ಇಂದು ಸುಪ್ರೀಂ ಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು, 'ಚುನಾವಣಾ ಪ್ರಕ್ರಿಯೆಯ ಸಮಗ್ರತೆಯು ಅತ್ಯಂತ ವೇಗವಾಗಿ ಕುಸಿಯುತ್ತಿದೆ ಎಂದಿದ್ದಾರೆ.