• Tag results for elephant

ವೇಗವಾಗಿ ಬಂದು ರೈಲು ಡಿಕ್ಕಿ: ಹಳಿ ದಾಟುತ್ತಿದ್ದ ಹೆಣ್ಣಾನೆ ಮತ್ತದರ ಎರಡು ಮರಿಗಳ ದಾರುಣ ಸಾವು

​ಒಂದು ಹೆಣ್ಣಾನೆ ಮತ್ತು ಅದರ ಎರಡು ಪುಟ್ಟ ಹೆಣ್ಣು ಮರಿಗಳು ರೈಲು ಡಿಕ್ಕಿ ಹೊಡೆದು ಮೃತಪಟ್ಟ ಹೃದಯವಿದ್ರಾವಕ ಘಟನೆ ಶುಕ್ರವಾರ ರಾತ್ರಿ ತಮಿಳುನಾಡು-ಕೇರಳದ ಗಡಿಯಾದ ನವಕ್ಕರೈ ಸಮೀಪದ ಮಾವುತ್ತಂಪತ್ತಿ ಗ್ರಾಮದ ಬಳಿ ನಡೆದಿದೆ.

published on : 27th November 2021

ಅಪ್ಪು ಮುದ್ದಾಡಿದ್ದ ಆನೆ ಮರಿಗೆ ಪುನೀತ್ ಹೆಸರು: ಅಗಲಿದ ನಟನಿಗೆ ಅರಣ್ಯ ಇಲಾಖೆಯಿಂದ ವಿಶೇಷ ಗೌರವ

ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಕಾಲಿಕ ನಿಧನ ಹಿನ್ನೆಲೆ ಅರಣ್ಯ ಇಲಾಖೆ ವಿಶೇಷ ರೀತಿಯಲ್ಲಿ ಗೌರವ ಸಲ್ಲಿಸಿದ್ದು, ಸಕ್ರೆಬೈಲು ಮರಿಯಾನೆಯೊಂದಕ್ಕೆ ಪುನೀತ್​ ಅವರ ಹೆಸರನ್ನೇ ಇಟ್ಟಿದ್ದಾರೆ.

published on : 11th November 2021

ಸಿದ್ದರಾಮಯ್ಯ v/s ಡಿಕೆ ಶಿವಕುಮಾರ್ ಷಡ್ಯಂತ್ರ ನಡೀತಿದೆ; 23 ಜನ ಏಕೆ ಹೋದರೆಂದು ಕುಮಾರಸ್ವಾಮಿ ಯೋಚಿಸಲಿ: ಎಸ್.ಟಿ. ಸೋಮಶೇಖರ್

ರಾತ್ರಿ ಎಂಟು ಗಂಟೆಗೆ ಬಂದ್ ಆಗುತ್ತಿದ್ದ ಚಾಮುಂಡೇಶ್ವರಿ ದೇವಸ್ಥಾನವನ್ನು ಇಂದು ಮತ್ತು ನಾಳೆ ರಾತ್ರಿ 10 ಗಂಟೆಯವರೆಗೆ ತೆರೆದು ಸಾರ್ವಜನಿಕರಿಗೆ ದೇವಿಯ ದರ್ಶನಕ್ಕೆ ಅವಕಾಶ ಕಲ್ಪಿಸುವಂತೆ ಜಿಲ್ಲಾಧಿಕಾರಿ ಅವರಿಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.

published on : 14th October 2021

ಇದೇ ಮೊದಲು: ನೀಲ್ಗಿರಿಸ್ ನಲ್ಲಿ ಆನೆ ಮೃತದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಅಂತ್ಯಸಂಸ್ಕಾರ!

ಕೆಸರಿನೊಳಗೆ ಸಿಲುಕಿ ಸಾವನ್ನಪ್ಪಿದ್ದ 4 ವರ್ಷಗಳ ಗಂಡಾನೆಯ ಅಂತ್ಯಸಂಸ್ಕಾರಕ್ಕೆ ಸ್ಥಳೀಯರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ನೀಲ್ಗಿರೀಸ್ ನ ಮಳವನ್ ಚೆರಂಪಾಡಿಯಲ್ಲಿ ಆನೆ ದೇಹವನ್ನು ಛಿದ್ರಗೊಳಿಸಿ ದೂರಕ್ಕೆ ಕೊಂಡೊಯ್ದು ಅಂತ್ಯಸಂಸ್ಕಾರ ನೆರವೇರಿಸಲಾಗಿದೆ. 

published on : 5th October 2021

ಆನೆಗಳನ್ನು ಆತಂಕವಾದಿಯಂತೆ ಬಿಂಬಿಸಬೇಡಿ: ಹಿಂದಿ ಮಾಧ್ಯಮಗಳಿಗೆ ಪರಿಸರ ಮತ್ತು ಅರಣ್ಯ ಇಲಾಖೆ ಸೂಚನೆ

