fake news

ಎಚ್ಚರ.. ಲೋಕಸಭೆ ಚುನಾವಣೆ ಕುರಿತು ಸುಳ್ಳು ಸುದ್ದಿ ಹಬ್ಬಿಸಿದರೆ 'ಪೊಲೀಸ್ ಡ್ರಿಲ್'  Jan 17, 2019

ಬಹು ನಿರೀಕ್ಷಿತ ಲೋಕಸಭಾ ಚುನಾವಣೆ ಕುರಿತಂತೆ ಮಾಧ್ಯಮಗಳಲ್ಲಿ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗುತ್ತಿರುವ ಸುಳ್ಳು ಸುಳ್ಳು ಸುದ್ದಿಗಳ ವಿರುದ್ಧ ಕೆಂಗಣ್ಣು ಬೀರಿರುವ ಕೇಂದ್ರ ಚುನಾವಣಾ ಆಯೋಗ ಈ ಬಗ್ಗೆ ತನಿಖೆ ನಡೆಸುವಂತೆ ಪೊಲೀಸ್ ಇಲಾಖೆಗೆ ನಿರ್ದೇಶನ ನೀಡಿದೆ.

File image

ತಮಿಳುನಾಡು: ಜನವರಿ 28ರಂದು ನಡೆಯಬೇಕಿದ್ದ ತಿರವರೂರು ಉಪಚುನಾವಣೆ ರದ್ದು  Jan 07, 2019

ಮಾಜಿ ಸಿಎಂ ಕರುಣಾನಿಧಿ ಅವರ ನಿಧನದಿಂದ ತೆರವಾಗಿದ್ದ ತಿರುವಾರೂರ್ ವಿಧಾನಸಭೆ ಕ್ಷೇತ್ರದಲ್ಲಿ ಜನವರಿ 28ರಂದು ನಡೆಸಲು ಉದ್ದೇಶಿಸಿದ್ದ ಉಪ ...

Linking Aadhaar card with voter ID may be mandatory

ಮತದಾರರ ಗುರುತಿನ ಚೀಟಿಯೊಂದಿಗೆ ಆಧಾರ್ ಲಿಂಕ್ ಕಡ್ಡಾಯ?  Dec 14, 2018

ಆಧಾರ್ ಸಂಖ್ಯೆಯನ್ನು ಕೇವಲ ಪಾನ್ ಕಾರ್ಡ್ ಹಾಗೂ ಸರ್ಕಾರದ ಸವಲತ್ತು ಸಿಗುವ ಯೋಜನೆಗಳ ಪ್ರಯೋಜನ ಪಡೆಯಲು ಮಾತ್ರ ಸಂಯೋಜಿಸಬೇಕು ಎಂಬ ಸರ್ವೋಚ್ಛ ನ್ಯಾಯಾಲಯ ಆದೇಶ...

We want only Mysuru's indelible ink for election says Madhya Pradesh Election Commissioner

ನಮಗೆ ಮೈಸೂರಿನ ಅಳಿಸಲಾಗದ ಶಾಯಿಯೇ ಬೇಕು: ಮಧ್ಯಪ್ರದೇಶದ ಚುನಾವಣಾ ಆಯುಕ್ತ  Dec 04, 2018

ಮೈಸೂರಿನಲ್ಲಿ ತಯಾರಾಗುವ ಅಳಿಸಲಾಗದ ಶಾಯಿ ಉತ್ತಮ ಗುಣಮಟ್ಟದ್ದಾಗಿದ್ದು, ಇದೇ ಶಾಯಿಯನ್ನು ಚುನಾವಣೆಯಲ್ಲಿ ಬಳಸಲಾಗುತ್ತದೆ ಎಂದು ಮಧ್ಯ ಪ್ರದೇಶ ಚುನಾವಣಾ ಆಯುಕ್ತ ಪರಶುರಾಮ್ ಹೇಳಿದ್ದಾರೆ.

