• Tag results for election comission

ಚುನಾವಣಾ ಕರ್ತವ್ಯದಲ್ಲಿ ಭಾಗಿಯಾಗಿದ್ದ ಶಿಕ್ಷಕರು ಕೊರೋನಾದಿಂದ ಮೃತ್ಯು: ರಾಜ್ಯ ಸರ್ಕಾರ, ಚುನಾವಣಾ ಆಯೋಗಕ್ಕೆ ಹೈಕೋರ್ಟ್ ನೊಟೀಸ್ 

ಇತ್ತೀಚಿನ ಚುನಾವಣೆ ವೇಳೆ ಕರ್ತವ್ಯದಲ್ಲಿ ನಿರತವಾಗಿ ಕೋವಿಡ್ ನಿಂದ ಮೃತಪಟ್ಟ ಶಿಕ್ಷಕರ ಕುಟುಂಬಕ್ಕೆ ಸರ್ಕಾರ ಪರಿಹಾರ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಕುರಿತಂತೆ ಹೈಕೋರ್ಟ್ ಭಾರತ ಚುನಾವಣಾ ಆಯೋಗ, ರಾಜ್ಯ ಸರ್ಕಾರ ಮತ್ತು ರಾಜ್ಯ ಚುನಾವಣಾ ಆಯೋಗಕ್ಕೆ ನೊಟೀಸ್ ಜಾರಿ ಮಾಡಿದೆ.

published on : 20th May 2021

'ತಕ್ಷಣ ಗೆಲುವಿನ ಸಂಭ್ರಮಾಚರಣೆ ನಿಲ್ಲಿಸಿ, ಇಲ್ಲದಿದ್ದರೆ ಕಠಿಣ ಕ್ರಮ ಕೈಗೊಳ್ಳಬೇಕಾಗುತ್ತದೆ': ಮುಖ್ಯ ಕಾರ್ಯದರ್ಶಿಗಳಿಗೆ ಚು.ಆಯೋಗ ಪತ್ರ 

ದೇಶದಲ್ಲಿ ಕೊರೋನಾ ಸೋಂಕಿನ ಎರಡನೇ ಅಲೆ ತಾಂಡವವಾಡಿ ಅನೇಕ ಸಾವು-ನೋವು ಕಣ್ಣ ಮುಂದೆ ನಡೆಯುತ್ತಿದೆ. ಇಂದು ಚುನಾವಣಾ ಫಲಿತಾಂಶ ಹೊರಬಂದಿರುವ ರಾಜ್ಯಗಳಲ್ಲಿ ಗೆದ್ದ ಅಭ್ಯರ್ಥಿಗಳ ಪರ ಕಾರ್ಯಕರ್ತರ ಸಂಭ್ರಮಾಚರಣೆ ಮಾತ್ರ ನಿಂತಿಲ್ಲ.

published on : 2nd May 2021

ಕೋವಿಡ್ ನಿಯಮ ಪಾಲಿಸಿ, ಇಲ್ಲದಿದ್ದರೆ ರ್ಯಾಲಿಗಳನ್ನು ನಿಷೇಧಿಸುತ್ತೇವೆ: ರಾಜಕೀಯ ಪಕ್ಷಗಳಿಗೆ ಚುನಾವಣಾ ಆಯೋಗ ಎಚ್ಚರಿಕೆ 

ದೇಶದೆಲ್ಲೆಡೆ ಹೆಚ್ಚಾಗುತ್ತಿರುವ ಕೊರೋನಾ ಸೋಂಕಿನ ಮಧ್ಯೆ, ಮಾಸ್ಕ್ ಇಲ್ಲದೆ, ಸಾಮಾಜಿಕ ಅಂತರ ಕಾಪಾಡದೆ ಪ್ರಮುಖ ಪ್ರಚಾರಕರು, ರಾಜಕಾರಣಿಗಳು ಚುನಾವಣಾ ರ್ಯಾಲಿಗಳಲ್ಲಿ ಪ್ರಚಾರ ಮಾಡುತ್ತಿರುವ ಬಗ್ಗೆ ಚುನಾವಣಾ ಆಯೋಗ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

published on : 10th April 2021

ಚುನಾವಣಾ ಪ್ರಚಾರ ವೇಳೆ ಮಾಸ್ಕ್ ಕಡ್ಡಾಯ: ಕೇಂದ್ರ ಸರ್ಕಾರ, ಚುನಾವಣಾ ಆಯೋಗದ ಪ್ರತಿಕ್ರಿಯೆ ಕೇಳಿದ ದೆಹಲಿ ಹೈಕೋರ್ಟ್

