• Tag results for electric vehicle

ಹೆಚ್ಚಿದ ಇಂಧನ ವೆಚ್ಚ: ಎಲೆಕ್ಟ್ರಿಕ್ ವಾಹನಗಳತ್ತ ರಾಜ್ಯದ ಚಿತ್ತ

ಇಂಧನ ವೆಚ್ಚದಲ್ಲಿ ಹೆಚ್ಚಳದಿಂದ ಆರ್ಥಿಕ ವೆಚ್ಚ ಅಧಿಕವಾಗುತ್ತಿದ್ದು ಎಲೆಕ್ಟಾನಿಕ್ ವಾಹನಗಳಿಗೆ ಬದಲಾಗುವುದು ಅಗತ್ಯವಾಗಿದೆ ಎಂದು ಕರ್ನಾಟಕ ಉಪಮುಖ್ಯಮಂತ್ರಿ ಡಾ.ಎನ್.ಎನ್. ಅಶ್ವತ್ಥ ನಾರಾಯಣ ಹೇಳಿದ್ದಾರೆ.

published on : 6th April 2021

ಶೇ.50ರಷ್ಟು ಸರ್ಕಾರಿ ವಾಹನಗಳು ಶೀಘ್ರದಲ್ಲೇ ಎಲೆಕ್ಟ್ರಿಕ್ ವಾಹನಗಳಾಗಿ ಬದಲು: ಡಿಸಿಎಂ

ಮುಂದಿನ 2-3 ವರ್ಷಗಳಲ್ಲಿ ಶೇ.50ರಷ್ಟು ಸರ್ಕಾರಿ ವಾಹನಗಳನ್ನು ಎಲೆಕ್ಟ್ರಿಕ್ ವಾಹನಗಳಾಗಿ ಬದಲಾಯಿಸಲಾಗುತ್ತದೆ ಎಂದು ಉಪ ಮುಖ್ಯಮಂತ್ರಿ ಡಾ.ಸಿಎನ್.ಅಶ್ವತ್ಥ್ ನಾರಾಯಣ್ ಅವರು ಹೇಳಿದ್ದಾರೆ.

published on : 23rd February 2021

ಸರ್ಕಾರಿ ನೌಕರರು ಎಲೆಕ್ಟ್ರಿಕ್ ವಾಹನ ಬಳಕೆ ಕಡ್ಡಾಯ: ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಚಿಂತನೆ!

ಸರ್ಕಾರಿ ನೌಕರರು ಇನ್ನು ಮುಂದೆ ಎಲೆಕ್ಟ್ರಿಕ್ ವಾಹನ ಬಳಕೆ ಮಾಡುವುದನ್ನು ಕಡ್ಡಾಯ ಮಾಡಲಾಗುವುದು ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.

published on : 20th February 2021

ರಾಜ್ಯದಲ್ಲಿ ಎರಡು ಲಿಥಿಯಂ ಬ್ಯಾಟರಿ ತಯಾರಿಕಾ ಕಾರ್ಖಾನೆ ಸ್ಥಾಪನೆ: ಡಿಸಿಎಂ ಅಶ್ವತ್ಥ ನಾರಾಯಣ್

ವಾಯುಮಾಲಿನ್ಯವನ್ನು ನಿವಾರಿಸುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಎಲೆಕ್ಷ್ರಿಕ್ ವಾಹನಗಳಿಗೆ ಹೆಚ್ಚು ಉತ್ತೇಜನ ನೀಡಲಾಗುವುದು. ಈ ನಿಟ್ಟಿನಲ್ಲಿ ರಾಜ್ಜದಲ್ಲಿ ಎರಡು ಲೀಥಿಯಂ ಬ್ಯಾಟರಿ ಘಟಕಗಳು ಸ್ಥಾಪನೆಯಾಗುತ್ತಿವೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ.

published on : 30th January 2021

ತಮಿಳು ನಾಡು: ಒಲಾ, ಸೀಮನ್ಸ್ ನಿಂದ ಅತ್ಯಾಧುನಿಕ ಎಲೆಕ್ಟ್ರಿಕ್ ವಾಹನ ಕೇಂದ್ರ ಸ್ಥಾಪನೆ 

ಭಾರತದ ಅತಿ ಸುಧಾರಿತ ಎಲೆಕ್ಟ್ರಿಕ್ ವಾಹನ ಉತ್ಪಾದನಾ ಘಟಕವನ್ನು ತಮಿಳು ನಾಡಿನಲ್ಲಿ ನಿರ್ಮಿಸಲು ಸೀಮೆನ್ಸ್ ಜೊತೆ ಸಹಭಾಗಿತ್ವ ಹೊಂದುವುದಾಗಿ ಒಲಾ ತಿಳಿಸಿದೆ.

published on : 21st January 2021