• Tag results for electrocuted

ಪವನ್ ಕಲ್ಯಾಣ್ ಜನ್ಮದಿನ: ಬ್ಯಾನರ್‌ ಕಟ್ಟಲು ಹೋದ ಮೂವರು ಅಭಿಮಾನಿಗಳು ವಿದ್ಯುತ್‌ ತಂತಿ ತಗುಲಿ ಸಾವು

ನಟ ಪವನ್‌ ಕಲ್ಯಾಣ್‌ ಜನ್ಮದಿನದ  ಪ್ರಯುಕ್ತ ಅವರ ಬ್ಯಾನರ್‌ ಕಟ್ಟಲು ಹೋದ ಮೂವರು ಅಭಿಮಾನಿಗಳು ವಿದ್ಯುತ್‌ ತಂತಿ ತಗುಲಿ ಮೃತಪಟ್ಟಿದ್ದಾರೆ. 

published on : 2nd September 2020

ಬೆಂಗಳೂರು: ಕಂಬದಲ್ಲಿ ವಿದ್ಯುತ್ ಪ್ರವಹಿಸಿ 8 ವರ್ಷದ ಬಾಲಕಿ ಸಾವು

ನಗರದಲ್ಲಿ ನಿನ್ನೆ ರಾತ್ರಿ ಸುರಿದ ಭಾರೀ ಮಳೆಯ ಸಂದರ್ಭದಲ್ಲಿ ವಿದ್ಯುತ್ ಸ್ಪರ್ಶಿಸಿ ಬಾಲಕಿಯೊಬ್ಬಳು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ.

published on : 21st July 2020

ಮಂಡ್ಯ: ವಿದ್ಯುತ್ ಸ್ಪರ್ಶಿಸಿ ಲೈನ್ ಮ್ಯಾನ್ ಸಾವು 

ವಿದ್ಯುತ್ ಪರಿವರ್ತಕ ದುರಸ್ತಿ ವೇಳೆ ವಿದ್ಯುತ್ ಸ್ಪರ್ಶಿಸಿ ಸೆಸ್ಕ್ ಲೈನ್ಮ್ಯಾನ್ ಮೃತಪಟ್ಟಿದ್ದು, ಮತ್ತೋರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ಪಾಂಡವಪುರ ತಾಲೂಕಿನ ಹೊನಗಾನಹಳ್ಳಿ ಬಳಿ ಮಂಗಳವಾರ ನಡೆದಿದೆ.

published on : 9th June 2020

ಚಾಮರಾಜನಗರ: ವಿದ್ಯುತ್ ಪ್ರವಹಿಸಿ ಮೂವರು ಮಹಿಳೆಯರು ಅಸ್ವಸ್ಥ, ಇಬ್ಬರ ಸ್ಥಿತಿ ಗಂಭೀರ

ಬಟ್ಟೆ ಒಣಗಿಸಲು ತೆರಳಿದ ವೇಳೆ ವಿದ್ಯುತ್ ಪ್ರವಹಿಸಿ ಮೂವರು ಮಹಿಳೆಯರು ಅಸ್ವಸ್ಥಗೊಂಡಿರುವ ಘಟನೆ ಯಳಂದೂರು ತಾಲೂಕಿನ ಕಂದಹಳ್ಳಿಯಲ್ಲಿ ನಡೆದಿದೆ.

published on : 2nd December 2019

ಚಾಮರಾಜನಗರ: ವಿದ್ಯುತ್ ತಂತಿ ಸ್ಪರ್ಶಿಸಿ ಮಹಿಳೆ ಸಾವು 

ಬಹಿರ್ದೆಸೆಗೆಂದು ತೆರಳಿದ್ದ ವೇಳೆ ಮಹಿಳೆಯೊಬ್ಬರು ವಿದ್ಯುತ್ ಸ್ಪರ್ಶದಿಂದ ಸಾವಿಗೀಡಾಗಿರುವ ಪ್ರಕರಣ ತಾಲೂಕಿನ ಉಮ್ಮತ್ತೂರು ಗ್ರಾಮದಲ್ಲಿ ನಡೆದಿದೆ .

published on : 28th October 2019

ವಿದ್ಯುತ್ ಸ್ಪರ್ಶಿಸಿ ಗಂಭೀರವಾಗಿ ಗಾಯಗೊಂಡಿದ್ದ 15 ವರ್ಷದ ಬಾಲಕಿ ಸಾವು

ಕೆ.ಆರ್.ಪುರದಲ್ಲಿ ಹೈಟೆನ್ಷನ್ ವಿದ್ಯುತ್ ತಂತಿ ತಗುಲಿ ಗಂಭೀರವಾಗಿ ಗಾಯಗೊಂಡಿದ್ದ 15 ವರ್ಷದ ಬಾಲಕಿ ಆರೀಫಾ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ. 

published on : 20th September 2019

ಶಿವಮೊಗ್ಗ: ತುಂಗಾ ನದಿಯಲ್ಲಿ ಕೊಚ್ಚಿಕೊಂಡು ಹೋದ ಮಹಿಳೆ, ವಿದ್ಯುತ್ ಸ್ಪರ್ಶಿಸಿ ವ್ಯಕ್ತಿ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ ನಾಲ್ಕು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಸಾವಿರಾರು ಎಕರೆ ಕೃಷಿ ಭೂಮಿ ಜಲಾವೃತಗೊಂಡಿದ್ದು, ಇಬ್ಬರು ಮೃತಪಟ್ಟಿದ್ದಾರೆ

published on : 8th August 2019

ಶಾಕಿಂಗ್ ವಿಡಿಯೋ: ವಿದ್ಯುತ್ ಕಂಬ ಹಿಡಿದ ಕ್ಷಣದಲ್ಲೇ ಬಾಲಕನ ಜೀವ ಹಾರಿ ಹೋಯ್ತು!

ಹೈದರಾಬಾದ್ ಹೊರ ವಲಯದ ಬಂದ್ಲಗೂಡಾದಲ್ಲಿ ಖಾಸಗಿ ಪಾರ್ಕ್ ವೊಂದರಲ್ಲಿ ಆಟವಾಡುತ್ತಿದ್ದ ಆರು ವರ್ಷದ ಮಗು ವಿದ್ಯುತ್ ಕಂಬ ಹಿಡಿದು ಮೃತಪಟ್ಟಿರುವ ಘಟನೆ ನಡೆದಿದೆ.

published on : 12th February 2019

ವಿದ್ಯಾರ್ಥಿಗೆ ಕರೆಂಟ್ ಶಾಕ್, 3 ಶಿಕ್ಷಕರಿಗೆ ಅಮಾನತಿನ ಶಾಕ್!

ಶಾಲಾ ವಿದ್ಯಾರ್ಥಿಯೊಬ್ಬ ಪಂಪ್ ಆಫ್ ಮಾಡುವ ವೇಳೆ ಕರೆಂಟ್ ಶಾಕ್ ಹೊಡೆದಿತ್ತು. ಈ ಸಂಬಂಧ ಶಾಲೆಯ ಮೂವರು ಶಿಕ್ಷಕರನ್ನು ಅಮಾನತು ಮಾಡಲಾಗಿದೆ.

published on : 4th February 2019