Election Commission

2019ರ ಲೋಕಸಭೆ ಚುನಾವಣೆ ಜತೆಗೇ ಆಂಧ್ರಪ್ರದೇಶ, ಒಡಿಶಾ ಸೇರಿ 4 ರಾಜ್ಯಗಳ ವಿಧಾನಸಭೆಗೂ ಚುನಾವಣೆ?  Dec 03, 2018

ಆಂಧ್ರ ಪ್ರದೇಶ್, ಅರುಣಾಚಲ ಪ್ರದೇಶ್, ಒಡಿಶಾ ಹಾಗೂ ಸಿಕ್ಕಿಂ ವಿಧಾನಸಭೆಗೆ 2019ರ ಲೋಕಸಭೆ ಚುನಾವಣೆ ಜತೆಯಲ್ಲೇ ಚುನಾವಣೆ ನಡೆಯುವ ಸಾಧ್ಯತೆ ಇದೆ ಎಂದು ಉನ್ನತ ಮೂಲಗಳು ಮಾಹಿತಿ ನೀಡಿದೆ.

EC likely to club Jammu and Kashmir polls with Lok Sabha elections next year: Sources

ಲೋಕಸಭೆ ಚುನಾವಣೆಯೊಂದಿಗೆ ಕಾಶ್ಮೀರ ವಿಧಾನಸಭೆ ಚುನಾವಣೆ ಸಾಧ್ಯತೆ!  Nov 29, 2018

ಇತ್ತೀಚಿಗಷ್ಟೇ ವಿಸರ್ಜನೆಯಾಗಿರುವ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಗೆ ಮೇ 21ರೊಳಗೆ ಚುನಾವಣೆಗೆ ನಡೆಸಬೇಕಾಗಿದ್ದು,...

Sunil Arora

ಭಾರತದ ಮುಖ್ಯ ಚುನಾವಣಾ ಆಯುಕ್ತರಾಗಿ ಸುನೀಲ್ ಅರೋರಾ ನೇಮಕ  Nov 26, 2018

ಭಾರತದ ಮುಖ್ಯ ಚುನಾವಣಾ ಆಯುಕ್ತರ ಸ್ಥಾನಕ್ಕೆ ಸುನೀಲ್ ಅರೋರಾ ಅವರ ಹೆಸರು ಅಂತಿಮಗೊಂಡಿದೆ. ಪ್ರಸ್ತುತ ಮುಖ್ಯ ಚುನಾವಣಾ ಆಯುಕ್ತರಾಗಿರುವ ಒ.ಪಿ. ರಾವತ್ ಅವರ ಅಧಿಕಾರಾವಧಿ....

Chhattisgarh election: Final phase of polling begins in 72 constituencies

ಛತ್ತೀಸ್ ಘಡ ವಿಧಾನಸಭೆ ಚುನಾವಣೆ: ಅಂತಿಮ ಹಂತದ ಮತದಾನ ಆರಂಭ  Nov 20, 2018

ಛತ್ತೀಸ್ ಘಡ ವಿಧಾನಸಭೆ ಚುನಾವಣೆಯ ಎರಡನೇ ಮತ್ತು ಕೊನೆ ಹಂತದ ಮತದಾನ ಆರಂಭಗೊಂಡಿದ್ದು, ನಕ್ಸಲ್ ದಾಳಿ ಭೀತಿ ಹಿನ್ನಲೆಯಲ್ಲಿ ಮತದಾನಕ್ಕೆ ಭಾರಿ ಬಿಗಿ ಭದ್ರತೆಯನ್ನು ಒದಗಿಸಲಾಗಿದೆ.