ಆನೆಗಳ ಬಗ್ಗೆ ಕೆಟ್ಟ ಭಾವನೆ ಮೂಡುವಂತೆ ಬರೆಯುವುದರಿಂದ ಸಾರ್ವಜನಿಕರಲ್ಲಿ ಆನೆಗಳ ಬಗ್ಗೆ ಕೆಟ್ಟ ಅಭಿಪ್ರಾಯ ಮೂಡುತ್ತಿದೆ ಎಂದು ವನ್ಯಜೀವಿ ತಜ್ಞರು ಈ ಹಿಂದೆ ಆತಂಕ ವ್ಯಕ್ತಪಡಿಸಿದ್ದರು.

published on : 29th September 2021

ಮಹಾನದಿ ಪ್ರವಾಹದಲ್ಲಿ ಸಿಕ್ಕಿ ನಿಂತ ಕಾಡಾನೆ: ಕಾರ್ಯಾಚರಣೆ ವೇಳೆ ಮುಗುಚಿದ ರಕ್ಷಣಾ ಪಡೆ ಬೋಟ್!

ನೀರಿನ ಆವೇಗದಿಂದಾಗಿ ಮುಂದೆ ಹೋಗಲು ಸಾಧ್ಯವಾಗದೆ ಸುಮಾರು ನಾಲ್ಕು ಗಂಟೆಗಳಿಂದ ಮಹಾನದಿಯಲ್ಲಿ ಸಿಲುಕಿರುವ ಕಾಡಾನೆಯೊಂದರ ರಕ್ಷಣಾ ಕಾರ್ಯಾಚರಣೆಗೆ ರಕ್ಷಣಾ ತಂಡಗಳು ಸಿದ್ಧವಾಗಿ ನಿಂತಿವೆ.

published on : 24th September 2021

ಪಾಲಕ್ಕಾಡ್ ಐಐಟಿ ಕ್ಯಾಂಪಸ್ ನಲ್ಲಿ ಆನೆಗಳಿಗೆ ಟಾರ್ಚರ್: ಕಿರುಚಾಟ, ಪಟಾಕಿ ಸದ್ದುಗಳಿಗೆ ಬೆದರಿದ ಗಜಪಡೆ

ಹತ್ತಿರದಲ್ಲಿ ಕಾಮಗಾರಿ ನಡೆಯುತ್ತಿದ್ದ ಸ್ಥಳಕ್ಕೆ ಆನೆಗಳು ನುಗ್ಗಿದವು. ಅಲ್ಲಿ ಕೆಲಸ ಮಾಡುತ್ತಿದ್ದ ಕೆಲಸಗಾರರು ಜೀವ ಭಯದಿಂದ ಮರ ಏರಿ ಕುಳಿತ ಘಟನೆಯೂ ನಡೆಯಿತು.

published on : 21st September 2021

ಮೈಸೂರು ದಸರಾ ಉದ್ಘಾಟಕರ ಹೆಸರು ಅಂತಿಮವಾಗಿಲ್ಲ, ಸಿಎಂ ಬೊಮ್ಮಾಯಿ ತೀರ್ಮಾನಿಸುತ್ತಾರೆ: ಸಚಿವ ಎಸ್.ಟಿ. ಸೋಮಶೇಖರ್

ಅಕ್ಟೋಬರ್ 7ರಂದು ಮೈಸೂರು ದಸರಾ ಉದ್ಘಾಟನೆಗೊಳ್ಳುತ್ತದೆ. 15ನೇ ತಾರೀಖು ಜಂಬೂ ಸವಾರಿ ನಡೆಯಲಿದ್ದು 7ರಿಂದ 15ರವರೆಗೆ ದಸರಾ ಕಾರ್ಯಕ್ರಮ ನೆರವೇರಲಿದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್ ಟಿ ಸೋಮಶೇಖರ್ ತಿಳಿಸಿದ್ದಾರೆ.

published on : 16th September 2021

ಮೈಸೂರು ದಸರಾ: ಜಂಬೂ ಸವಾರಿಯ ಪರಂಪರೆ; ಗಜಪಡೆಯ ವೈಭವ

ವಿಶ್ವವಿಖ್ಯಾತ ಮೈಸೂರು ದಸರಾ ಅಂದರೆ ಹತ್ತಾರು ವಿಷಯಗಳು ನಮ್ಮ ಕಣ್ಣಮುಂದೆ ಬರುತ್ತವೆ. 10 ದಿನಗಳ ಕಾಲ ಝಗಮಗಿಸುವ ಮೈಸೂರು ಅರಮನೆ, ಸಂಪ್ರದಾಯ-ಆಚರಣೆಗಳು, ಸಾಂಸ್ಕೃತಿಕ ವೈಭವ.... ಹೀಗೆ ವರ್ಣಿಸಲು ಪದಗಳೇ ಇಲ್ಲ.