ಪ್ರಸ್ತುತ ಪಂಚರಾಜ್ಯಗಳಲ್ಲಿ ನಡೆಯುತ್ತಿರುವ ಚುನಾವಣೆ ಸಂದರ್ಭದಲ್ಲಿ ಪ್ರಚಾರ ವೇಳೆ ಭಾಗಿಯಾಗುವವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕೆಂದು ಆದೇಶ ಹೊರಡಿಸಬೇಕೆಂದು ಕೋರಿ ಸಲ್ಲಿಸಲಾಗಿದ್ದ ಮನವಿ ಬಗ್ಗೆ ದೆಹಲಿ ಹೈಕೋರ್ಟ್ ಗುರುವಾರ ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗದ ಪ್ರತಿಕ್ರಿಯೆ ಕೇಳಿದೆ.

published on : 8th April 2021

ಮಮತಾ ಬ್ಯಾನರ್ಜಿ ಮೇಲೆ ದಾಳಿ ನಡೆದಿಲ್ಲ, ಭದ್ರತಾ ಸಿಬ್ಬಂದಿಯ ಲೋಪದೋಷದಿಂದ ಗಾಯವಾಗಿದೆ: ಚುನಾವಣಾ ಆಯೋಗ 

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮೇಲೆ ಹಲ್ಲೆ ನಡೆದು ಗಾಯಗಳಾಗಿರುವ ಸಾಧ್ಯತೆಯನ್ನು ಭಾರತೀಯ ಚುನಾವಣಾ ಆಯೋಗದ ಮೂಲಗಳು ತಳ್ಳಿಹಾಕಿವೆ. ಪಶ್ಚಿಮ ಬಂಗಾಳ ರಾಜ್ಯದ ಚುನಾವಣಾ ವೀಕ್ಷಕರು ಮತ್ತು ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ನೀಡಿದ ವರದಿ ಆಧಾರದ ಮೇಲೆ ಕೇಂದ್ರ ಚುನಾವಣಾ ಆಯೋಗ ಈ ನಿರ್ಧಾರಕ್ಕೆ ಬಂದಿದೆ.

published on : 14th March 2021

'ಸರ್ಕಾರಿ ಅಧಿಕಾರಿ ರಾಜ್ಯ ಚುನಾವಣಾ ಆಯುಕ್ತರಾಗಲು ಸಾಧ್ಯವಿಲ್ಲ': ಗೋವಾ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಛೀಮಾರಿ

ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರಗಳೊಂದಿಗೆ ಸಹಯೋಗ ಹೊಂದಿರುವ ಅಥವಾ ಸರ್ಕಾರಿ ಉದ್ಯೋಗದಲ್ಲಿರುವ ವ್ಯಕ್ತಿ ರಾಜ್ಯ ಚುನಾವಣಾ ಆಯೋಗದ ಆಯುಕ್ತರಾಗಲು ಸಾಧ್ಯವಿಲ್ಲ, ಚುನಾವಣಾ ಆಯುಕ್ತರಾಗಲು ಸ್ವತಂತ್ರ ವ್ಯಕ್ತಿ ಬೇಕು ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಆದೇಶ ನೀಡಿದೆ.

published on : 12th March 2021

ಮಮತಾ ಬ್ಯಾನರ್ಜಿ ಮೇಲೆ ಹಲ್ಲೆ:  ದೆಹಲಿಯಲ್ಲಿ ಚುನಾವಣಾ ಆಯೋಗ ಅಧಿಕಾರಿಗಳನ್ನು ಭೇಟಿ ಮಾಡಲಿರುವ ಟಿಎಂಸಿ ನಿಯೋಗ