EC bans exit polls from Nov 12 to Dec 7 in 5 poll-bound states

ಪಂಚ ರಾಜ್ಯ ಚುನಾವಣೆ ಹಿನ್ನೆಲೆ ನ.12ರಿಂದ ಡಿ. 7 ವರೆಗೂ ಎಕ್ಸಿಟ್ ಪೋಲ್ ನಿಷೇಧ: ಚುನಾವಣಾ ಆಯೋಗ  Nov 10, 2018

ಇದೇ ನವೆಂಬರ್ 12ರಿಂದ ಡಿಸೆಂಬರ್ 7ವರೆಗೂ ಯಾವುದೇ ರೀತಿಯ ಮತದಾನೋತ್ತರ ಸಮೀಕ್ಷೆ ನಡೆಸದಂತೆ ಕೇಂದ್ರ ಚುನಾವಣಾ ಆಯೋಗ ನಿಷೇಧ ಹೇರಿದೆ.

Karnataka bypolls: 21.5 per cent voter turnout recorded till 11am in 2 assembly constituency

ಕರ್ನಾಟಕ ಉಪಚುನಾವಣೆ: 2 ವಿಧಾನಸಭಾ ಕ್ಷೇತ್ರಗಳಲ್ಲಿ 11 ಗಂಟೆ ವೇಳೆಗೆ ಶೇ.21.5 ರಷ್ಟು ಮತದಾನ  Nov 03, 2018

ಮೂರು ಲೋಕಸಭೆ ಹಾಗೂ ಎರಡು ವಿಧಾನಸಭೆ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯುತ್ತಿದ್ದು, ಬೆಳಗ್ಗೆ 11 ಗಂಟೆಯವರೆಗೂ ಶೇ.21.5ರಷ್ಟು ಮತದಾನವಾಗಿದೆ ಎಂದು ತಿಳಿದುಬಂದಿದೆ.

Karnataka ByPoll: Voting Begins

ಕರ್ನಾಟಕ 'ಉಪ' ಕದನ: ಪಂಚ ಕ್ಷೇತ್ರಗಳಲ್ಲಿ ಮತದಾನ ಪ್ರಕ್ರಿಯೆ ಆರಂಭ  Nov 03, 2018

ತೀವ್ರ ಕುತೂಹಲ ಕೆರಳಿಸಿದ್ದ ಕರ್ನಾಟಕ ಉಪ ಚುನಾವಣೆ ನಿಮಿತ್ತ ಮತದಾನ ಪ್ರಕ್ರಿಯೆ ಆರಂಭವಾಗಿದ್ದು 3 ಲೋಕಸಭೆ ಮತ್ತು 2 ವಿಧಾನಸಭೆ ಸೇರಿದಂತೆ ಎಲ್ಲ ಐದೂ ಕ್ಷೇತ್ರಗಳಲ್ಲಿ ಮತದಾನ ಪ್ರಕ್ರಿಯೆ ಆರಂಭವಾಗಿದೆ.

File photo

ಹಣ ಬಲ, ಮಾಧ್ಯಮಗಳ ದುರ್ಬಳಕೆ ದೊಡ್ಡ ಸವಾಲಾಗಿ ಪರಿಣಮಿಸಿದೆ: ಚುನಾವಣಾ ಆಯೋಗ  Oct 28, 2018

ತೆಲಂಗಾಣ ರಾಜ್ಯ ಸೇರಿ ಐದು ರಾಜ್ಯಗಳ ವಿಧಾನಸಭೆ ಚುನಾವಣೆ ಹತ್ತಿರ ಬರುತ್ತಿದ್ದು, ಚುನಾವಣಾ ಆಯೋಗಕ್ಕೆ ಇದೀಗ ಹಣದ ಬಲ ಹಾಗೂ ಮಾಧ್ಯಮಗಳ ದುರ್ಬಳಕೆಗಳು ದೊಡ್ಡ ಸವಾಲಾಗಿ ಪರಿಣಮಿಸಿದೆ...

Page 1 of 1 (Total: 18 Records)

    

GoTo... Page


Advertisement
Advertisement