published on : 16th September 2021

ಕಾಲುವೆಯಲ್ಲಿ ಮುಳುಗಿಹೋಗುತ್ತಿದ್ದ 8 ತಿಂಗಳ ಮರಿಯಾನೆ ಕಣ್ಣನ್ ಈಗ ಪ್ರವಾಸಿಗರ ಕಣ್ಮಣಿ

ಕಾಲುವೆಯಿಂದ ರಕ್ಷಿಸಲ್ಪಟ್ಟ ಮರಿಯಾನೆ ಗುಂಪಿನಿಂದ ಬೇರೆಯಾಗಿದೆ ಎಂದು ತಿಳಿದು ಅದರ ಗುಂಪಿನೊಡನೆ ಸೇರಿಸಲು ಅರಣ್ಯ ಇಲಾಖೆ ಪ್ರಯತ್ನ ಪಟ್ಟಿತ್ತು.

published on : 12th September 2021

ರಾಮನಗರ: ವಿದ್ಯುತ್ ಸ್ಪರ್ಶಿಸಿ ಒಂಟಿ ಸಲಗ ಸಾವು

ಗಣೇಶ ಚತುರ್ಥಿ ಹಬ್ಬದಂದೇ ಆನೆಯೊಂದು ವಿದ್ಯುತ್ ಸ್ಪರ್ಶಿಸಿ ಮೃತಪಟ್ಟಿರುವ ದಾರುಣ ಘಟನೆ ಜಿಲ್ಲೆಯ ಚನ್ನಪಟ್ಟಣ ತಾಲೂಕಿನಲ್ಲಿ ನಡೆದಿದೆ.

published on : 10th September 2021

ಹ್ಯಾರಿ ಪಾಟರ್ ಹುಟ್ಟಿದ ಮನೆಯಲ್ಲಿ ಬೆಂಕಿ ಅವಘಡ

60ಕ್ಕೂ ಹೆಚ್ಚು ಅಗ್ನಿಶಾಮಕ ದಳದ ಸಿಬ್ಬಂದಿ, 12 ಫೈರ್ ಎಂಜಿನ್ ವಾಹನಗಳು ಸ್ಥಳಕ್ಕೆ ದೌಡಾಯಿಸಿದ್ದು ಬೆಂಕಿ ಆರಿಸುವ ಕೆಲಸದಲ್ಲಿ ನಿರತವಾಗಿವೆ.

published on : 26th August 2021

ದುಬಾರೆ: ಆನೆ ಮನೆ ಫೌಂಡೇಶನ್ ಆನೆಗಳನ್ನು ವಶಕ್ಕೆ ಪಡೆಯಲು ರಾಜ್ಯ ಸರ್ಕಾರ ಆದೇಶ

ಕುಶಾಲನಗರ ಬಳಿಯ ದುಬಾರೆಯಲ್ಲಿರುವ ಆನೆ ಮನೆ ಫೌಂಡೇಶನ್ ಮಾಲೀಕತ್ವದಲ್ಲಿರುವ ಏಳು ಆನೆಗಳನ್ನು ವಶಕ್ಕೆ ಪಡೆಯಲು ಪ್ರಧಾನ ಮುಖ್ಯ  ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಮುಖ್ಯ ವನ್ಯಜೀವಿ ವಾರ್ಡನ್  ಆದೇಶ ಹೊರಡಿಸಿದ್ದಾರೆ.

published on : 13th August 2021

ಎರಡು ಪ್ರತ್ಯೇಕ ಆನೆ ದಾಳಿ ಪ್ರಕರಣ: ರೈತರಿಬ್ಬರ ಸಾವು

ಮಾಗಡಿ ಮತ್ತು ಕನಕಪುರ ತಾಲ್ಲೂಕುಗಳಲ್ಲಿ ಬುಧವಾರ ನಡೆದ ಎರಡು ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ರೈತರು ಮೃತಪಟ್ಟಿದ್ದಾರೆ.

published on : 4th August 2021

ಚಿಕ್ಕಮಗಳೂರು: ವಿದ್ಯುತ್ ತಂತಿ ಬೇಲಿ ತಗುಲಿ ಆನೆ ಸಾವು, ಪೊಲೀಸರಿಂದ ತನಿಖೆ

ಚಿಕ್ಕಮಗಳೂರು ಜಿಲ್ಲೆಯಲ್ಲಿ ತೋಟಕ್ಕೆ ಬಂದಿದ್ದ ಕಾಡಾನೆಯೊಂದು ವಿದ್ಯುತ್ ಬೇಲಿ ತುಳಿದು ಸಾವನ್ನಪ್ಪಿದೆ.

published on : 1st August 2021
1 2 3 4 > 

ರಾಶಿ ಭವಿಷ್ಯ