ತೃಣಮೂಲ ಕಾಂಗ್ರೆಸ್ ನ ಆರು ಸದಸ್ಯರ ನೇತೃತ್ವದ ಸಂಸದೀಯ ನಿಯೋಗ ದೆಹಲಿಯಲ್ಲಿ ಶುಕ್ರವಾರ ಚುನಾವಣಾ ಆಯೋಗದ ಅಧಿಕಾರಿಗಳನ್ನು ಭೇಟಿ ಮಾಡಲಿದೆ. ಟಿಎಂಸಿ ನಾಯಕಿ ಹಾಗೂ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ಮೇಲೆ ಕಳೆದ ಮಂಗಳವಾರ ನಡೆದ ಹಲ್ಲೆಯ ಬಗ್ಗೆ ಮಾಹಿತಿ ನೀಡಲಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

published on : 12th March 2021

ಚುನಾವಣೆ ಇರುವ ರಾಜ್ಯಗಳಲ್ಲಿ ಕೊರೋನಾ ಲಸಿಕೆ ಸರ್ಟಿಫಿಕೇಟ್ ನಲ್ಲಿ ಪ್ರಧಾನಿ ಮೋದಿ ಫೋಟೋ ಹಾಕಬೇಡಿ: ಕೇಂದ್ರಕ್ಕೆ ಚುನಾವಣಾ ಆಯೋಗ ಸೂಚನೆ

ಮುಂಬರುವ ದಿನಗಳಲ್ಲಿ ಚುನಾವಣೆಯಿರುವ ರಾಜ್ಯಗಳಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಕೊರೋನಾ ವೈರಸ್ ಲಸಿಕೆ ಪ್ರಮಾಣಪತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಫೋಟೋಗಳನ್ನು ಪ್ರಕಟಿಸಬಾರದೆಂದು ಚುನಾವಣಾ ಆಯೋಗ ಕೇಂದ್ರ ಸರ್ಕಾರಕ್ಕೆ ಆದೇಶ ನೀಡಿದೆ.

published on : 6th March 2021

ಎಂಟು ಹಂತಗಳಲ್ಲಿ ಪಶ್ಚಿಮ ಬಂಗಾಳ ಚುನಾವಣೆ: ಚುನಾವಣಾ ಆಯೋಗ ನಿರ್ಧಾರ ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ 

ಪಶ್ಚಿಮ ಬಂಗಾಳದಲ್ಲಿ ಎಂಟು ಹಂತಗಳಲ್ಲಿ ವಿಧಾನಸಭೆ ಚುನಾವಣೆ ನಡೆಸಲು ಉದ್ದೇಶಿಸಿರುವ ಚುನಾವಣಾ ಆಯೋಗದ ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ಸೋಮವಾರ ಅರ್ಜಿ ಸಲ್ಲಿಸಲಾಗಿದೆ.

published on : 1st March 2021

ಇಂದು ಸಂಜೆ ಕೇಂದ್ರ ಚುನಾವಣಾ ಆಯೋಗ ಸುದ್ದಿಗೋಷ್ಠಿ: 5 ರಾಜ್ಯಗಳ ಚುನಾವಣೆ ದಿನಾಂಕ ಘೋಷಣೆ ಸಾಧ್ಯತೆ 

ಕೇಂದ್ರ ಚುನಾವಣಾ ಆಯೋಗ ಶುಕ್ರವಾರ ಅಪರಾಹ್ನ ತಮಿಳು ನಾಡು, ಕೇರಳ, ಪಶ್ಚಿಮ ಬಂಗಾಳ, ಅಸ್ಸಾಂ ಮತ್ತು ಪುದುಚೆರಿ ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣಾ ದಿನಾಂಕವನ್ನು ಪ್ರಕಟಿಸುವ ನಿರೀಕ್ಷೆಯಿದೆ.

published on : 26th February 2021

ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್ ಚುನಾವಣೆ: ಕ್ಷೇತ್ರಗಳ ಮರುವಿಂಗಡನೆ ಪ್ರಕ್ರಿಯೆ ಆರಂಭ

ಜಿಲ್ಲಾ ಪಂಚಾಯತ್ ಮತ್ತು ತಾಲ್ಲೂಕು ಪಂಚಾಯತ್ ಚುನಾವಣೆಗೆ ಮೊದಲು ರಾಜ್ಯ ಚುನಾವಣಾ ಆಯೋಗ ಕ್ಷೇತ್ರಗಳ ಮರುವಿಂಗಡನೆ ಪ್ರಕ್ರಿಯೆಯಲ್ಲಿ ತೊಡಗಿದೆ.

published on : 12th February 2021

ಗ್ರಾಮ ಪಂಚಾಯತ್ ಚುನಾವಣೆ ಪ್ರಚಾರದಲ್ಲಿ ಪಕ್ಷದ ಗುರುತು, ಪ್ರಮುಖ ನಾಯಕರ ಫೋಟೋ ಬಳಕೆ: ಅಭ್ಯರ್ಥಿಗಳಿಗೆ ಸಂಕಷ್ಟ

ಮತದಾರರನ್ನು ಸೆಳೆಯಲು ಕೆಲವು ಪ್ರಮುಖ ರಾಜಕೀಯ ನಾಯಕರ ಫೋಟೋಗಳನ್ನು ಮತ್ತು ಪ್ರಮುಖ ರಾಜಕೀಯ ಪಕ್ಷಗಳ ಗುರುತನ್ನು ಬಳಸಿರುವುದು ಗ್ರಾಮ ಪಂಚಾಯತ್ ಅಭ್ಯರ್ಥಿಗಳಿಗೆ ಸಮಸ್ಯೆಗಳನ್ನು ತಂದೊಡ್ಡಿದೆ.

published on : 26th December 2020

ಗ್ರಾಮ ಪಂಚಾಯತ್ ಚುನಾವಣೆ: ಮೊದಲ ಹಂತದಲ್ಲಿ ಸರಾಸರಿ ಶೇ.80ರಷ್ಟು ಮತದಾನ, ಉತ್ಸಾಹದಿಂದ ಮತಗಟ್ಟೆಗೆ ಬಂದ ಗ್ರಾಮಸ್ಥರು!

ಕೋವಿಡ್-19 ಕರಿ ನೆರಳಿನ ಮಧ್ಯೆ ಗ್ರಾಮ ಪಂಚಾಯತ್ ಚುನಾವಣೆಯ ಮೊದಲ ಹಂತದಲ್ಲಿ 117 ತಾಲ್ಲೂಕುಗಳ 3,019 ಗ್ರಾಮ ಪಂಚಾಯತ್ ಗಳಿಗೆ ಚುನಾವಣೆ ನಡೆದಿದ್ದು ಕರ್ನಾಟಕದ ಅರ್ಧದಷ್ಟು ಮಂದಿ ಮತ ಚಲಾಯಿಸಿದ್ದಾರೆ.

published on : 23rd December 2020

ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ದಿನಾಂಕ ನಿಗದಿಪಡಿಸಿ: ರಾಜ್ಯ ಸರ್ಕಾರ, ಚುನಾವಣಾ ಆಯೋಗಕ್ಕೆ ಹೈಕೋರ್ಟ್ ನೊಟೀಸ್ 

ಸಮಯ ಮುಗಿದರೂ ಕೂಡ 21 ನಗರ ಸ್ಥಳೀಯ ಸಂಸ್ಥೆಗಳಿಗೆ ಇನ್ನೂ ಚುನಾವಣಾ ದಿನಾಂಕ ನಿಗದಿಪಡಿಸದಿರುವ ಬಗ್ಗೆ ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ನಿನ್ನೆ, ರಾಜ್ಯ ಸರ್ಕಾರ ಮತ್ತು ರಾಜ್ಯ ಚುನಾವಣಾ ಆಯೋಗಕ್ಕೆ ನೊಟೀಸ್ ಜಾರಿ ಮಾಡಿದೆ.

published on : 18th December 2020

ಸುಮಾರು 250 ಕೋಟಿ ರೂ ವೆಚ್ಚದಲ್ಲಿ ಗ್ರಾಮ ಪಂಚಾಯತ್ ಚುನಾವಣೆ: ಆಯೋಗ ಸಿದ್ಧತೆ 

ಈ ತಿಂಗಳ 22 ಮತ್ತು 27ರಂದು ಎರಡು ಹಂತಗಳಲ್ಲಿ ಗ್ರಾಮ ಪಂಚಾಯತ್ ಚುನಾವಣೆ ನಡೆಯಲಿದ್ದು, ಸುಮಾರು 250 ಕೋಟಿ ರೂಪಾಯಿ ಚುನಾವಣೆ ನಡೆಸಲು ವೆಚ್ಚವಾಗಬಹುದು ಎಂದು ಅಂದಾಜಿಸಲಾಗಿದೆ. 

published on : 6th December 2020
1 2 >